Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ಆನೆ, ಚಿರತೆ, ಕ್ಷಿಪ್ರ ಸ್ಪಂದನಾ ಪಡೆಗೆ ಹಾರ್ಡ್‌ಶಿಪ್ ಭತ್ಯೆ

by admin July 27, 2024
written by admin July 27, 2024 0 comments 1 minutes read
0FacebookTwitterPinterestEmail
337

ಬೆಂಗಳೂರು:ವನ್ಯಜೀವಿ ವಿಭಾಗಗಳ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್‌ಶಿಪ್ ಅಲೋಯನ್ಸ್) ಮಂಜೂರು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಇಂದಿಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವ ಅವರು, ಅರಣ್ಯ ಇಲಾಖೆ ಸಿಬ್ಬಂದಿಯ ಬಹು ದಿನಗಳ ಬೇಡಿಕೆ ಈಡೇರಿಸಲಾಗಿದೆ, ವಲಯ ಅರಣ್ಯಾಧಿಕಾರಿ ಮತ್ತು ಉಪವಲಯ ಅರಣ್ಯಾಧಿಕಾರಿಗಳಿಗೆ ಮಾಸಿಕ ತಲಾ 3,500 ರೂ., ಅರಣ್ಯ ರಕ್ಷಕರಿಗೆ 2,700 ರೂ. ಹಾಗೂ ’ಡಿ’ ದರ್ಜೆ ನೌಕರರಿಗೆ 2,000 ರೂ. ನೀಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.

ಷರತ್ತಿಗೆ ಒಳಪಟ್ಟು ಭತ್ಯೆ

ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಚಾಮರಾಜನಗರ, ರಾಮನಗರ ಜಿಲ್ಲೆ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಆನೆ ಹಾವಳಿ ತಡೆಗೆ ರಚಿಸಲಾಗಿರುವ ಕಾರ್ಯಪಡೆಯಲ್ಲಿ ಕೆಲಸ ನಿರ್ವಹಿಸುವ ಹೊರಗುತ್ತಿಗೆ ನೌಕರರು ಸೇರಿದಂತೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾಸಿಕ ಕರ್ತವ್ಯ ನಿರ್ವಹಿಸಿದ 6 ದಿನಗಳಿಗೆ 500 ರೂ. ಆಧಾರದಲ್ಲಿ (ಷರತ್ತಿಗೆ ಒಳಪಟ್ಟು) ತಿಂಗಳಿಗೆ ಗರಿಷ್ಠ 2,000 ರೂ. ನೀಡಲು ಆದೇಶ ಹೊರಡಿಸಲಾಗಿದೆ.

ನಂಜನಗೂಡು, ಎಚ್.ಡಿ.ಕೋಟೆ, ಸರಗೂರು, ಟಿ.ನರಸೀಪುರ, ಮಂಡ್ಯ, ಪಾಂಡವಪುರ, ನಾಗಮಂಗಲ ಹಾಗೂ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಿರತೆ ಕಾರ್ಯಪಡೆ, ವನ್ಯಜೀವಿಗಳನ್ನು ಹಿಮ್ಮೆಟ್ಟಿಸುವ ಕ್ಷಿಪ್ರ ಸ್ಪಂದನಾ ಪಡೆ ಮತ್ತು ಅರಣ್ಯದೊಳಗೆ ಕಳ್ಳಬೇಟೆ ಶಿಬಿರಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ಮತ್ತು ಸಿಬ್ಬಂದಿ, ಅಲ್ಲದೆ, ಹೊರಗುತ್ತಿಗೆ ನೌಕರರಿಗೂ ಭತ್ಯೆ ಆದೇಶ ಅನ್ವಯವಾಗಲಿದೆ.

ನಾಗರಹೊಳೆ ಮತ್ತು ಬಂಡೀಪುರ ಅಭಯಾರಣ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಸಿಬ್ಬಂದಿ ಮತ್ತು ಹೊರಗುತ್ತಿಗೆ ನೌಕರರು ಚಳಿ, ಮಳೆ, ಗಾಳಿ ಎನ್ನದೆ, ವನ್ಯಜೀವಿಗಳ ದಾಳಿ ಅಪಾಯದ ನಡುವೆಯೂ ಅತ್ಯಂತ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವುದನ್ನು ಗಮನಿಸಿ, ವಿಶೇಷ ಭತ್ಯೆ ನೀಡಲು ತೀರ್ಮಾನಿಸಿದ್ದಾಗಿ ಸಚಿವರು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
elephant - cheeta task forcehardship allowanceminister eshwara b. khandre
0 FacebookTwitterPinterestEmail
admin

previous post
ಹಣ ಕಟ್ಟಿ 40 ವರ್ಷವಾದರೂ ನನಗಿನ್ನೂ ನಿವೇಶನವನ್ನೇ ಕೊಟ್ಟಿಲ್ಲ : ಹೆಚ್ ಡಿಕೆ
next post
ನಮ್ಮ ಸರ್ವನಾಶ ಕುಮಾರಸ್ವಾಮಿಯ ನಿತ್ಯದ ಆಲೋಚನೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ