Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ಆಡಳಿತದಲ್ಲಿ ನಿಗಮಗಳ 300 ಕೋಟಿ ರೂ. ಅಕ್ರಮ

by admin July 19, 2024
written by admin July 19, 2024 0 comments 1 minutes read
0FacebookTwitterPinterestEmail
312

ಬೆಂಗಳೂರು:ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು, ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಆಡಳಿತದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂ.ಗಳಿಗೂ ಹೆಚ್ಚು ಅಕ್ರಮ ನಡೆದಿದ್ದು, ಸದನದ ಮೂಲಕ ಜನರಿಗೆ ತಿಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ 87 ಕೋಟಿ ರೂ., ಎಪಿಎಂಸಿಯ 47 ಕೋಟಿ ರೂ., 2019ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ 22 ಕೋಟಿ ರೂ., ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್‌ನಲ್ಲಿನ ಹಣ ಜೂನ್ 2018ರಲ್ಲಿ 5 ಕೋಟಿ ರೂ., ದೇವರಾಜ್ ಅರಸು ನಿಗಮದ 47 ಕೋಟಿ ರೂ., ಮಾಲಿನ್ಯ ನಿಯಂತ್ರಣ ಮಂಡಲಿಯ 10 ಕೋಟಿ ರೂ., ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದರು.

ದಾಖಲೆಗಳನ್ನು ಬಯಲು ಮಾಡುತ್ತೇವೆ

ಬಿಜೆಪಿಯ ಅಕ್ರಮಗಳ ಕುರಿತು ಖಂಡಿತ ತನಿಖೆ ನಡೆಸಲಾಗುವುದು, ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ, ಅಕ್ರಮಗಳ ಹಿಂದೆ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂದು ಜನರಿಗೆ ತಿಳಿಸುತ್ತೇವೆ.

ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ., ಮಂತ್ರಿ ಸ್ಥಾನಕ್ಕೆ 100 ಕೋಟಿ ರೂ. ನೀಡಬೇಕು ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಆರೋಪಗಳ ಕುರಿತು ಅಂದು ಬಿಜೆಪಿ ಏಕೆ ತನಿಖೆ ನಡೆಸಲಿಲ್ಲ ಎಂದು ಪ್ರಶ್ನಿಸಿದರು.

ಭ್ರಷ್ಟಾಚಾರ ಹಗರಣಗಳ ತನಿಖೆ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಆ ವಿಚಾರದ ಮೇಲೆ ಚರ್ಚೆಗೆ ಅವಕಾಶವಿಲ್ಲ, ಆದರೆ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡಲಾಗಿದೆ, ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ರಕ್ಷಿಸುವ ಉದ್ದೇಶ ನಮಗಿಲ್ಲ ಎಂದರು.

ಕಾಂಗ್ರೆಸ್ ಸರ್ಕಾರದ ಪಾರದರ್ಶಕ ಭ್ರಷ್ಟ ಆಡಳಿತ
ತನಿಖೆಗೆ ಎಸ್‌ಐಟಿ ರಚನೆ

ವಾಲ್ಮೀಕಿ ನಿಗಮದ 89 ಕೋಟಿ ರೂ. ತೆಲಂಗಾಣಕ್ಕೆ ಅಕ್ರಮ ವರ್ಗಾವಣೆ ಆದ ಹಗರಣ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿದೆ, ತನಿಖಾ ತಂಡ ಸುಮಾರು 36 ಕೋಟಿ ರೂ.ಗಳಷ್ಟು ವಶಪಡಿಸಿಕೊಂಡಿದೆ.

ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂ. ಸಾಲ ಮಂಜೂರು ಮಾಡಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ, ಪ್ರತಿಪಕ್ಷಗಳು ಉತ್ತರ ಕೊಡಬೇಕು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
300 crore rs. scam in bjp ruleinvestigation will be donerelease documents
0 FacebookTwitterPinterestEmail
admin

previous post
ಕಾಂಗ್ರೆಸ್ ಸರ್ಕಾರದ ಪಾರದರ್ಶಕ ಭ್ರಷ್ಟ ಆಡಳಿತ
next post
ಬಿಎಸ್‌ವೈ, ಬೊಮ್ಮಾಯಿ ಆಡಳಿತದ ಹಗರಣಗಳ ತನಿಖೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ