Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕ ದದ್ದಲ್ ಇಡಿ ವಶಕ್ಕೆ?

by KM Shivaraju July 10, 2024
written by KM Shivaraju July 10, 2024 0 comments 1 minutes read
0FacebookTwitterPinterestEmail
328

ಬೆಂಗಳೂರು:ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕರಾದ ಬಿ.ನಾಗೇಂದ್ರ ಹಾಗೂ ಬಸನಗೌಡ ದದ್ದಲ್ ಅವರನ್ನು ಯಾವುದೇ ಕ್ಷಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ ವಶಕ್ಕೆ ಪಡೆಯಲಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ಅವರನ್ನು ಇಡಿ ಬಂಧಿಸಿದೆ.

ನಿವಾಸ, ಕಚೇರಿಗಳ ಮೇಲೆ ದಾಳಿ

ಅಷ್ಟೇ ಅಲ್ಲ, ಉಭಯ ಶಾಸಕರು ಮತ್ತು ಅವರ ಆಪ್ತರ ನಿವಾಸ, ಕಚೇರಿಗಳ ಮೇಲೆ ಮುಂಜಾನೆಯೇ ಬೆಂಗಳೂರು, ಬಳ್ಳಾರಿ, ಹೈದರಾಬಾದ್‌ನಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ವಶ ಪಡಿಸಿಕೊಂಡಿದೆ.

ದಾಳಿ ಸಂದರ್ಭದಲ್ಲೇ ನಾಗೇಂದ್ರ ಹಾಗೂ ದದ್ದಲ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.

ನಿನ್ನೆಯಷ್ಟೇ ಎಸ್‌ಐಟಿ ತಂಡ ಈ ಇಬ್ಬರು ಶಾಸಕರನ್ನು ಇಡೀ ದಿನ ವಿಚಾರಣೆ ನಡೆಸಿ ಬಿಡುಗಡೆ ಮಾಡಿತ್ತು.

ಮುಡಾ ಹಗರಣ: ಸಿಬಿಐ ತನಿಖೆ, ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ
ಮಹತ್ತರ ದಾಖಲೆಗಳ ವಶ

ಇದರ ಬೆನ್ನಲ್ಲೇ ಇಡಿ ಇಂದು ದಾಳಿ ನಡೆಸಿ ಮಹತ್ತರ ದಾಖಲೆಗಳನ್ನು ವಶ ಪಡಿಸಿಕೊಂಡಿರುವುದಲ್ಲದೆ, ಯಾವುದೇ ಸಂದರ್ಭದಲ್ಲಿ ಇವರನ್ನು ವಶಕ್ಕೆ ಪಡೆಯಲಿದೆ.

ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸ, ಬೆಂಗಳೂರಿನ ಡಾಲರ‍್ಸ್ ಕಾಲೋನಿಯಲ್ಲಿನ ಅವರ ಅಪಾರ್ಟ್‌ಮೆಂಟ್, ದದ್ದಲ್ ವಾಸಿಸುವ ನಗರದ ಯಲಹಂಕ ಮತ್ತು ಕೋರಮಂಗಲ ಮನೆ ಸೇರಿದಂತೆ 18 ಕಡೆ ಇಡಿ ದಾಳಿ ನಡೆಸಿತು.

ಇದಲ್ಲದೆ, ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕ ಪರಿಶೋಧಕ ಪರಶುರಾಮ್, ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ ವರ್ಮ ಅವರ ಮನೆ, ಕಚೇರಿಗಳ ಮೇಲೂ ದಾಳಿ ನಡೆದಿದೆ.

ವಾಲ್ಮೀಕಿ ನಿಗಮ, ಮುಡಾ ಹಗರಣ ಸದನದಲ್ಲಿ ಚರ್ಚೆ
187 ಕೋಟಿ ರೂ. ಅವ್ಯವಹಾರ

ನಿಮಗದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ನಗರದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಿಬಿಐಗೆ ದೂರು ದಾಖಲಿಸಿತ್ತು.

ಬ್ಯಾಂಕ್ ಆಡಳಿತ ಮಂಡಳಿ ಪ್ರಕರಣವನ್ನು ಸಿಬಿಐಗೆ ವಹಿಸುತ್ತಿದ್ದಂತೆ ಎಚ್ಚೆತ್ತ ರಾಜ್ಯ ಸರ್ಕಾರ ಹಗರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಾಥಮಿಕ ವರದಿ ಸಂಗ್ರಹಿಸಿ, ಭಾರೀ ಪ್ರಮಾಣದಲ್ಲಿ ಹಣಕಾಸು ವಹಿವಾಟು ನಡೆದಿರುವುದರಿಂದ ಇದರ ತನಿಖೆಯನ್ನು ಇಡಿಗೆ ವಹಿಸಿತ್ತು.

ನಾಗೇಂದ್ರ ಕಳೆದ ತಿಂಗಳಷ್ಟೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪ್ರಕರಣಕ್ಕೆ ಸಂಬಂಧಿಸಿದ ಪೂರಕ ದಾಖಲೆ ಸಂಗ್ರಹಿಸಿದ ಇಡಿ ಇಂದು ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಒಬ್ಬರನ್ನು ವಶಕ್ಕೆ ಪಡೆದಿದ್ದು, ಉಳಿದವರ ಬಂಧನಕ್ಕೆ ಕ್ಷಣಗಣನೆ ಆರಂಭವಾಗಿದೆ.

ಮೈಸೂರು-ಕನಕಪುರ ನಡುವೆ ಇನ್ನೊಂದು ಏರ್‌ಪೋರ್ಟ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b.nagendra - basanagowda daddaled ride on office and housevalmiki scam
0 FacebookTwitterPinterestEmail
KM Shivaraju

previous post
ಮೈಸೂರು-ಕನಕಪುರ ನಡುವೆ ಇನ್ನೊಂದು ಏರ್‌ಪೋರ್ಟ್
next post
ಎಸ್‌ಸಿಪಿ/ಟಿಎಸ್‌ಪಿ ಹಣ ಗ್ಯಾರಂಟಿಗೆ ಬಳಸಿದರೆ ತಪ್ಪಿಲ್ಲ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ