Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಆಪರೇಷನ್ ಕಮಲಕ್ಕೆ ಬಿಜೆಪಿ ನಿರಂತರ ಪ್ರಯತ್ನ

by admin August 30, 2024
written by admin August 30, 2024 0 comments 1 minutes read
0FacebookTwitterPinterestEmail
260

ಬೆಂಗಳೂರು:ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಿರಂತರ ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆರೋಪಿಸಿದ್ದಾರೆ.

ಅವರು ಸರ್ಕಾರ ರಚಿಸಬೇಕೆಂದರೆ, ಕಾಂಗ್ರೆಸ್‌ನ 60 ಶಾಸಕರನ್ನು ಸೆಳೆಯಬೇಕು, ಅದು ಸಾಧ್ಯವಿಲ್ಲ ಎಂದರು.

ಮನೆ ಬಾಗಿಲು ತಟ್ಟುತ್ತಿದ್ದಾರೆ

ಆ ಪಕ್ಷದ ಕೆಲವು ಮುಖಂಡರು ನಮ್ಮ ಸದಸ್ಯರ ಮನೆ ಬಾಗಿಲು ತಟ್ಟುತ್ತಿದ್ದಾರೆ, ಕಾಂಗ್ರೆಸ್‌ನ ಯಾವ ಶಾಸಕರೂ ದುಡ್ಡಿನ ಆಸೆಗೆ ಬಲಿಯಾಗುವುದಿಲ್ಲ ಎಂದರು.

ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ, ಅವರು ಆಪರೇಷನ್ ಕಮಲದ ಮೂಲಕವೇ ನಾಲ್ಕು ಬಾರಿ ಸರ್ಕಾರ ರಚನೆ ಮಾಡಿದ್ದಾರೆ.

ಈಗ ಮತ್ತೆ ಪ್ರಯತ್ನ ಮಾಡುತ್ತಿದ್ದರೂ ಶಾಸಕರು ಅವಕಾಶ ನೀಡುತ್ತಿಲ್ಲ, ಇದರಿಂದ ಬೇಸರಗೊಂಡು ನನ್ನ ವಿರುದ್ಧವೇ ಭ್ರಷ್ಟಾಚಾರ ಆರೋಪ ಹೊರಿಸಿ ರಾಜಭವನವನ್ನು ದುರುಪಯೋಗ ಪಡಿಸಿಕೊಂಡು ಪ್ರಕರಣವನ್ನು ಪ್ರಾಸಿಕ್ಯೂಷನ್‌ಗೆ ಕೊಡಿಸಿದ್ದಾರೆ.

ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜಭವನಕ್ಕೆ ಕಾಂಗ್ರೆಸ್ ನಡಿಗೆ
ಅಧಿಕಾರದಿಂದ ಕೆಳಗಿಳಿಸಲು ಯತ್ನ

ಇದರ ಬಗ್ಗೆ ನ್ಯಾಯಾಲಯದಲ್ಲಿ ಮೊಕದ್ದಮೆ ಇರುವುದರಿಂದ ಆ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ, ಬಿಜೆಪಿ ಮತ್ತು ಜೆಡಿಎಸ್ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ನಿರಂತರ ಪ್ರಯತ್ನ ಮಾಡುತ್ತಿದೆ ಎಂದರು.

ನನ್ನ ವಿರುದ್ಧ ನಾಗರಿಕರೊಬ್ಬರು ದೂರು ನೀಡಿದ ತಕ್ಷಣ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಆದೇಶ ಮಾಡುತ್ತಾರೆ, ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳು ತನಿಖೆ ನಡೆಸಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದರೂ ರಾಜಭವನ ಅನುಮತಿ ನೀಡಿಲ್ಲ.

ಇದು ಏನು ಹೇಳುತ್ತದೆ, ನನ್ನನ್ನು ಅಧಿಕಾರದಿಂದ ಕೆಳಗಿಳಿಸಿ ಬಿಜೆಪಿ ಅಧಿಕಾರಕ್ಕೆ ಬರಲು ನಡೆಸುತ್ತಿರುವ ಹುನ್ನಾರವಲ್ಲವೇ ಎಂದು ಪ್ರಶ್ನಿಸಿದರು.

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಚರ್ಚೆ ನಡೆದಿಲ್ಲ
ಕರ್ತವ್ಯ ಲೋಪ

ಸುದ್ದಿಗಾರರೊಂದಿಗೆ ಮಾತನಾಡಿ, ನಟ ದರ್ಶನ್ ವಿಚಾರ ಪ್ರಸ್ತಾಪಿಸಿದ ಅವರು, ನಟ ದರ್ಶನ್‌ಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಿದ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದ 9 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಜೊತೆಗೆ ಕೊಲೆ ಪ್ರಕರಣದ ಉಳಿದ ಆರೋಪಿಗಳನ್ನೂ ರಾಜ್ಯದ ವಿವಿಧ ಜೈಲುಗಳಿಗೆ ಕಳುಹಿಸಲಾಗಿದ್ದು, ಜೈಲಿನ ಡಿಜಿಪಿಗೂ ನೋಟಿಸ್ ನೀಡಲಾಗಿದೆ ಎಂದರು.

ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಮುಡಾದ ಮಾಜಿ ಆಯುಕ್ತರನ್ನು ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕ ಮಾಡಿರುವ ವಿಚಾರ ಕುರಿತು ಮಾಹಿತಿ ಪಡೆಯುವುದಾಗಿ ತಿಳಿಸಿದರು.

ಪಿಎಸ್‌ಐ ಪರೀಕ್ಷೆ ದಿನಾಂಕ ಬದಲು ಕುರಿತು ಚಿಂತನೆ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcm siddaramaiahcongresDCM DK Shivakumaroperation lotus
0 FacebookTwitterPinterestEmail
admin

previous post
ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜಭವನಕ್ಕೆ ಕಾಂಗ್ರೆಸ್ ನಡಿಗೆ
next post
ಕರ್ನಾಟಕದಿಂದ ನಾಲ್ವರು ಎಐಸಿಸಿ ಕಾರ್ಯದರ್ಶಿಗಳು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ