Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮತದಾನದ ವೇಳೆಯಲ್ಲೇ ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ

by KM Shivaraju August 28, 2024
written by KM Shivaraju August 28, 2024 0 comments 1 minutes read
0FacebookTwitterPinterestEmail
169
ಶಾಸಕ ಗಣಿಗ ರವಿ ಮೇಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಮಂಡ್ಯ : ಮಂಡ್ಯ ನಗರಸಭೆ ಚುನಾವಣೆ ಮತದಾನದ ವೇಳೆಯಲ್ಲೇ ಚುನಾವಣಾಧಿಕಾರಿ ಸಮಕ್ಷಮದಲ್ಲಿಯೇ ಸ್ಥಳೀಯ ಶಾಸಕರು ನಮ್ಮ ಪಕ್ಷದ ಸದಸ್ಯರಿಗೆ ಅಡ್ಡ ಮತದಾನಕ್ಕೆ ಕುಮ್ಮಕ್ಕು ನೀಡಿ ಕಣ್ಸನ್ನೇ, ಕೈಸನ್ನೇ ಮೂಲಕ ಹಣದ ಆಮೀಷ ಒಡ್ಡಿದರು ಎಂದು ಮಂಡ್ಯ ಲೋಕಸಭಾ ಸದಸ್ಯ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅತ್ಯಂತ ಗಂಭೀರ ಆರೋಪ ಮಾಡಿದರು.

ಮಂಡ್ಯ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಮಮಾರ್ಗದಲ್ಲಿ ಜೆಡಿಎಸ್- ಬಿಜೆಪಿ ಪಕ್ಷಗಳು ಅಧಿಕಾರ ಹಿಡಿದವು ಎಂದು ಶಾಸಕ ಗಣಿಗ ರವಿ ನೀಡಿರುವ ಹೇಳಿಕೆಗೆ ತಿರುಗೇಟು ಕೊಟ್ಟರು.

ಶಾಸಕರ ಪ್ರಕಾರ ವಾಮಮಾರ್ಗದ ಅರ್ಥವೇನು? ಮತದಾನದ ವೇಳೆಯಲ್ಲಿಯೂ ಕಣ್ಸನ್ನೇ, ಕೈಸನ್ನೇ ಮೂಲಕ ನಮ್ಮ ಸದಸ್ಯರಿಗೆ ಹಣದ ಆಮೀಷ ಒಡ್ಡಿದ್ದು ವಾಮಮಾರ್ಗ ಅಲ್ಲದೆ ಮತ್ತೇನು? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ನನ್ನ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಮತ ಹಾಕಲು ಬಂದಿದ್ದೇನೆ. ಕಳೆದ 20 ದಿನಗಳಿಂದ ನಡೆದ ರಾಜಕೀಯ ಬೆಳವಣಿಗೆ ಗಮನಿಸಿ ನಾನು ಬರಲೇಬೇಕಾಯಿತು.

ಆಸ್ಪತ್ರೆಯಿಂದ ಮನೆಗೆ ಮರಳಿದ ಎಸ್ ಎಂಕೆ

ದೆಹಲಿಯಲ್ಲಿ ಸಚಿವ ಸಂಪುಟದ ಸಭೆ ನಿಗದಿ ಆಗಿತ್ತು. ನಾನು ಪ್ರಧಾನಮಂತ್ರಿಗಳ ಕಚೇರಿಯ ಅನುಮತಿ ಪಡೆದು ಮತದಾನದಲ್ಲಿ ಭಾಗವಹಿಸಿದೆ. ಕಾಂಗ್ರೆಸ್ ಈ ಜಿಲ್ಲೆಯಲ್ಲಿ ಅಷ್ಟರ ಮಟ್ಟಿಗೆ ಕೆಟ್ಟ ರಾಜಕೀಯ ಮಾಡುತ್ತಿದೆ ಎಂದು ಅವರು ಪ್ರಹಾರ ನಡೆಸಿದರು.

ಸೋಲಿನ ಭಯದಲ್ಲಿ ಚುನಾವಣೆ ಮುಂದೂಡುವುದರಲ್ಲಿ ಕಾಂಗ್ರೆಸ್ ಎಕ್ಸ್ ಪರ್ಟ್.
ಶಾಂತಿಯುತವಾಗಿ ಚುನಾವಣೆ ನಡೆಯಲು ಅಧಿಕಾರಿಗಳು ಸಹಕರಿಸಿದ್ದಾರೆ. ಆದರೆ, ಏನಾದರೂ ಕಿತಾಪತಿ ಮಾಡುವುದಕ್ಕೆ ಕಾಂಗ್ರೆಸ್ ನಾಯಕರು ಪ್ರಯತ್ನ ಮಾಡಿದರು.

ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ : ಪರಮೇಶ್ವರ್

ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿಂದಿನ ಅಧ್ಯಕ್ಷರು ವ್ಯಾಪಾರ ಶುರು ಮಾಡಿದರು. ನಮ್ಮ‌ ಪಕ್ಷದಿಂದ ಗೆದ್ದು ಯಾವ ರೀತಿ ನಡೆದುಕೊಂಡರು ಎನ್ನುವುದು ಗೊತ್ತಿದೆ. ಮಹದೇವು ನಿಷ್ಠಾವಂತ ಜೆಡಿಎಸ್ ಸದಸ್ಯರು. ಪಕ್ಷ ನಿಷ್ಠೆಗೆ ಬೆಲೆ ಕೊಟ್ಟು ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿಲ್ಲ ಎಂದರು.

ಕಾಂಗ್ರೆಸ್ ನಾಯಕರು ಇವರ ಕುಟುಂಬದ ಸದಸ್ಯರನ್ನು ಬ್ಲಾಕ್ ಮೇಲ್ ಮಾಡಿದರು. ಮಹದೇವು ಅವರು ತೆಗೆದುಕೊಂಡ ನಿರ್ಧಾರ ಪಕ್ಷನಿಷ್ಠೆಗೆ ಮಾದರಿಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಒಳಮೀಸಲಾತಿ ಜಾರಿಗೆ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
againstGaniga RaviHdJDS memberskumaraswamymlaMLA luredmoneyPollingserious allegationsunion minister
0 FacebookTwitterPinterestEmail
KM Shivaraju

previous post
ಆಸ್ಪತ್ರೆಯಿಂದ ಮನೆಗೆ ಮರಳಿದ ಎಸ್ ಎಂಕೆ
next post
ಕುತೂಹಲ ಕೆರಳಿಸಿರುವ ಪ್ರಾಸಿಕ್ಯೂಷನ್ ಅನುಮತಿ ಕುರಿತ ತೀರ್ಪು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ