Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿ !

by admin June 27, 2024
written by admin June 27, 2024 0 comments 1 minutes read
0FacebookTwitterPinterestEmail
396

ಬೆಂಗಳೂರು:ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಡಿ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಇಂದಿಲ್ಲಿ ಒತ್ತಾಯಿಸಿದ್ದಾರೆ.

ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎದುರೇ ಈ ಮನವಿ ಮಾಡಿದ್ದಾರೆ.

ದೇವೇಗೌಡರ ಕ್ಷಮೆಯಾಚಿಸಿದ ಕಾಂಗ್ರೆಸ್ ಸರ್ಕಾರ
ಪಕ್ಷ ಮತ್ತು ಸರ್ಕಾರದಲ್ಲಿ ಶ್ರಮಪಟ್ಟಿದ್ದಾರೆ

ನೀವು ಮನಸ್ಸು ಮಾಡಿದರೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ, ಅವರು ಪಕ್ಷ ಮತ್ತು ಸರ್ಕಾರದಲ್ಲಿ ಶ್ರಮಪಟ್ಟಿದ್ದಾರೆ, ಅದಕ್ಕೆ ದೊಡ್ಡ ಗೌರವ ನಿಮ್ಮಿಂದಲೇ ದೊರೆಯಬೇಕು ಎಂದರು.

ಬೆಂಗಳೂರನ್ನು ವಿಭಜಿಸುವ ಕೆಲಸ ಮಾಡಬೇಡಿ ಎಂದು ಸರ್ಕಾರವನ್ನು ಒತ್ತಾಯಿಸಿದ ಅವರು, ಹಿಂದೆ ಭಾಗ ಮಾಡುವ ಪ್ರಯತ್ನ ನಡೆದಾಗ ಅದಕ್ಕೆ ವಿರೋಧ ಮಾಡಿದ್ದಲ್ಲದೆ, ಹೋರಾಟ ಮಾಡಿ ತಡೆಯಲು ಸಾಧ್ಯವಾಯಿತು.

ಈಗ ಮತ್ತೆ ಅದೇ ಕೂಗು ಎದ್ದಿದೆ, ನೀವು ಇಭ್ಬಾಗ ಮಾಡಲೇಬೇಕು ಎನ್ನುವುದಾದರೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎಂದು ವಿಭಜಿಸಿ, ಆಗ, ಆ ಭಾಗವೂ ಅಭಿವೃದ್ಧಿಯಾಗುತ್ತದೆ ಎಂದು ಸಲಹೆ ಮಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
chandra shekara swamijidon't divide bengaluruhelp shivakumar to become cm
0 FacebookTwitterPinterestEmail
admin

previous post
ದೇವೇಗೌಡರ ಕ್ಷಮೆಯಾಚಿಸಿದ ಕಾಂಗ್ರೆಸ್ ಸರ್ಕಾರ
next post
ಸಚಿವರು, ಶಾಸಕರು ಹಾದಿ-ಬೀದಿಯಲ್ಲಿ ಮಾತನಾಡಬೇಡಿ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ