Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಗೆ ಎಚ್‌ಡಿಕೆ ನೇಮಕ

by admin July 4, 2024
written by admin July 4, 2024 0 comments 0 minutes read
0FacebookTwitterPinterestEmail
188

ನವದೆಹಲಿ:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.

ಸಮಿತಿಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಜೈಶಂಕರ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಾಣಿಜ್ಯ ಸಚಿವ ಪಿಯೂಶ್ ಗೋಯಲ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಪಂಚಾಯತ್ ರಾಜ್ ಮತ್ತು ಮೀನುಗಾರಿಕಾ ಸಚಿವ ರಾಜೀವ್ ರಂಜನ್ ಸಿಂಗ್ ಅವರುಗಳು ಇತರ ಸದಸ್ಯರಾಗಿದ್ದಾರೆ.

ಭದ್ರತೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳು ಕುರಿತಂತೆ ದೇಶದ ಅತ್ಯುನ್ನತ ಮಟ್ಟದಲ್ಲಿ ಮಹತ್ವದ ನಿರ್ಣಯ ಕೈಗೊಳ್ಳುವ ಎಂಟು ವಿವಿಧ ಸಂಪುಟ ಸಮಿತಿಗಳನ್ನು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ರಚನೆ ಮಾಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
10 members along with hd kumara swamy appointedeconomic affairs committeeeight committee constitutedheaded by pm narandra modi
0 FacebookTwitterPinterestEmail
admin

previous post
ಸಿದ್ದರಾಮಯ್ಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ
next post
ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಅಸ್ಥಿರತೆ ಕಾಡುತ್ತಿದೆ

You may also like

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (487)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,981)
  • ರಾಜ್ಯ (2,295)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026

KMS Special

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ