Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಒಳಮೀಸಲಾತಿ ಜಾರಿಗೆ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

by KM Shivaraju August 28, 2024
written by KM Shivaraju August 28, 2024 0 comments 1 minutes read
0FacebookTwitterPinterestEmail
243

 ಹೈಕಮಾಂಡ್ ಮಟ್ಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ ಇಂದು ಒಳಮೀಸಲಾತಿ ಜಾರಿಯ ಕುರಿತು ಇಂದು ಗೃಹ ಕಛೇರಿ ಕಾವೇರಿಯಲ್ಲಿ ಸಭೆಯನ್ನು ನಡೆಸಿದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪನವರು ಹಾಗೂ ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ರವರ ಉಪಸ್ಥಿತಿಯಲ್ಲಿ  ಮಾದಿಗ ಸಮುದಾಯದ ಮಾಜಿ ಸಚಿವರು, ಶಾಸಕರು ಸಮ್ಮುಖದಲ್ಲಿ ಸಭೆಯನ್ನು ನಡೆಸಿದರು.

ರಾಜಭವನಕ್ಕೆ ಕಾಂಗ್ರೆಸ್ ಶಾಸಕರ ಪರೇಡ್

ಒಳಮೀಸಲಾತಿ ಜಾರಿಯವಿಚಾರದಲ್ಲಿ ನಾನು ಬದ್ದನಾಗಿದ್ದೇನೆ. ಈ ಕುರಿತು ಹೈಕಮಾಂಡ್ ಮಟ್ಟದಲ್ಲಿ  ಚರ್ಚೆ ನಡೆಸಿ ನಂತರ ಕ್ಯಾಬಿನೆಟ್ ಮೂಲಕ  ಇದಕ್ಕೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ವಿಶ್ವಾಸವನ್ನು ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾಜಿ ಸಚಿವರಾದ ಹೆಚ್.ಆಂಜನೇಯ, ಮಾಜಿ ರಾಜ್ಯ ಸಭಾ ಸದಸ್ಯರಾದ ಎಲ್.ಹನುಮಂತಯ್ಯ,ಶಾಸಕರಾದ ಎನ್ ಶ್ರೀನಿವಾಸ,ಬಸವಂತಪ್ಪ, ಡಾ.ತಿಮ್ಮಯ್ಯ ,ಶಿವಣ್ಣ ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ?

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Chief MinisterdiscussedFinal decisionhigh command levelHome Officimplementationinternal reservationKaverileadershipmeetingSiddaramaiah
0 FacebookTwitterPinterestEmail
KM Shivaraju

previous post
ರಾಜಭವನಕ್ಕೆ ಕಾಂಗ್ರೆಸ್ ಶಾಸಕರ ಪರೇಡ್
next post
ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ : ಪರಮೇಶ್ವರ್

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ