Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜನ ಬಯಸಿದರೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ

by admin June 19, 2024
written by admin June 19, 2024 0 comments 1 minutes read
0FacebookTwitterPinterestEmail
324

ಬೆಂಗಳೂರು:ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಚನ್ನಪಟ್ಟಣ ಪ್ರವಾಸಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ನನ್ನ ಹೃದಯದಲ್ಲಿದೆ, ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು, ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ, ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ, ನಾನು ಅವರ ಋಣ ತೀರಿಸಬೇಕು ಎಂದರು.

ಕ್ಷೇತ್ರದ ಮೇಲೆ ವಿಶೇಷ ಕಾಳಜಿ

ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ, ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ, ಚನ್ನಪಟ್ಟಣ ಅಭಿವೃದ್ಧಿ ಹಾಗೂ ಬದಲಾವಣೆಗೆ ನಾನು ಬದ್ಧವಾಗಿದ್ದೇನೆ, ಜನ ಏನು ಹೇಳುತ್ತಾರೆ ಎಂದು ತಿಳಿದು ನಂತರ ತೀರ್ಮಾನ ಮಾಡುತ್ತೇನೆ.

ಚನ್ನಪಟ್ಟಣದಲ್ಲಿ ಸಹೋದರ ಸುರೇಶ್ ಸ್ಪರ್ಧೆ ವಿಚಾರ ಇನ್ನೂ ತೀರ್ಮಾನವಾಗಿಲ್ಲ, ನನಗೆ ಮತ ನೀಡಿ ಅಲ್ಲಿನ ಮತದಾರರಿಗೆ ಮನವಿ ಮಾಡುತ್ತೇನೆ.

ನೀರಿನ ದರ ಏರಿಕೆ

ಬೆಂಗಳೂರಿನಲ್ಲಿ ಕಳೆದ ಹತ್ತು ವರ್ಷಗಳಿಂದ ನೀರಿನ ದರ ಪರಿಷ್ಕರಣೆ ಮಾಡಿಲ್ಲ, ಜಲ ಮಂಡಳಿ ದೊಡ್ಡ ನಷ್ಟಕ್ಕೆ ಸಿಲುಕಿದೆ, ಬಿಡಬ್ಲ್ಯೂಎಸ್‌ಎಸ್‌ಬಿಗೆ ಆರ್ಥಿಕ ನೆರವು ನೀಡಲು ಯಾವುದೇ ಬ್ಯಾಂಕ್ ಮುಂದೆ ಬರುತ್ತಿಲ್ಲ, ಸದ್ಯದಲ್ಲೇ ಕಾವೇರಿ ಐದನೇ ಹಂತದ ಯೋಜನೆ ಪೂರ್ಣಗೊಳ್ಳುತ್ತಿದೆ.

ಪ್ರತಿ ವರ್ಷ ನಷ್ಟ ಎದುರಾಗುತ್ತಿರುವುದರಿಂದ ಪರಿಹಾರ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ, ವಿಶ್ವ ಬ್ಯಾಂಕ್ ಸೇರಿದಂತೆ ಎಲ್ಲಾ ಸಂಸ್ಥೆಗಳು ಮಂಡಳಿ ನಷ್ಟದಿಂದ ಮೇಲೆ ಬರುವ ಪರ್ಯಾಯ ವಿಧಾನದ ಬಗ್ಗೆ ಪ್ರಶ್ನಿಸುತ್ತಿವೆ.

ಕಾವೇರಿಯ 6 ಟಿಎಂಸಿ ನೀರನ್ನು ಬೆಂಗಳೂರಿಗೆ ಬಳಸಲು ನಾನು ಆದೇಶ ಹೊರಡಿಸಿದ್ದು, ಮತ್ತೊಂದು ಹಂತದ ಯೋಜನೆ ಅಗತ್ಯವಿದೆ, ನೀರಿನ ದರ ಪರಿಷ್ಕರಣೆ ವಿಚಾರ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ನಂತರ ದರ ಏರಿಕೆ ಬಗ್ಗೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು.

ಜಾತಿ ವ್ಯವಸ್ಥೆಯಿಂದ ಅಸಮಾನತೆ ಸೃಷ್ಟಿ
ಕೆಂಪೇಗೌಡ ಪ್ರತಿಮೆ

ಕೆಂಪೇಗೌಡ ಜಯಂತಿ ಆಚರಣೆಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ವಿಮಾನ ನಿಲ್ದಾಣದ ಬಳಿ ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಿದ್ದು ಯಾಕೆ, ಆ ಕಾರ್ಯಕ್ರಮಕ್ಕೆ ಜನ ಸೇರಿಸಲಾಗದೆ, ಬಲವಂತವಾಗಿ ಶಾಲಾ, ಕಾಲೇಜು ಮಕ್ಕಳನ್ನು ಕರೆಸಿದ್ದು ಯಾಕೆ, ಪ್ರತಿಮೆಗೆ ತಗುಲಿದ ವೆಚ್ಚಕ್ಕಿಂತ ಉದ್ಘಾಟನಾ ಕಾರ್ಯಕ್ರಮದ ವೆಚ್ಚವೇ ಹೆಚ್ಚಾಗಿತ್ತು, ಈ ಕುರಿತು ಕೃಷ್ಣಭೈರೇಗೌಡ ಅವರನ್ನು ಕೇಳಿ ಸಂಪೂರ್ಣ ದಾಖಲೆ ನೀಡುತ್ತಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
channapattana by-electionDCM DK Shivakumarkempe gowda statue
0 FacebookTwitterPinterestEmail
admin

previous post
ಜಾತಿ ವ್ಯವಸ್ಥೆಯಿಂದ ಅಸಮಾನತೆ ಸೃಷ್ಟಿ
next post
ಚೆನ್ನೈ-ಮೈಸೂರು ನಡುವಿನ ಬುಲೆಟ್ ಟ್ರೈನ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ