Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ಸ್ವಾತಂತ್ರ್ಯ ಸಂಗ್ರಾಮದ ಜಾಗೃತಿಗಾಗಿ ‘ಹರ್ ಘರ್ ತಿರಂಗ’

by admin August 13, 2024
written by admin August 13, 2024 0 comments 1 minutes read
0FacebookTwitterPinterestEmail
164

ಬೆಂಗಳೂರು:ದೇಶದ ಸ್ವಾತಂತ್ರ್ಯ ಹೋರಾಟ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಾಡಿನಾದ್ಯಂತ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ತಿಳಿಸಿದ್ದಾರೆ.

ವಸಂತನಗರ ವಾರ್ಡ್‌ನಲ್ಲಿ ‘ಹರ್ ಘರ್ ತಿರಂಗ’ ಕಾರ್ಯಕ್ರಮಕ್ಕೆ ಚಾಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ಆಚರಿಸುತ್ತಿರುವ 78ನೇ ಸ್ವಾತಂತ್ರ್ಯ ಸಂಭ್ರಮವನ್ನು ಅರ್ಥಪೂರ್ಣವಾಗಿಸುವ ದೃಷ್ಟಿಯಿಂದ ಹಾಗೂ ಯುವಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನು ನೆನಪಿಸುವ ಉದ್ದೇಶದಿಂದ ಪ್ರತಿ ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ರೈತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು
ತ್ಯಾಗ, ಬಲಿದಾನ ಕುರಿತು ಚರ್ಚೆ

ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ದೇಶಕ್ಕೆ ಸ್ವಾತಂತ್ರ್ಯ ಗಳಿಸಲು ಲಕ್ಷಾಂತರ ಜೀವಗಳ ತ್ಯಾಗ, ಬಲಿದಾನ ಕುರಿತು ಚರ್ಚೆ ಆಗಬೇಕು, ಯುವಜನತೆಯಲ್ಲಿ ದೇಶಭಕ್ತಿ ಜಾಗೃತಿಗೊಳಿಸುವ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗಯಾತ್ರೆ ಆಯೋಜಿಸಲಾಗಿದೆ, ಯುವಜನರಿಂದ ಬೈಕ್ ರ‍್ಯಾಲಿ ಮೂಲಕ ತಿರಂಗ ಯಾತ್ರೆ ನಡೆಸಲಾಗುತ್ತಿದೆ.

ಈ ತಿಂಗಳ 15ರವರೆಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕ ಹಾಗೂ ಪುತ್ಥಳಿಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ, ನಾಳೆ (ಆಗಸ್ಟ್ 14) ದೇಶ ವಿಭಜನೆಯ ಕರಾಳ ದಿನದ ನೆನಪಾಗಿ ವಿಭಜನೆ ಸ್ಮೃತಿ ದಿನ ಕಾರ್ಯಕ್ರಮ ನಡೆಯಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
78th independence daybjp state president b y vijayendrahar ghar tiranga
0 FacebookTwitterPinterestEmail
admin

previous post
ಪೋಡಿ ಪ್ರಕರಣ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ
next post
ಚನ್ನಪಟ್ಟಣ ಅಭ್ಯರ್ಥಿ : ದೆಹಲಿ ವರಿಷ್ಠರ ನಿರ್ಧಾರಕ್ಕೆ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ