Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಳ

by admin June 25, 2024
written by admin June 25, 2024 0 comments 1 minutes read
0FacebookTwitterPinterestEmail
131

ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ: ಸಿ.ಎಂ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿಬೇಕು.
ಅಗತ್ಯ ಚಿಕಿತ್ಸೆ, ಚುಚ್ವುಮದ್ದು, ಪ್ಲೇಟ್ft ಲೆಟ್ಸ್ ಗಳ ಸಂಗ್ರಹ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ.
ಭಾರತ ಸರ್ಕಾರವು ಡೆಂಘಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ ಎಂದು ಅವರು ಹೇಳಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅಧಿಕಾರಿಗಳೊಂದಿಗೆ ಡೆಂಘಿ ಕುರಿತ ಸಭೆ ನಡೆಸಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಮರಣ ಪ್ರಮಾಣ ಇನ್ನೂ ಕಡಿಮೆ ಪ್ರಮಾಣದಲ್ಲಿದೆ. ಅಂದರೆ, Case fatality rate 0.09% ಇದೆ‌ ಎಂದರು.

ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿವೆ.
ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಪೆನ್‌ಡ್ರೈವ್ ಹಂಚಿಕೆ ಆರೋಪಿ ಪ್ರೀತಂಗೌಡ ವಿರುದ್ಧ ಎಫ್‌ಐಆರ್

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ. ಆಶಾ ಕಾರ್ಯಕರ್ತೆಯರು, ನರ್ಸಿಂಗ್‌ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ ಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಲು ನಿರ್ದೇಶನ ನೀಡಲಾಗಿದೆ.
ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಲಾಗುವುದು.

ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ.

ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಡೆಂಘಿ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವುದು ಅತಿ ಅಗತ್ಯ. ಡೆಂಘಿ ಈಡಿಸ್‌ ಈಜಿಪ್ಟೈ ಎಂಬ ಸೊಳ್ಳೆಯಿಂದ ಹರಡುತ್ತದೆ. ಇದರ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಲು ಸೂಚಿಸಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
5 deaths5374 casesavailabilityCM Instructsdengue detectionmedicineofficersplateletsreportedstatetreatmenttreatment seriously
0 FacebookTwitterPinterestEmail
admin

previous post
ಪೆನ್‌ಡ್ರೈವ್ ಹಂಚಿಕೆ ಆರೋಪಿ ಪ್ರೀತಂಗೌಡ ವಿರುದ್ಧ ಎಫ್‌ಐಆರ್
next post
ಜೂನ್ 28ರಂದು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ