Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ : ಪರಮೇಶ್ವರ

by KM Shivaraju August 14, 2024
written by KM Shivaraju August 14, 2024 0 comments 1 minutes read
0FacebookTwitterPinterestEmail
174

ಬಜೆಟ್‌ನಲ್ಲಿ ಗ್ಯಾರಂಟಿಗೆ 56 ಸಾವಿರ ಕೋಟಿ ರೂ. ಮೀಸಲು

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಇಂದಿಲ್ಲಿ ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರು, ಮುಖಂಡರು ದೆಹಲಿಗೆ ಹೋದಾಗ ಎಐಸಿಸಿ ಕಚೇರಿಗೆ ಭೇಟಿ ನೀಡುವುದು ಸಂಪ್ರದಾಯ. ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳು ಬಡವರಿಗೆ ಮಾತ್ರ ತಲುಪಬೇಕು ಎಂಬುದು ಬಹಳ ಜನರ ಅಭಿಪ್ರಾಯವಾಗಿದೆ. ಈಗಾಗಲೇ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಗಳಾಗುತ್ತಿರುವುದು ನಿಜ. ಶಾಸಕರು, ಕಾರ್ಯಕರ್ತರು ಸಾರ್ವಜನಿಕವಾಗಿ ಅಲ್ಲಲ್ಲಿ ಮಾತನಾಡಿರಬಹುದು. ಪಕ್ಷದ ವೇದಿಕೆಯಲ್ಲಿ, ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶೇ.13ರಷ್ಟು ಮತ ಹೆಚ್ಚಾಗಿವೆ. ಗ್ಯಾರಂಟಿ ಯೋಜನೆಗಳಿಂದ ಮತ ಹೆಚ್ಚಾಗಿದೆ ಎಂದು ಯಾಕೆ ವಿಶ್ಲೇಷಣೆ ಮಾಡಬಾರದು ಎಂದ ಅವರು, ಗ್ಯಾರಂಟಿ ಯೋಜನೆ ಪರಿಷ್ಕರಣೆ ಬಗ್ಗೆ ನನ್ನ ಅಭಿಪ್ರಾಯವೊಂದೇ ಮುಖ್ಯವಾಗುವುದಿಲ್ಲ. ಒಬ್ಬೊಬ್ಬರು ಒಂದೊಂದು ಹೇಳಿಕೆಗಳನ್ನು ನೀಡುತ್ತಾ ಹೋದರೆ ಗೊಂದಲ ಉಂಟಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮೂಡ ವಿಚಾರದಲ್ಲಿ ರಾಜ್ಯಪಾಲರ ನಡೆಯ ಬಗ್ಗೆ ವಕ್ತಾರನಾಗಿ ನಾನೇನು ಹೇಳಲು ಹೋಗುವುದಿಲ್ಲ. ತಪ್ಪು ತೀರ್ಮಾನ ತೆಗೆದುಕೊಳ್ಳುತ್ತಿದ್ದೀರಿ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಡಿ.

ಕೇಂದ್ರ ಕೈಗಾರಿಕೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಡ್ಡಿ

ಮುಖ್ಯಮಂತ್ರಿ ಅವರಿಗೆ ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯುವಂತೆ ಕ್ಯಾಬಿನೆಟ್ ತೀರ್ಮಾನಿಸಿ ರಾಜ್ಯಪಾಲರಿಗೆ ಸಲಹೆ ಮಾಡಿದೆ. ಇದನ್ನು ರಾಜ್ಯಪಾಲರು ಸ್ವೀಕರಿಸಬೇಕು. ಇಲ್ಲವಾದರೆ ಮುಂದಿನ ಕ್ರಮದ ಬಗ್ಗೆ ಸಮರ್ಥನೆ ನೀಡಬೇಕಾಗುತ್ತದೆ ಎಂದು ಹೇಳಿದರು

ಒಳಮೀಸಲಾತಿ ಜಾರಿ ಮಾಡುವ ಕುರಿತು ಎಐಸಿಸಿಯವರು ರಾಜ್ಯ ಸರ್ಕಾರಕ್ಕೆ ಯಾವ ನಿರ್ದೇಶನ ನೀಡುತ್ತಾರೆಯೋ, ಅದರ ಪ್ರಕಾರ ಮುಂದುವರಿಯುತ್ತೇವೆ. ಈ ಬಗ್ಗೆ ಹೈಕಮಾಂಡ್ ಹಂತದಲ್ಲಿ ಚರ್ಚೆಯಾಗಬೇಕು ಎಂದರು.

ಬೋವಿ ನಿಗಮದ ಮೇಲೆ ಸಿಐಡಿ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅಕ್ರಮದ ಬಗ್ಗೆ ತನಿಖೆಗೆ ಆದೇಶಿಸಲಾಗಿತ್ತು. ಇದರ ಭಾಗವಾಗಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಿಜೆಪಿ ಅಧಿಕಾರವಧಿಯಲ್ಲಿ ನಡೆದಿರುವ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ಮಾಡುತ್ತೇವೆ. ಎಲ್ಲವನ್ನು ತಾರ್ಕಿಕ ಅಂತ್ಯಕ್ಕೆ ತರಬೇಕು ಎಂದು ಹೇಳಿದರು.


Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
56 thousand croresbudgetguaranteeGuarantee SchemesparameshwarreserveRevision
0 FacebookTwitterPinterestEmail
KM Shivaraju

previous post
ಕೇಂದ್ರ ಕೈಗಾರಿಕೆಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಅಡ್ಡಿ
next post
ಉಳ್ಳವರಿಗೆ ಗ್ಯಾರಂಟಿ ಯೋಜನೆ ಬೇಡ : ಸತೀಶ್ ಜಾರಕಿ ಹೊಳಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ