Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಆಸ್ಪತ್ರೆಯಿಂದ ಮನೆಗೆ ಮರಳಿದ ಎಸ್ ಎಂಕೆ

by KM Shivaraju August 28, 2024
written by KM Shivaraju August 28, 2024 0 comments 1 minutes read
0FacebookTwitterPinterestEmail
411

ಎರಡು ವಾರ ವಿಶ್ರಾಂತಿಗೆ ವೈದ್ಯರ ಸಲಹೆ

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದೆ. ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು‌ ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದು, ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ.

ಒಳಮೀಸಲಾತಿ ಜಾರಿಗೆ ಬದ್ದ: ಮುಖ್ಯಮಂತ್ರಿ ಸಿದ್ದರಾಮಯ್ಯ

ಆದರೆ  ಎರಡು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದು ಯಾವುದೆ‌ ಸಾರ್ವಜನಿಕ ಭೇಟಿ ಮತ್ತು ‌ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ವೈದ್ಯರು‌ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರ ಹಿತೈಷಿಗಳು, ಅಭಿಮಾನಿಗಳು ಕೆಲವು ದಿನಗಳ ಕಾಲ ಅವರನ್ನು ಭೇಟಿ ಮಾಡದಂತೆ ಕುಟುಂಬ ವರ್ಗದವರಿಗೆ ವೈದ್ಯರು ಸಲಹೆ ಮಾಡಿದ್ದಾರೆ.

ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ : ಪರಮೇಶ್ವರ್

ಹೀಗಾಗಿ ಯಾರೂ ಸಹ ಅನ್ಯತಃ ಭಾವಿಸದೇ ಹಿರಿಯ ಮುತ್ಸುದ್ದಿಎಸ್.ಎಂ.ಕೃಷ್ಣ. ಅವರು ವಿಶ್ರಾಂತಿ ಪಡೆಯಲು ಸಹಕರಿಸಬೇಕಾಗಿದೆ ಹಾಗೂ ಸಂಪೂರ್ಣವಾಗಿ ಗುಣಮುಖರಾದ ನಂತರ ಎಸ್.ಎಂ.ಕೃಷ್ಣ ಅವರೇ ಎಲ್ಲರನ್ನೂ ಭೇಟಿ ಮಾಡಲಿದ್ದಾರೆ.

ಚಿಕಿತ್ಸೆ ನೀಡಿದ ಮಣಿಪಾಲ ವೈದ್ಯರ ತಂಡ ಹಾಗೂ ಸಿಬ್ಬಂದಿಗೆ ಎಸ್.ಎಂ.ಕೃಷ್ಣ ಅವರು ಧನ್ಯವಾದ ತಿಳಿಸಿದ್ದಾರೆ ಎಂದು ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Dinesh Gooligowdadischarged hospitaldoctor's adviceex Union MinisterFormer Chief Ministerhospitalizedimproved. MLAlung problemreturned homeSM Krishna
0 FacebookTwitterPinterestEmail
KM Shivaraju

previous post
ರಾಹುಲ್ ಗಾಂಧಿ ಜೊತೆ ಪ್ರತ್ಯೇಕ ಮಾತುಕತೆ : ಪರಮೇಶ್ವರ್
next post
ಮತದಾನದ ವೇಳೆಯಲ್ಲೇ ಜೆಡಿಎಸ್ ಸದಸ್ಯರಿಗೆ ಹಣದ ಆಮಿಷ ಒಡ್ಡಿದ ಶಾಸಕ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

February 19, 2026

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

February 7, 2026

ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ

February 6, 2026

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

February 5, 2026

ಡ್ರಗ್ಸ್: ಡಾ.ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಆಗ್ರಹ

January 31, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ