Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಜೂನ್ 22 ರಿಂದ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ

by KM Shivaraju June 21, 2024
written by KM Shivaraju June 21, 2024 0 comments 1 minutes read
0FacebookTwitterPinterestEmail
438

ಕರ್ನಾಟಕದ ಕೆಲವು‌ ಜಿಲ್ಲೆಗಳಲ್ಲಿ ಹಳದಿ ಮುನ್ನೆಚ್ಚರಿಕೆ

ಬೆಂಗಳೂರು : ಒಂದು ವಾರದಿಂದ ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದ ಮುಂಗಾರು ಮಳೆ ಈಗ ಚುರುಕಾಗಿದೆ. ರಾಜ್ಯದ ಹಲವೆಡೆ ಮತ್ತೆ ಮಳೆ ಪ್ರಾರಂಭವಾಗಿದೆ.

ಮುಂದಿನ 2 ರಿಂದ 3 ದಿನಗಳವರೆಗೆ ಅತ್ಯಧಿಕ ಮಳೆಯಾಗುವ ಲಕ್ಷಣಗಳಿವೆ‌. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಹಳದಿ ಮುನ್ನೆಚ್ಚರಿಕೆ ನೀಡಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಜೂನ್ 22 ಮತ್ತು 24 ರಂದು ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಎಲ್ಲೆಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆಯೋ‌ ಆಯಾ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮುನ್ಸೂಚನೆ ನೀಡಲಾಗಿದೆ.
ಕರಾವಳಿಯಲ್ಲಿ ಕೆಂಪು ಎಚ್ಚರಿಕೆ ನೀಡಲಾಗಿದೆ.
ಶನಿವಾರದಿಂದ ಸೋಮವಾರದವರೆಗೆ ದಕ್ಷಿಣ ಕರ್ನಾಟಕದಲ್ಲೂ ಭಾರೀ ಮಳೆಯ ಮುನ್ಸೂಚನೆಗಳಿವೆ.

ಈಗಾಗಲೇ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ.

ಮುಂಗಾರು ಮಳೆ ಈ ಬಾರಿ ಬೇಗ ಆರಂಭವಾಗಿದ್ದು, ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಬರದಿಂದ ಕಂಗೆಟ್ಟಿದ್ದ ರೈತರ ಮೊಗದಲ್ಲಿ‌‌ ಮಂದಹಾಸ ಮೂಡಿದೆ.

ಈ ನಡುವೆ ಮುಂಗಾರು ದುರ್ಬಲಗೊಂಡರೂ ಅಲ್ಲಲ್ಲಿ ಚದುರಿದಂತೆ ಮಳೆ ಮುಂದುವರೆದಿತ್ತು. ಈಗ ಅಧಿಕ ಮಳೆ ತರುವ ಮಾರುತಗಳು ಸೃಷ್ಟಿ ಯಾಗತೊಡಗಿವೆ.
ಕರ್ನಾಟಕದಲ್ಲಿ ಮತ್ತೆ ಮಳೆ ತರುವ ವಾತಾವರಣ ಸೃಷ್ಟಿಯಾಗಿದ್ದು, ಜೂನ್ 22ರಿಂದ ಮೂರ್ನಾಲ್ಕು ದಿನ ಭಾರೀ ಮಳೆಯಾಗಲಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಆದರೆ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಕಳೆದ ವರ್ಷ ಮಳೆ ಕೈಕೊಟ್ಟು ಭೀಕರ ಬರ ಪರಿಸ್ಥಿತಿ ಉಂಟಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಪರಿಹಾರ ಧನದ ಸಂಘರ್ಷ ಉಂಟಾಗಿತ್ತು.
ಆದರೆ, ಈ ಬಾರಿ ಒಳ್ಳೆಯ ಅಂದರೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

ಇದುವರೆಗೂ ಸಾಕಷ್ಟು ಮಳೆಯಾಗಿ ಎಲ್ಲೆಡೆ ಹಚ್ಚ ಹಸುರಿನ‌ ವಾತಾವರಣ ಕಂಡುಬರುತ್ತಿದೆ. ಆದರೂ ಕುಡಿಯುವ ನೀರು, ಜಲ ವಿದ್ಯುತ್ ಹಾಗೂ ಬೆಳೆಗೆ ನೀರೊದಗಿಸುವ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದ ಒಳಹರಿವು ಇಲ್ಲ.

ಒಟ್ಟಾರೆ ಇದುವರೆಗೆ ಶೇ. 21ರಷ್ಟು ಮಾತ್ರ ನೀರು ಜಲಾಶಯಗಳಲ್ಲಿ ಸಂಗ್ರಹವಾದ ಮಾಹಿತಿ ಇದೆ. ಮತ್ತೊಮ್ಮೆ ಕರ್ನಾಟಕದಲ್ಲಿ ಅಧಿಕ ಮಳೆಯಾಗುವ ಲಕ್ಷಣಗಳು ಇರುವುದರಿಂದ ಜಲಾಶಯಗಳಿಗೂ ಸಾಕಷ್ಟು ನೀರು ಹರಿದುಬರುವ ನಿರೀಕ್ಷೆ ಇದೆ.

ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
districtsforecastHeavy rainJune 22Monsoon rainsYellow alert
0 FacebookTwitterPinterestEmail
KM Shivaraju

previous post
ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆ ಬಾಕಿ ವಸೂಲಿ
next post
ಯೋಗಾಭ್ಯಾಸ ಆತ್ಮವಿಶ್ವಾಸ ಹೆಚ್ಚಿಸುತ್ತದೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ