Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೆಆರ್ ಎಸ್ ಸೇರಿ ಎಲ್ಲಾ ಅಣೆಕಟ್ಟುಗಳ ಸ್ಥಿತಿಗತಿ ಪರಿಶೀಲನೆ ಮಾಡಲು ಸಲಹೆ

by KM Shivaraju August 11, 2024
written by KM Shivaraju August 11, 2024 0 comments 1 minutes read
0FacebookTwitterPinterestEmail
180

ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್ ತುಂಡಾಗಲು ತಾಂತ್ರಿಕ ಸಮಿತಿ ವೈಫಲ್ಯ ಕಾರಣ : ಹೆಚ್ ಡಿಕೆ

ಮಂಡ್ಯ : ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಾಕ್ ತುಂಡಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರ ಎಲ್ಲಾ ಜಲಾಶಯಗಳ ಕ್ರಸ್ಟ್ ಗೇಟ್ ಗಳ ಸ್ಥಿತಿಗತಿಗಳನ್ನು ಪರಿಶೀಲನೆ ಮಾಡಬೇಕು ಎಂದು ಸಲಹೆ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸೀತಾಪುರದಲ್ಲಿ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಲಾಕ್ ಕಟ್ ವಿಚಾರ ಅತ್ಯಂತ ಕಳವಳಕಾರಿ. ಇದು ದೊಡ್ಡ ಅನಾಹುತ. 19ನೇ ಕ್ರಸ್ಟ್ ಗೇಟ್ ತೆರೆದುಕೊಂಡು ಭಾರೀ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇದರಿಂದ ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಒಳ್ಳೆಯ ಮಳೆಯಾಗಿ ಜಲಾಶಯ ತುಂಬಿತ್ತು. ಈ ನೀರನ್ನೇ ನಂಬಿಕೊಂಡಿದ್ದ ರೈತರಿಗೆ ತೊಂದರೆ ಆಗಿದೆ ಎಂದರು.

70 ವರ್ಷಗಳ‌ ಹಿಂದೆಯೇ ಈ ಜಲಾಶಯವನ್ನು ನಿರ್ಮಾಣ ಮಾಡಲಾಗಿದೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು. ನಾರಾಯಣಪುರ, ಆಲಮಟ್ಟಿ ಅಣೆಕಟ್ಟುಗಳಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಸಲಾಗಿದೆ.

ತುಂಗಭದ್ರಾ ಅಣೆಕಟ್ಟೆಯಲ್ಲಿ ಸ್ಟಾಪ್ ಲಾಕ್ ಗೇಟ್ ಅಳವಡಿಕೆ ಮಾಡಿಲ್ಲ. ಅದಕ್ಕಾಗಿ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ. ಇದು ರೈತರ ವಿಚಾರದಲ್ಲಿ ಚೆಲ್ಲಾಟವಾಡಿದ ಹಾಗೆಯೇ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಟಿಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದನ್ನು ಕೂಡಲೇ ಸರಿ ಪಡಿಸಿಕೊಳ್ಳಬೇಕಾಗಿದೆ ಎಂದು ಸಲಹೆ ನೀಡಿದರು.

ಕೃಷ್ಣರಾಜ ಸಾಗರ (ಕೆಆರ್‌ಎಸ್) ವಿಚಾರದಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳುವುದು ಒಳ್ಳೆಯದು. ಕೆಆರ್‌ಎಸ್ ಡ್ಯಾಂನಲ್ಲೂ ಸ್ಟಾಪ್ ಲಾಕ್ ಗೇಟ್ ಇಲ್ಲ. ಆ ಅಣೆಕಟ್ಟು ಕಟ್ಟುವಾಗ ಸ್ಟಾಪ್ ಲಾಕ್ ಇಲ್ಲದ ಕಾರಣ, ಹಾಕಿರಲಿಲ್ಲ.
ತುಂಗಭದ್ರಾ ಅಣೆಕಟ್ಟೆಯ ಪರಿಸ್ಥಿತಿ ಗಮನಿಸಿದರೆ ದೂರದೃಷ್ಟಿಯಿಂದ ಕೆಆರ್‌ಎಸ್‌ಗೆ ಸ್ಟಾಪ್ ಲಾಕ್ ಹಾಕಬೇಕು. ತುಂಗಭದ್ರಾ ಜಲಾಶಯದ ಸಮಸ್ಯೆ ಸರ್ಕಾರದ ನಿರ್ಲಕ್ಷ್ಯ ಎನ್ನಲು ಆಗುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಅಣೆಕಟ್ಟೆ ನಿರ್ವಹಣೆಗೆ ತಾಂತ್ರಿಕ ಸಮಿತಿ ಇರುತ್ತದೆ. ಆ ಸಮಿತಿ ವರ್ಷಕ್ಕೊಮ್ಮೆ ಜಲಾಶಯದ ಸಮಸ್ಯೆಗಳನ್ನು ಪರಿಶೀಲನೆ ಮಾಡುತ್ತದೆ. ಆಗ ಕಾಟಚಾರಕ್ಕೆ ಪರಿಶೀಲನೆ ಮಾಡಿ ವರದಿ ನೀಡುತ್ತದೆ. ಅದರ ಪರಿಣಾಮವೇ ಈ ರೀತಿಯ ಅನಾಹುಗಳು. ಇದನ್ನು ದುರಸ್ಥಿತಿ ಮಾಡುವುದು ಸರ್ಕಾರಕ್ಕೆ ಕ್ಲಿಷ್ಟಕರ ಮತ್ತು ಸವಾಲು. ತಾಂತ್ರಿಕ ಪರಿಣಿತರ ಜತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಕೇಂದ್ರ ಸಚಿವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
all damscheck statusCrust Gate Failure Causehd kumaraswamyhdkkrsReservoirSuggestionTechnical CommitteeTungabhadra
0 FacebookTwitterPinterestEmail
KM Shivaraju

previous post
ಕುಮಾರಸ್ವಾಮಿ ಕೆಣಕಿದರೆ ಉಳಿಗಾಲವಿಲ್ಲ ಎಚ್ಚರಿಕೆ
next post
ಡಿಕೆಶಿ ಹೋಗುವ ಜಾಗದಲ್ಲಿ ಯಾವ ಟ್ರೀಟ್ ಮೆಂಟ್ ಕೊಡುತ್ತಾರೋ ನೋಡೋಣ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ