Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಟ ದರ್ಶನ್ ಜೈಲ್ ಶಿಫ್ಟ್ ಸರ್ಕಾರಕ್ಕೆ ಸಂಬಂಧಿಸಿಲ್ಲ

by admin August 27, 2024
written by admin August 27, 2024 0 comments 1 minutes read
0FacebookTwitterPinterestEmail
240

ಬೆಂಗಳೂರು:ಕೊಲೆ ಪ್ರಕರಣದಲ್ಲಿ ಬಂಧಿತನಾಗಿ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮತ್ತು ಇತರ ಆರೋಪಿಗಳನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ವಿಚಾರವನ್ನು ಸರ್ಕಾರ ತೀರ್ಮಾನ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಇಂದಿಲ್ಲಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂದೀಖಾನೆ ಪ್ರಾಧಿಕಾರ ಕೋರ್ಟ್ ನಿರ್ದೇಶನದ ಮೇರೆಗೆ ಆರೋಪಿಗಳನ್ನು ಸ್ಥಳಾಂತರ ಮಾಡುತ್ತದೆ, ದರ್ಶನ್ ವಿಚಾರಣಾಧೀನ ಕೈದಿಯಾಗಿರುವುದರಿಂದ ಕೆಲವು ನಿಯಮಗಳ ಪ್ರಕಾರವೇ ಸ್ಥಳಾಂತರ ಮಾಡಬೇಕಾಗುತ್ತದೆ, ಮುಂದಿನ ಎರಡು ದಿನಗಳಲ್ಲಿ ಸ್ಥಳಾಂತರ ಆಗಬಹುದು ಎಂದರು.

ಕಾರಾಗೃಹ ಮೂರು ಭಾಗ ಮಾಡಲಾಗದು

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತೆ ದೃಷ್ಟಿಯಿಂದ ಆಂತರಿಕ ಆಡಳಿತದ ಬದಲಾವಣೆ ಮಾಡಬಹುದು, ಆದರೆ, ಮೂರು ಭಾಗ ಮಾಡಲು ಆಗುವುದಿಲ್ಲ, ಬ್ಲಾಕ್ 1, ಬ್ಲಾಕ್2, ಬ್ಲಾಕ್ 3 ಇವೆ, ಅದರ ಜೊತೆಗೆ ಬೇರೆ ಬ್ಯಾರಕ್‌ಗಳಿವೆ, ಇದರಲ್ಲಿ ಕೈದಿಗಳನ್ನು ಇರಿಸಲು ಮಾರ್ಪಾಡು ತರಬಹುದು, ಭಾಗ ಮಾಡಲಾಗದು.

ಕಾರಾಗೃಹದಲ್ಲಿ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಎಂಬುವನಿಗೆ ಒಂದು ಬ್ಯಾರಕ್‌ನಿಂದ ಮತ್ತೊಂದು ಬ್ಯಾರಕ್‌ಗೆ ಹೋಗಲು ಅವಕಾಶ ಕೊಟ್ಟಿದ್ದಾರೆ ಎಂಬುದು ನಿನ್ನೆ ಜೈಲಿಗೆ ಭೇಟಿ ನೀಡಿದ್ದ ವೇಳೆ ತಿಳಿಯಿತು.

ಈ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲೂ ಸೆರೆಯಾಗಿದೆ, ಈ ಹಿನ್ನೆಲೆಯಲ್ಲಿ ನಾವು ಕ್ರಮ ಕೈಗೊಳ್ಳಲು ಸಾಧ್ಯವಾಗಿದೆ, ಈಗಾಗಲೇ 9 ಅಧಿಕಾರಿಗಳನ್ನು ಅಮಾನತು ಮಾಡಿದ್ದೇವೆ, ಜೈಲಿನ ಮುಖ್ಯ ಅಧೀಕ್ಷಕ, ಅಧೀಕ್ಷಕರನ್ನು ಅಮಾನತು ಮಾಡಿದ್ದೇವೆ, ಈ ಸ್ಥಳಗಳಿಗೆ ಬೇರೆ ಅಧಿಕಾರಿಗಳನ್ನು ನಿಯೋಜಿಸಲಾಗುವುದು.

ಸಿದ್ದರಾಮಯ್ಯಗೆ ಮುಡಾ ನಿವೇಶನ ಬಿಜೆಪಿ ನೀಡಿಲ್ಲ
ಹೆಚ್ಚಿನ ತನಿಖೆಗೆ ಐಪಿಎಸ್ ಅಧಿಕಾರಿ

ಕಾರಾಗೃಹದಲ್ಲಿ ನಟ ದರ್ಶನ್‌ಗೆ ಸಹಕಾರ ನೀಡಿದವರನ್ನೆಲ್ಲಾ ಅಮಾನತು ಮಾಡಲಾಗಿದೆ, ತನಿಖೆ ಇನ್ನೂ ಮುಂದುವರೆದಿದೆ, ಹೆಚ್ಚಿನ ತನಿಖೆಗಾಗಿ ಒಬ್ಬರು ಹಿರಿಯ ಐಪಿಎಸ್ ಅಧಿಕಾರಿಯ ನೇಮಕ ಮಾಡುತ್ತೇವೆ, ಅವರು ಕೊಡುವ ವರದಿ ಆಧರಿಸಿ ಶಾಶ್ವತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಈ ಹಿಂದೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರಾಗಿದ್ದ ವೇಳೆ 2020ರಲ್ಲಿ ಜೈಲು ಸುಧಾರಣೆಗೆ ವರದಿ ನೀಡಿರುವುದು ನಿನ್ನೆ ತಮ್ಮ ಗಮನಕ್ಕೆ ಬಂದಿದ್ದು, ವರದಿ ತರಿಸಿಕೊಂಡು ಪರಿಶೀಲಿಸಲಾಗುವುದು.

ಡಾ.ಮನಮೋಹನ ಸಿಂಗ್ ಪ್ರಧಾನಿಯಾಗಿದ್ದ ವೇಳೆ ರಾಷ್ಟ್ರಮಟ್ಟದಲ್ಲಿ ಪೊಲೀಸ್ ಸುಧಾರಣೆ, ಕಾರಾಗೃಹ ಸುಧಾರಣೆಗೆ ವರದಿ ನೀಡಲಾಗಿತ್ತು, ಆ ವರದಿಯನ್ನೂ ತರಿಸಿಕೊಳ್ಳಲಾಗುವುದು, ಈಗಿನ ವ್ಯವಸ್ಥೆ ಸುಧಾರಣೆ ಮಾಡಲಾಗುವುದು.

ಎಲ್ಲ ಕಾರಾಗೃಹಗಳ ವ್ಯವಸ್ಥೆ ಪರಿಶೀಲನೆ

ಪರಪ್ಪನ ಅಗ್ರಹಾರದಲ್ಲಿ ನಡೆದ ಘಟನೆ ಬಗ್ಗೆ ಮಾತ್ರ ತನಿಖೆ ನಡೆಸುತ್ತಿಲ್ಲ, ಬದಲಿಗೆ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ಏನು ನಡೆಯುತ್ತಿದೆ, ಅಲ್ಲಿನ ವ್ಯವಸ್ಥೆಯನ್ನೂ ಪರಿಶೀಲಿಸಲಾಗುವುದು, ಐಪಿಎಸ್ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ತರಿಸಿಕೊಳ್ಳಲಾಗುವುದು, ಹಿಂಡಲಗಾ ಜೈಲಿಗೆ ಭೇಟಿ ನೀಡಿದಾಗ ಕೆಲವು ಲೋಪದೋಷಗಳು ಕಂಡುಬಂದಿತ್ತು, ಆಗ ಕ್ರಮ ಕೈಗೊಳ್ಳಲಾಗಿತ್ತು, ಶಿವಮೊಗ್ಗ, ಮಂಗಳೂರು ಕಾರಾಗೃಹಗಳನ್ನೂ ಪರಿಶೀಲಿಸಲಾಗುವುದು.

ಸಾಕ್ಷಿಗಳನ್ನು ಹೆದರಿಸುವ ಫೋಟೋಗಳು ವೈರಲ್ ಆಗುತ್ತಿದೆ ಎಂಬ ಬಿಜೆಪಿ ಆರೋಪ ಸರಿಯಲ್ಲ, ಅದರ ಅಗತ್ಯ ನಮಗಿಲ್ಲ, ನ್ಯಾಯಯುತವಾಗಿ ಯಾರಿಗೆ ಏನು ಶಿಕ್ಷೆ ಆಗಬೇಕು, ಯಾರಿಗೆ ನ್ಯಾಯ ಸಿಗಬೇಕು, ನ್ಯಾಯಯುತವಾಗಿ ಕಾನೂನು ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುತ್ತೇವೆ, ಇದರಲ್ಲಿ ರಾಜಕೀಯ ಲಾಭ ಪಡೆಯುವ ಅಗತ್ಯವಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
actor darshan jail shiftall jails reformationshome minister dr.g.parameshwarnot comes under govt.
0 FacebookTwitterPinterestEmail
admin

previous post
ಸಿದ್ದರಾಮಯ್ಯಗೆ ಮುಡಾ ನಿವೇಶನ ಬಿಜೆಪಿ ನೀಡಿಲ್ಲ
next post
ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ?

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ