Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗಿದ್ದಾರೆ !

by admin August 24, 2024
written by admin August 24, 2024 0 comments 1 minutes read
0FacebookTwitterPinterestEmail
233

ಬೆಂಗಳೂರು:ಧರ್ಮ, ಜಾತಿ ಹೆಸರಿನಲ್ಲಿ ಸಮಾಜ ಒಡೆಯುತ್ತಾ ಹೋದಂತೆ ಅಸಮಾನತೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ.

“21ನೇ ಶತಮಾನಕ್ಕೆ ಮಹಾತ್ಮ ಗಾಂಧೀಜಿ” ವಿಷಯ ಕುರಿತ ಅಂತಾರಾಷ್ಟ್ರೀಯ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ವ್ಯವಸ್ಥೆಯಿಂದಾಗಿ ಬಹಳಷ್ಟು ಜನರು ಶಿಕ್ಷಣದಿಂದ ವಂಚಿತರಾದರು, ಇದರ ಪರಿಣಾಮ ಅಸಮಾನತೆ ಹೆಚ್ಚಾಯಿತು, ವಿದ್ಯಾವಂತರಲ್ಲೇ ಹೆಚ್ಚು ಜಾತಿವಾದಿಗಳು ಕಂಡುಬರುತ್ತಿರುವುದು ದುರಂತ, ಜಾತಿ ಅಸಮಾನತೆಯನ್ನು ಪೋಷಿಸುವರೇ ಮಹಾತ್ಮ ಗಾಂಧಿ ಅವರನ್ನು ಕೊಂದರು ಎಂದರು.

ಗಾಂಧೀಜಿ ವಿಚಾರಗಳು, ಸಮಾಜಕ್ಕೆ ನೀಡಿದ ಮಾರ್ಗದರ್ಶನಗಳು 20ನೇ ಶತಮಾನಕ್ಕೆ ಮಾತ್ರ ಸೀಮಿತವಾಗಿರದೆ, ಎಲ್ಲ ಕಾಲಕ್ಕೂ ಪ್ರಸ್ತುತವಾಗಿವೆ, ಬದುಕಿನುದ್ದಕ್ಕೂ ಶಾಂತಿ, ಸತ್ಯ, ನ್ಯಾಯ ಮತ್ತು ಭ್ರಾತೃತ್ವ ಆಚರಿಸಿಕೊಂಡು ಬಂದಿದ್ದಾರೆ, ಪರಸ್ಪರ ಪ್ರೀತಿಸುವ ಗುಣವನ್ನು ಇಡೀ ವಿಶ್ವ ರೂಢಿಸಿಕೊಂಡರೆ, ಸಮಾಜ ನೆಮ್ಮದಿಯಿಂದ ಇರಬಹುದು.

ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶ

ತನ್ನ ನೆಮ್ಮದಿಗಾಗಿ ಮನುಷ್ಯ ಬೇರೆ ಗ್ರಹಗಳನ್ನು ಹುಡುಕಿಕೊಂಡು ಹೋಗುವಂತಾಗಬಾರದು ಎಂಬ ಸ್ಟೀಫನ್ ಹಾಕಿಂಗ್ ವಾಖ್ಯವನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಮನುಷ್ಯ-ಮನುಷ್ಯರ ನಡುವೆ ಸಹಿಷ್ಣುತೆ ರೂಢಿಸಿಕೊಳ್ಳದಿದ್ದರೆ ಸರ್ವನಾಶ ಖಂಡಿತ, ಕೋಮು ಭಾವನೆ ಮುಂದುವರಿದರೆ ಕುವೆಂಪು ಅವರ ವಿಶ್ವಮಾನವ ಆಶಯ ಈಡೇರುವುದು ಕಷ್ಟವಾಗುತ್ತದೆ.

ಪ್ರಕೃತಿ ನಮ್ಮ ಅಗತ್ಯಗಳನ್ನು ಈಡೇರಿಸುತ್ತದೆಯೇ ಹೊರತು, ದುರಾಸೆಗಳನ್ನು ಪೂರೈಸುವುದಿಲ್ಲ ಎಂಬುದು ಗಾಂಧಿ ಅವರ ನಂಬಿಕೆಯಾಗಿತ್ತು, ಕೇರಳದ ವಯನಾಡು ಮತ್ತು ಕರ್ನಾಟಕದ ವಿವಿಧೆಡೆ ಸಂಭವಿಸುತ್ತಿರುವ ಪರಿಸರ ಅವಘಡಗಳಿಗೆ ಮನುಷ್ಯನ ದುರಾಸೆಗಳೇ ಕಾರಣ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾದರೆ ರಾಜ್ಯಕ್ಕೆ ಬರಗಾಲ ಬರುತ್ತದೆ ಎಂದು ಸಾರ್ವಜನಿಕ ವ್ಯಕ್ತಿಗಳೇ ಮೌಢ್ಯ ಬಿತ್ತುವ ಕುಟಿಲ ಪ್ರಯತ್ನ ಮಾಡಿದ್ದರು, ಆದರೆ ಈಗ ಯಥೇಚ್ಛ ಮಳೆ ಆಗುತ್ತಿದೆ.

ತಾತ್ಕಾಲಿಕ ಅಂಕ ಪಟ್ಟಿ: ಆಕ್ಷೇಪಣೆಗೆ ಆ.27 ಕೊನೆ ದಿನ
ಶಿಕ್ಷಿತರೇ ಮೌಢ್ಯ ಆಚರಿಸುತ್ತಾರೆ

ಬಹಳ ಮಂದಿ ಶಿಕ್ಷಿತರೇ ಕಂದಾಚಾರ, ಕರ್ಮ ಸಿದ್ಧಾಂತ, ಮೌಢ್ಯ ಆಚರಿಸುತ್ತಾರೆ, ಇದಕ್ಕೆ ವೈಜ್ಞಾನಿಕ ಶಿಕ್ಷಣದ ಕೊರತೆಯೇ ಕಾರಣ, 850 ವರ್ಷಗಳ ಹಿಂದೆ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದರು, ಆದರೆ ಇಂದು ಕೆಲವು ಶಿಕ್ಷಿತರೇ ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿದ್ದಾರೆ.

ದೇಶದ ಶೇ.85ರಷ್ಟು ಆಸ್ತಿ ಕೇವಲ ಶೇ.1ರಷ್ಟು ಶ್ರೀಮಂತರಲ್ಲಿ ಸೇರುತ್ತಿದೆ, ಇದು ಅಪಾಯಕಾರಿ, ಆರ್ಥಿಕ ಅಸಮಾನತೆ ಹೋಗಲಾಡಿಸಲು ಗಾಂಧಿ ಅವರು ವಿಚಾರಗಳಲ್ಲಿ ಹಲವು ಮಾರ್ಗಗಳಿವೆ.

ಮಹಾತ್ಮಗಾಂಧಿ ಅವರು ಅಧ್ಯಕ್ಷತೆ ವಹಿಸಿದ್ದ ಸ್ವಾತಂತ್ರ್ಯ ಪೂರ್ವ ಕಾಂಗ್ರೆಸ್‌ನ ಬೆಳಗಾವಿ ಅಧಿವೇಶನದ ಶತಮಾನೋತ್ಸವವನ್ನು ಹೆಚ್ಚು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದರು.

ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಈಡೇರಿಸಬೇಕಾಗಿದೆ, ಅವರ ಆಶಯದಂತೆ ರಾತ್ರಿ 12 ಗಂಟೆಗೂ ಹೆಣ್ಣು ಮಕ್ಕಳು ನಿರ್ಭಯದಿಂದ ಓಡಾಡುವಂತಹ ಮುಕ್ತ ಪರಿಸರ ನಿರ್ಮಿಸಬೇಕಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcultivate tolerance mustmore casteism in educated people
0 FacebookTwitterPinterestEmail
admin

previous post
ತಾತ್ಕಾಲಿಕ ಅಂಕ ಪಟ್ಟಿ: ಆಕ್ಷೇಪಣೆಗೆ ಆ.27 ಕೊನೆ ದಿನ
next post
ಬೆಂಬಲ ಬೆಲೆಗೆ ಹೆಸರುಕಾಳು, ಸೂರ್ಯಕಾಂತಿ ಖರೀದಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ