Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ನೀರು ಪೂರೈಕೆ ವ್ಯತ್ಯಯವಾದರೆ ಅಧಿಕಾರಿಗಳ ವಿರುದ್ಧ ಕ್ರಮ

by admin July 3, 2024
written by admin July 3, 2024 0 comments 1 minutes read
0FacebookTwitterPinterestEmail
165

ಬೆಂಗಳೂರು:ಶುದ್ಧ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಎಚ್ಚರಿಸಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ‘ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ’ ಕಾರ್ಯಕ್ರಮ ಉದ್ಘಾಟಿಸಿ, ರಾಜ್ಯ ಪರಿಸರ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರು ಸರಬರಾಜು ಸರ್ಕಾರದ ಕರ್ತವ್ಯ, ಕಲುಷಿತ ನೀರಿನಿಂದಾದ ಅನಾಹುತಗಳನ್ನು ಕಂಡಿದ್ದೇವೆ, ಅನೇಕ ಮಂದಿ ಸಾವೀಗೀಡಾಗಿದ್ದು, ಕಾಯಿಲೆಗಳಿಗೂ ಒಳಗಾಗಿದ್ದಾರೆ ಎಂದರು.

ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
ಡೆಂಘಿ ನಿರ್ಮೂಲನೆ ಸಾಧ್ಯ

ಇತ್ತೀಚೆಗೆ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣಕ್ಕೆ ನಗರಪಾಲಿಕೆ, ಆರೋಗ್ಯ ಇಲಾಖೆ, ಪೌರಾಡಳಿತ ಇಲಾಖೆಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ, ಸಾರ್ವಜನಿಕರೂ ಕೈಜೋಡಿಸಿದಾಗ ಮಾತ್ರ ಇದರ ನಿರ್ಮೂಲನೆ ಸಾಧ್ಯ ಎಂದರು.

ನಿಸರ್ಗವನ್ನು ಪ್ರತಿಯೊಬ್ಬರೂ ಪ್ರೀತಿಸಿ ರಕ್ಷಿಸಬೇಕು, ಇದು ಕಷ್ಟದ ಕೆಲಸವಲ್ಲ, ಎಲ್ಲರೂ ಮನಸ್ಸು ಮಾಡಬೇಕು, ಪ್ರತಿದಿನವೂ ಪರಿಸರ ದಿನವನ್ನಾಗಿ ಆಚರಿಸುವ ಪ್ರವೃತ್ತಿ ಅಗತ್ಯ, ತಾಜ್ಯಗಳ ಸೂಕ್ತ ವಿಲೇವಾರಿ, ಮಳೆ ನೀರು ಕೊಯ್ಲು ಮುಂತಾದ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು.

ಸ್ವಚ್ಛತೆಯಿಂದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ, ಎಲ್ಲರೂ ಪರಿಸರ ಪ್ರೇಮಿಗಳಾಗಿ ನೈರ್ಮಲ್ಯ ಕಾಪಾಡಿಕೊಳ್ಳೋಣ, ಪರಿಸರ ಸಂರಕ್ಷಣೆ ಎಲ್ಲರ ಹೊಣೆ, ಪ್ರತಿಯೊಬ್ಬರೂ ಪಾಲ್ಗೊಂಡರೆ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯ, ಇದರಲ್ಲಿ ಸರ್ಕಾರ ಮತ್ತು ಸಾರ್ವಜನಿಕರು ಒಟ್ಟಾಗಿ ಕೈಜೋಡಿಸಬೇಕು.

ದೊಡ್ಡ ಪ್ರಮಾಣದಲ್ಲಿ ಹಿರಿಯ ಅಧಿಕಾರಿಗಳ ವರ್ಗಾ
ಪ್ರಾಣಿ ಸಂಕುಲ ಸಂರಕ್ಷಣೆ

ವಿದ್ಯಾರ್ಥಿ ದೆಸೆಯಲ್ಲೇ ಪರಿಸರ, ಕಾಡು, ಜನಜೀವನ, ಪ್ರಾಣಿ ಸಂಕುಲಗಳ ಬಗ್ಗೆ ಅರಿತುಕೊಳ್ಳಬೇಕು, ಮನುಷ್ಯರಂತೆ ಪ್ರಾಣಿ ಸಂಕುಲಕ್ಕೂ ಬದುಕುವ ಹಕ್ಕಿದೆ, ಅದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ.

ಒಂದು ಮರ ಕಡಿದರೆ ಮತ್ತೊಂದು ಸಸಿ ನೆಡಬೇಕು, ಕಾಡು ಬೆಳೆಸಬೇಕು, ಕಳೆದ ೨೦ ವರ್ಷಗಳಲ್ಲಿ ಪ್ರವಾಹ ಹಾಗೂ ಬರಗಾಲ ಎದುರಿಸುತ್ತಿದ್ದು ಇದರ ಕಾರಣಗಳ ಬಗ್ಗೆ ಸಂಶೋಧನೆಗಳು ಅಗತ್ಯ, ಯಾವ ಭಾಗದಲ್ಲಿ ಯಾವ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಬೇಕೆನ್ನುವ ಬಗ್ಗೆ ಅರಣ್ಯ ಇಲಾಖೆ ಗಮನ ಹರಿಸಬೇಕು ಎಂದು ಸೂಚಿಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಜನತಾ ದರ್ಶನ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm warns officerstake care of naturewater distribution
0 FacebookTwitterPinterestEmail
admin

previous post
ಕೇಂದ್ರ ಸಚಿವ ಕುಮಾರಸ್ವಾಮಿ ಜನತಾ ದರ್ಶನ
next post
ಸಿದ್ದರಾಮಯ್ಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ