Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಸ್ತೆ ಅಪಘಾತ ತಡೆಗೆ ಅಧಿಕಾರಿಗಳ ಉದಾಸೀನ ಸಲ್ಲದು

by admin July 9, 2024
written by admin July 9, 2024 0 comments 1 minutes read
0FacebookTwitterPinterestEmail
183

ಬೆಂಗಳೂರು:ಅಧಿಕಾರಿಗಳ ಉದಾಸೀನದಿಂದ ರಸ್ತೆ ಅಪಘಾತಗಳಲ್ಲಿ ಜನರ ಪ್ರಾಣ ಹೋದರೆ ಸಹಿಸುವುದಿಲ್ಲ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳು, ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಅಪಘಾತ ವಲಯ ಮತ್ತು ಬ್ಲಾಕ್‌ಸ್ಪಾಟ್ ಗುರುತಿಸಿ ಸುಮ್ಮನಾದರೆ ನಿಮ್ಮ ಜವಾಬ್ದಾರಿ ಮುಗಿಯುವುದಿಲ್ಲ, ರಸ್ತೆಗಳಿದು ಸುರಕ್ಷತೆ ಪರೀಕ್ಷಿಸಬೇಕು ಎಂದರು.

ಒಂದು ವರ್ಷದಲ್ಲಿ 9,943 ಜನರ ಸಾವು

ಕಳೆದ ಒಂದು ವರ್ಷದಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9,943 ಜನರು ಸಾವನ್ನಪ್ಪಿದ್ದಾರೆ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಗಳು ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು.

ಕಂದಾಯ, ಪೊಲೀಸ್, ಸಾರಿಗೆ, ನಗರಪಾಲಿಕೆ ಸಮನ್ವಯದಿಂದ ಕಾರ್ಯ ನಿರ್ವಹಿಸಿದರೆ ಅಪಘಾತಗಳನ್ನು ನಿಯಂತ್ರಿಸಲು ಸಾಧ್ಯ.

ರಸ್ತೆ ಸುರಕ್ಷತಾ ಸಪ್ತಾಹಗಳು ಕಾಟಾಚಾರಕ್ಕೆ ನಡೆಯಬಾರದು, ಮುಂಜಾಗರೂಕತಾ ಕ್ರಮ ಕೈಗೊಂಡರೆ ಹಲವು ಅಪಘಾತಗಳನ್ನು ತಡೆಯಬಹುದಾಗಿದೆ, ಹಾಟ್‌ಸ್ಟಾಟ್‌ಗಳನ್ನು ಗುರುತಿಸಿ, ಹೆದ್ದಾರಿಗಳಲ್ಲಿ ಅಂಬ್ಯುಲೆನ್ಸ್, ಟ್ರಾಮಾ ಸೆಂಟರ್ ನೆಟ್‌ವರ್ಕ್ ವ್ಯವಸ್ಥೆ ಮಾಡಬೇಕು ಎಂದರು.

ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
avoid road accidentsofficers must work on itsiddaramaiah told officers
0 FacebookTwitterPinterestEmail
admin

previous post
ಪ್ರವಾಸೋದ್ಯಮ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್
next post
ಕಾನೂನು ಪಾಲಿಸದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ