Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

21 ಐಎಎಸ್ ಅಧಿಕಾರಿಗಳ ವರ್ಗಾವಣೆ

by admin July 5, 2024
written by admin July 5, 2024 0 comments 1 minutes read
0FacebookTwitterPinterestEmail
154

ಬೆಂಗಳೂರು:ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ 21 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ ರೆಡ್ಡಿ ಸೇರಿದಂತೆ ನೂತನ ಜಾಗಗಳಿಗೆ ವರ್ಗಾವಣೆಗೊಂಡಿರುವ ಅಧಿಕಾರಿಗಳು ಕೂಡಲೇ ಕೆಲಸಕ್ಕೆ ಹಾಜರಾಗುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಹಾಯಕ ಕಾರ್ಯದರ್ಶಿ ಎಸ್.ಯುಕೇಶ್ ಕುಮಾರ್ ನಿರ್ದೇಶನ ಹೊರಡಿಸಿದ್ದಾರೆ.

ವರ್ಗಾವಣೆಗೊಂಡ ಅಧಿಕಾರಿಗಳು

ವರ್ಗಾವಣೆಗೊಂಡ ಇತರ ಐಎಎಸ್ ಅಧಿಕಾರಿಗಳು – ಡಾ.ಕೆ.ವಿ.ರಾಜೇಂದ್ರ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ, ಡಾ.ರಾಮ್‌ಪ್ರಸಾದ್ ಮನೋಹರ್ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ನಿತೇಶ್ ಪಾಟೀಲ್ ಎಂಎಸ್‌ಎಂಇ ನಿರ್ದೇಶಕ, ಡಾ.ಅರುಂಧತಿ ಚಂದ್ರಶೇಖರ್ ಪಂಚಾಯತ್‌ರಾಜ್ ಆಯುಕ್ತೆ, ಎಲ್.ಚಂದ್ರಶೇಖರ ನಾಯಕ ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತ.

ವಿಜಯಮಹಾಂತೇಶ್ ಬಿ.ದಾನಮ್ಮನವರ್ ಹಾವೇರಿ ಜಿಲ್ಲಾಧಿಕಾರಿ, ಗೋವಿಂದ ರೆಡ್ಡಿ ಗದಗ ಜಿಲ್ಲಾಧಿಕಾರಿ, ರಘುನಂದನ್ ಮೂರ್ತಿ ಖಜಾನೆ ಆಯುಕ್ತ (ಬೆಂಗಳೂರು), ಡಾ.ಗಂಗಾಧರಸ್ವಾಮಿ ದಾವಣಗೆರೆ ಜಿಲ್ಲಾಧಿಕಾರಿ, ಕೆ.ನಿತೀಶ್ ರಾಯಚೂರು ಜಿಲ್ಲಾಧಿಕಾರಿ, ಮೊಹಮ್ಮದ್ ರೋಶನ್ ಬೆಳಗಾವಿ ಜಿಲ್ಲಾಧಿಕಾರಿ, ಶಿಲ್ಪಾ ಶರ್ಮಾ ಬೀದರ್ ಜಿಲ್ಲಾಧಿಕಾರಿ.

ಪರಿಶಿಷ್ಟರ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ

ದಿಲೇಶ್ ಸಸಿ ಇ-ಆಡಳಿತ ಕೇಂದ್ರ ಮುಖ್ಯಕಾರ್ಯನಿರ್ವಾಹಕ ನಿರ್ದೇಶಕ (ಬೆಂಗಳೂರು), ಲೋಖಂಡೆ ಸ್ನೇಹಲ್ ಸುಧಾಕರ್ ಕರ್ನಾಟಕ ವಿದ್ಯುತ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ, ಶ್ರೀರೂಪಾ ಪಶುಸಂಗೋಪನೆ ಮತ್ತು ಪಶುವೈದ್ಯ ಸೇವೆ ಇಲಾಖೆ ಆಯುಕ್ತೆ, ಜಿಟ್ಟೆ ಮಾಧವ ವಿಠಲ ರಾವ್ ಬಾಗಲಕೋಟೆ ಪುನರ್ವಸತಿ ಕೇಂದ್ರದ ಪ್ರಧಾನ ವ್ಯವಸ್ಥಾಪಕ, ಎನ್.ಹೇಮಂತ್ ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ನಿರ್ದೇಶಕ.

ನೊಂಗ್ಲಜ್ ಮೊಹಮದ್ ಅಲಿ ಅಕ್ರಂ ಶಾ ಹೊಸಪೇಟೆ ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ನಿರ್ದೇಶಕ, ಕೆ.ಜ್ಯೋತಿ ಜವಳಿ ಅಭಿವೃದ್ಧಿ ಆಯುಕ್ತ ಕೈಮಗ್ಗ ನಿರ್ದೇಶಕಿ, ಶ್ರೀಧರ ಸಿ.ಎನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸೋಶಿಯಲ್ ಆಡಿಟ್ ನಿರ್ದೇಶಕ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
21 IAS officers transferedcm siddaramaiah govt. orderstransfer with immediate effect
0 FacebookTwitterPinterestEmail
admin

previous post
ಮುಡಾ ಹಗರಣ ಸಿಬಿಐ ತನಿಖೆಗೆ ವಹಿಸಬೇಕು
next post
ಪರಿಶಿಷ್ಟರ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ