Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಸರ್ಕಾರ ಬೀಳಿಸಲು ಯಾರಿಂದಲೂ ಸಾಧ್ಯವಿಲ್ಲ

by admin August 23, 2024
written by admin August 23, 2024 0 comments 1 minutes read
0FacebookTwitterPinterestEmail
149

ಬೆಂಗಳೂರು:ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಬೀಳಿಸಲು ಯಾವುದೇ ಪ್ರಯತ್ನ ಮಾಡಿದರೂ ಏನೂ ಆಗುವುದಿಲ್ಲ, ನಾವೂ ಸುಮ್ಮನೆ ಕುಳಿತುಕೊಳ್ಳುವುದಿಲ್ಲ, ನಾವು, ನಮ್ಮ ಕೆಲಸ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಾ.ಪರಮೇಶ್ವರ್ ಅವರನ್ನು ದೆಹಲಿಗೆ ಬರಬೇಡಿ ಎನ್ನಲು ಆಗುತ್ತದೆಯೇ, ಅವರದೇ ಇಲಾಖೆಯ ಕೆಲಸ, ಪಕ್ಷದ ಕೆಲಸ ಇರುತ್ತದೆ, ನಮಗೂ ಎರಡೂ ಕೆಲಸಗಳಿದ್ದು, ಎಲ್ಲರು ಒಟ್ಟಿಗೆ ಹೋಗುತ್ತಿದ್ದೇವೆ ಎಂದರು.

ಮುಡಾದಲ್ಲಿ ಸಿದ್ದರಾಮಯ್ಯ ಪಾತ್ರ ಕುರಿತ ದಾಖಲೆ !
15 ಮಸೂದೆ ವಾಪಸ್

ಬಿಜೆಪಿ ಶಾಸಕರ ಮಾತುಕೇಳಿ 15 ಮಸೂದೆಗಳನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ, ಅವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು, ಮಸೂದೆ ಬಗ್ಗೆ ಸ್ಪಷ್ಟನೆ ಕೇಳಿದರೆ ನೀಡೋಣ, ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ, ರಾಜ್ಯಪಾಲರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

ಈ ಹಿಂದೆ ಜಿಂದಾಲ್ ಕಂಪನಿಗೆ ಭೂಮಿ ಮಾರಾಟವನ್ನು ಕಾಂಗ್ರೆಸ್ ವಿರೋಧಿಸಿತ್ತು, ಆದರೆ ಇದೀಗ ಸಂಪುಟ ಸಭೆಯಲ್ಲಿ ಅದೇ ಸಂಸ್ಥೆಗೆ ಭೂಮಿ ಮಾರಾಟ ನಿರ್ಧಾರ ಕೈಗೊಂಡಿರುವುದು ಉದ್ಯೋಗ ಸೃಷ್ಟಿಯಾಗಬೇಕು, ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು ಎಂಬ ದೃಷ್ಟಿಯಿಂದ, ಕರ್ನಾಟಕದ ಕೈಗಾರಿಕಾ ಕಾನೂನಿಗೆ ಒಳಪಟ್ಟು ಭೂಮಿ ನೀಡಿದ್ದೇವೆ.

ಜಿಂದಾಲ್‌ಗೆ ನಾವೇನೂ ಹೊಸದಾಗಿ ಭೂಮಿ ಕೊಟ್ಟಿಲ್ಲ, ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಕ್ರಯಪತ್ರ ಮಾಡಿಕೊಟ್ಟಿದ್ದೇವೆ, ಬೇರೆ ಸಂದರ್ಭಗಳಲ್ಲಿ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ, ಇಲ್ಲಿಯೂ ಅದನ್ನೇ ಮಾಡಲಾಗಿದೆ, ಬಿಜೆಪಿ ಆಡಳಿತದಲ್ಲಿ ಮಾಡಿದ್ದ ತಪ್ಪನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ ಎಂದು ಸಮರ್ಥಿಸಿಕೊಂಡರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
DCM DK Shivakumardelhi tripdr.g.parameshwarno body can topple state govt.
0 FacebookTwitterPinterestEmail
admin

previous post
ಮುಡಾದಲ್ಲಿ ಸಿದ್ದರಾಮಯ್ಯ ಪಾತ್ರ ಕುರಿತ ದಾಖಲೆ !
next post
ಮಂಕಿಫಾಕ್ಸ್ ಸೋಂಕಿನ ಬಗ್ಗೆ ಆತಂಕ ಬೇಡ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ