Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, October 22, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ತಾತ್ಕಾಲಿಕ ಅಂಕ ಪಟ್ಟಿ: ಆಕ್ಷೇಪಣೆಗೆ ಆ.27 ಕೊನೆ ದಿನ

by admin August 24, 2024
written by admin August 24, 2024 0 comments 1 minutes read
0FacebookTwitterPinterestEmail
157

ಕೆಯುಡಬ್ಲ್ಯೂಎಸ್‌ಡಿಬಿ: 50 ಎಇ (ಸಿವಿಲ್) ಹುದ್ದೆಗಳ ಪರೀಕ್ಷೆ

ಬೆಂಗಳೂರು:ಕೆಯುಡಬ್ಲ್ಯೂಎಸ್‌ಡಿಬಿನಲ್ಲಿ ಖಾಲಿ ಇರುವ 50 ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಈ ತಿಂಗಳ 11ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಹಾಗೂ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ತಾತ್ಕಾಲಿಕ ಅಂಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಈ ತಿಂಗಳ 27ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.

ಈ ಸಂಬಂಧ ಪ್ರಕಟಣೆ ನೀಡಿರುವ ಕೆಇಎ, ಆಗಸ್ಟ್ 23 (ಶುಕ್ರವಾರ)ರಂದು ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಈ ತಿಂಗಳ 27ರ ಸಂಜೆ 5-30ರೊಳಗೆ ಪೂರಕ ದಾಖಲೆಗಳೊಂದಿಗೆ ಕೆಇಎ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.

ಅಂಚೆ/ಪತ್ರ ಅಥವಾ ಇ-ಮೇಲ್ ಮೂಲಕ ಸಲ್ಲಿಸುವ ಅಥವಾ ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಸ್ಪಷ್ಟಪಡಿಸಿದೆ.

ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗಿದ್ದಾರೆ !

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
50 postscivil aekeakuwsdb exam
0 FacebookTwitterPinterestEmail
admin

previous post
ಮಂಕಿಫಾಕ್ಸ್ ಸೋಂಕಿನ ಬಗ್ಗೆ ಆತಂಕ ಬೇಡ
next post
ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗಿದ್ದಾರೆ !

You may also like

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026

ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

October 17, 2026

ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

October 16, 2026

ಸ್ಟಿಂಗ್‌ ಆಪರೇಷನ್‌: ಹೋರಾಡಲು ಅಖಾಡಕ್ಕೆ ಬನ್ನಿ

October 15, 2026

ಡಿಸೆಂಬರ್‌ ಒಳಗೆ 17,000 ಶಾಲಾ ಶಿಕ್ಷಕರ ನೇಮಕ

October 14, 2026

ಸ್ಟಿಂಗ್ ಆಪರೇಷನ್‌ ಆರೋಪ ಸಿಬಿಐ ತನಿಖೆ ಆಗಬೇಕು

October 13, 2026

ಚುನಾವಣೆ ವೇಳೆ ಕಾಂಗ್ರೆಸ್‌ನ 25 ಶಾಸಕರು ಬಿಜೆಪಿಗೆ

October 12, 2026

2027ರ ಏಪ್ರಿಲ್‌-ಮೇನಲ್ಲಿ ಮಂತ್ರಿಮಂಡಲ ಪುನಾರಚನೆ

October 10, 2026

ಸ್ಟಿಂಗ್‌ ಆಪರೇಷನ್‌ ಮಾಡಿ ಮುಖ್ಯಮಂತ್ರಿಯಾದ ಡಿಕೆಶಿ

October 7, 2026

ಚುನಾವಣಾ ವ್ಯವಸ್ಥೆ ದುರ್ಬಳಕೆ: ಬಿಜೆಪಿ ಕುತಂತ್ರ

October 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (593)
  • ಅಂಕಣ (109)
  • ಉದ್ಯೋಗ (357)
  • ದಿನ ಭವಿಷ್ಯ (110)
  • ರಾಜಕೀಯ (2,086)
  • ರಾಜ್ಯ (2,401)
  • ರಾಷ್ಟ್ರ (2,365)
  • ವಿಶ್ಲೇಷಣೆ (202)
  • ಶಿಕ್ಷಣ (413)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026

KMS Special

  • ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

    October 19, 2026
  • ಸ್ಟಿಂಗ್‌ ಕಿಂಗ್‌ಪಿನ್‌ ಬಂಧಿಸದಿದ್ದರೆ ತೀವ್ರ ಹೋರಾಟ

    October 17, 2026
  • ದೇಶ ಅಭದ್ರತೆಗೆ ಸಿಜೆಪಿಗೆ ಕಾಂಗ್ರೆಸ್‌ ಸರ್ಕಾರದ ಹಣ

    October 16, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಬರದಿಂದ ಭವಿಷ್ಯದಲ್ಲಿ ಅನ್ನ, ನೀರಿಗೂ ಹಾಹಾಕಾರ

October 19, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ