Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ತನಿಖೆಗೆ ಕೋರಿಕೆ

by admin August 20, 2024
written by admin August 20, 2024 0 comments 1 minutes read
0FacebookTwitterPinterestEmail
190

ಬೆಂಗಳೂರು:ಸಾಯಿ ವೆಂಕಟೇಶ್ವರ ಮಿನರಲ್ಸ್‌ನ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ತನಿಖೆ ನಡೆಸಲು ಅನುಮತಿ ನೀಡುವಂತೆ ಕೋರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಜುಲೈ ತಿಂಗಳಲ್ಲೇ ರಾಜ್ಯಪಾಲರ ಅನುಮತಿ ಕೋರಿತ್ತು.

ರಾಜ್ಯಪಾಲರಿಗೆ ಮನವಿ

ಇದೀಗ ಎಸ್‌ಐಟಿ ಮತ್ತೆ ಅದೇ ಪ್ರಕರಣದಲ್ಲಿ ತನಿಖೆಗೆ ಅನುಮತಿ ನೀಡುವಂತೆ ರಾಜ್ಯಪಾಲರನ್ನು ಕೋರಿದೆ ಎಂದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿ.ಜೆ.ಅಬ್ರಹಾಂ ತಮ್ಮ ವಿರುದ್ಧ ನೀಡಿದ ದೂರಿಗೆ ಒಂದೇ ತಾಸಿನಲ್ಲಿ ನನಗೆ ನೋಟಿಸ್ ನೀಡುತ್ತಾರೆ, ಆದರೆ, ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಸೇರಿದಂತೆ ಕೆಲವರ ವಿರುದ್ಧ ಬಂದ ದೂರುಗಳಿಗೆ ಇದುವರೆಗೂ ನೋಟಿಸ್ ಜಾರಿ ಮಾಡಿಲ್ಲ.

ರಾಜ್ಯಪಾಲರು ಗುರಿಯಾಗಿಸಿಕೊಂಡು ತಮಗೆ ನೋಟಿಸ್ ನೀಡಿದ್ದಾರೆ, ಇದು ತಾರತಮ್ಯವಲ್ಲವೆ, ಸಂವಿಧಾನಬಾಹಿರವಾಗಿ ನಡೆದುಕೊಳ್ಳುತ್ತಿರುವ ಇವರ ನಡೆಯ ಬಗ್ಗೆ ಸಾರ್ವಜನಿಕರು ಪ್ರಶ್ನೆ ಮಾಡಬಾರದೆ ಎಂದರು.

ಕಾಂಗ್ರೆಸ್ ನಾಯಕರ ವಿರುದ್ಧ ಜಾತಿ ನಿಂದನೆ ಕೇಸ್ !
ಮಂತ್ರಿಯಾಗಿ ಮುಂದುವರೆಯಬಹುದೆ

ಸಾಯಿ ಮಿನರಲ್ಸ್ ಪ್ರಕರಣದಲ್ಲಿ ಕುಮಾರಸ್ವಾಮಿ ವಿರುದ್ಧ ಚಾರ್ಜ್‌ಶೀಟ್ ಆಗಿದೆ, ಅವರು ಕೇಂದ್ರದಲ್ಲಿ ಮಂತ್ರಿಯಾಗಿ ಮುಂದುವರೆಯಬಹುದೆ ಎಂದು ಪ್ರಶ್ನಿಸಿದರು.

ವಿನಯ್ ಗೋಯಲ್ ಎಂಬುವರು ಗಣಿಗಾರಿಕೆಗೆ ಅರ್ಜಿ ಹಾಕಿರಲಿಲ್ಲ, ಅವರಿಗೆ ಅನುಕೂಲ ಮಾಡಲು ಅನುಮತಿ ನೀಡಿದರು.

ಲೋಕಾಯುಕ್ತ ತನಿಖಾ ಸಂಸ್ಥೆ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದೆ, ಇದನ್ನು ತಿರುಚಿ ಅವರು ಮಾತನಾಡುತ್ತಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahgovernorhd kumar swamypermissionsai minerals
0 FacebookTwitterPinterestEmail
admin

previous post
ಕಾಂಗ್ರೆಸ್ ನಾಯಕರ ವಿರುದ್ಧ ಜಾತಿ ನಿಂದನೆ ಕೇಸ್ !
next post
ಮುಖ್ಯಮಂತ್ರಿ ಕುರ್ಚಿಗೆ ಕಾಂಗ್ರೆಸ್‌ನಲ್ಲಿ ಪೈಪೋಟಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ