Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪ್ರಾಸಿಕ್ಯೂಷನ್ ಅನುಮತಿ ಕೋರಿ ರಾಜಭವನಕ್ಕೆ ಕಾಂಗ್ರೆಸ್ ನಡಿಗೆ

by KM Shivaraju August 30, 2024
written by KM Shivaraju August 30, 2024 0 comments 1 minutes read
0FacebookTwitterPinterestEmail
215

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವ ಬಗ್ಗೆ ರಾಜ್ಯ ಹೈಕೋರ್ಟ್‌ನಲ್ಲಿ ನಾಳೆ ವಿಚಾರಣೆ ಮುಂದುವರೆಯುವ ಸಂದರ್ಭದಲ್ಲೇ ಕಾಂಗ್ರೆಸ್ ಶಾಸಕರು ರಾಜಭವನ ಚಲೋ’ ನಡೆಸುತ್ತಿದ್ದಾರೆ.

ಸಿದ್ದರಾಮಯ್ಯ ಪ್ರಶ್ನಿಸಿರುವ ಅರ್ಜಿ ವಿಚಾರಣೆ ನಾಳೆ ಬೆಳಗ್ಗೆ 10-30ಕ್ಕೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಪೀಠದ ಮುಂದೆ ಬರಲಿದೆ.

ಪಕ್ಷದ ಎಲ್ಲ ಜನಪ್ರತಿನಿಧಿಗಳು

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಬಿಜೆಪಿಯ ಮೂವರು ಮಾಜಿ ಸಚಿವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಸಿದ್ದರಾಮಯ್ಯ ನೇತೃತ್ವದಲ್ಲೇ ಕಾಂಗ್ರೆಸ್‌ನ ಸಚಿವರು, ಶಾಸಕರು ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಪಕ್ಷದ ಎಲ್ಲ ಜನಪ್ರತಿನಿಧಿಗಳು ರಾಜಭವನಕ್ಕೆ ತೆರಳಲಿದ್ದಾರೆ.

ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಸೇರಿ ಅಲ್ಲಿಂದ ರಾಜಭವನಕ್ಕೆ ತೆರಳಿ, ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳಿಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ಎಂದು ರಾಜ್ಯಪಾಲರನ್ನು ಒತ್ತಾಯಿಸಲಿದ್ದಾರೆ.

ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಚರ್ಚೆ ನಡೆದಿಲ್ಲ
ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಿ

ಈ ಸಂಬಂಧ ಸುದ್ದಿಗಾರರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ತನಿಖೆ ನಡೆಸಿ ಎಫ್‌ಐಆರ್ ದಾಖಲಿಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜಭವನವನ್ನು ಸರ್ಕಾರ ಕೋರಿದೆ.

ಕುಮಾರಸ್ವಾಮಿ ಸೇರಿದಂತೆ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಸಂಪುಟದಲ್ಲಿ ನಿರ್ಣಯ ಕೈಗೊಂಡು ಮನವಿ ಮಾಡಿದರೂ ರಾಜಭವನ ಅನುಮತಿ ನೀಡದಿರುವುದರಿಂದ ನಾವೆಲ್ಲರೂ ರಾಜ್ಯಪಾಲರನ್ನು ಭೇಟಿ ಮಾಡಿ ಮತ್ತೊಮ್ಮೆ ಒತ್ತಾಯ ಮಾಡುತ್ತೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahDCM DK Shivakumarprosecutionrajbhavan chalo
0 FacebookTwitterPinterestEmail
KM Shivaraju

previous post
ಪಿಎಸ್‌ಐ ಪರೀಕ್ಷೆ ದಿನಾಂಕ ಬದಲು ಕುರಿತು ಚಿಂತನೆ
next post
ಆಪರೇಷನ್ ಕಮಲಕ್ಕೆ ಬಿಜೆಪಿ ನಿರಂತರ ಪ್ರಯತ್ನ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ