Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಲು ಸರ್ಕಾರ ನಿರ್ಧಾರ

by admin July 12, 2024
written by admin July 12, 2024 0 comments 1 minutes read
0FacebookTwitterPinterestEmail
290

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಕೆ

ಬೆಂಗಳೂರು : ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಹಾಗೂ ರಾಜ್ಯದ ಮುಂದಿನ ನಡೆ ಏನು ಎಂಬ ಕುರಿತು ಜುಲೈ 14 ರಂದು ಸರ್ವಪಕ್ಷ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

ಎಸ್‌ಐಟಿ ಕಚೇರಿಯಲ್ಲಿ ಅಡಗಿದ ಕಾಂಗ್ರೆಸ್ ಶಾಸಕ ದದ್ದಲ್ !

ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಇಲಾಖೆಯ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು ಸಿಡಬ್ಲ್ಯೂಆರ್ ಸಿ (CWRC)ಗೆ ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು. ಆದರೂ ಸಿಡಬ್ಲ್ಯೂಆರ್ ಸಿಯವರು ಜುಲೈ 12 ರಿಂದ ಪ್ರತಿ ದಿನ ಒಂದು ಟಿಎಂಸಿ ನೀರು ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ.
ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಯಿತು ಎಂದರು.

ಜುಲೈ 14 ರಂದು ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಯಿತು. ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು ಎಂದರು.

ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

ಬಿಳಿಗುಂಡ್ಲುವಿನಲ್ಲಿ ಅಳತೆ ಮಾಡುವಾಗ, ಕಬಿನಿ ಅಣೆಕಟ್ಟಿನ ಒಳಹರಿವಿನಷ್ಟು ಕ್ಯೂಸೆಕ್ಸ್‌ನಷ್ಟು ನೀರನ್ನು ತಮಿಳು ನಾಡಿಗೆ ಬಿಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಕಾವೇರಿ ಜಲಾನಯನ ಪ್ರದೇಶದ ಎಲ್ಲಾ 4 ಜಲಾಶಯಗಳಲ್ಲಿ ಒಟ್ಟು ಕೇವಲ 60 ಟಿಎoಸಿ ನೀರು ಲಭ್ಯವಿದೆ. ಕೃಷಿ ಚಟುವಟಿಕೆಗಳಿಗೂ ನಾವು ನೀರು ಒದಗಿಸಬೇಕಾಗಿದೆ. ಮಳೆ ಕೊರತೆಯನ್ನು ಗಮನದಲ್ಲಿರಿಸಿ ಜುಲೈ ಅoತ್ಯದವರೆಗೆ ಕಾಯಲು ಮನವಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಬ್ಬಿಣದ ಅದಿರು ಪೂರೈಕೆ ಸ್ಥಿರತೆ ಕಾಪಾಡಿಕೊಳ್ಳಬೇಕು

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
all-party meetingappealCauvery Water Control CommitteeCauvery Water Management AuthorityChief MinisterJuly 14karnataka statenext steprelease 1 TMCSiddaramaiahTamil Naduwater
0 FacebookTwitterPinterestEmail
admin

previous post
ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಆಯೇಷಾ ಖಾನಮ್ ಅಧ್ಯಕ್ಷೆ
next post
ಮುಖ್ಯಮಂತ್ರಿಗೆ ಕಾಂಗ್ರೆಸ್ ಕಾರ್ಯಕರ್ತರ ದುಂಬಾಲು

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ