Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಹಣೆಬರಹ, ಕರ್ಮಸಿದ್ಧಾಂತ ಮೌಢ್ಯ ನಂಬಿಕೆ ಸರಿಯಲ್ಲ

by admin September 5, 2024
written by admin September 5, 2024 0 comments 1 minutes read
0FacebookTwitterPinterestEmail
492

ಬೆಂಗಳೂರು:ರೈತರು, ಶಿಕ್ಷಕರು, ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಎರಡನೇ ರಾಷ್ಟ್ರಪತಿ ಡಾ.ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ಪ್ರತಿಯೊಬ್ಬ ಶಿಕ್ಷಕರೂ ನಡೆಯಲು ಪ್ರಯತ್ನಿಸಬೇಕು ಎಂದರು.

ವಿದ್ಯಾರ್ಥಿಯ ವ್ಯಕ್ತಿತ್ವ ರೂಪಿಸುವ ಮೂಲಕ ದೇಶದ ವ್ಯಕ್ತಿತ್ವ ರೂಪಿಸುವವರು ಶಿಕ್ಷಕರು, ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ.

ಶಿಕ್ಷಕ ವೃತ್ತಿ ಆಯ್ಕೆ ಹೆಮ್ಮೆ

ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಹೆಚ್ಚಾಗಿದ್ದಾರೆ, ಇವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ.

ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ರೂಪಿಸುವುದೇ ಶಿಕ್ಷಕರ ಜವಾಬ್ದಾರಿ, ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಸಮಾಜದ ಸಮಸ್ಯೆಗಳಿಗೆ ಪರಿಹಾರ ರೂಪಿಸಲು ಸಾಧ್ಯ.

ವಿಜ್ಞಾನ ಅಧ್ಯಯನ ವಿದ್ಯಾರ್ಥಿಗಳೂ ಮೌಢ್ಯಕ್ಕೆ ಜೋತು ಬೀಳುವುದು, ಜಾತಿ ತಾರತಮ್ಯ ಮಾಡುವುದಾದರೆ ಶಿಕ್ಷಣಕ್ಕೆ ಅರ್ಥ ಇರುವುದಿಲ್ಲ, ವಿದ್ಯಾರ್ಥಿಗಳನ್ನು ವೈಚಾರಿಕವಾಗಿ ರೂಪಿಸುವ ಜವಾಬ್ದಾರಿ ಶಿಕ್ಷಣದ್ದಾಗಿದೆ.

ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ಜಯಮುತ್ತು !
ವ್ಯಕ್ತಿತ್ವ ರೂಪಿಸುವ ರೂವಾರಿಗಳು

ಎಲ್ಲರಿಗೂ ಶಿಕ್ಷಣ ದೊರಕದಂತೆ ತಡೆಯುತ್ತಿದ್ದ ಕಾಲ ಈಗ ಇಲ್ಲ, ಪ್ರತಿಯೊಬ್ಬರಿಗೂ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ, ಕಡ್ಡಾಯ ಶಿಕ್ಷಣದ ಜೊತೆಗೆ ಅತ್ಯುತ್ತಮ ವ್ಯಕ್ತಿತ್ವಗಳನ್ನು ರೂಪಿಸುವ ರೂವಾರಿಗಳು ಶಿಕ್ಷಕರು ಎಂದು ಮೆಚ್ಚುಗೆ ಸೂಚಿಸಿದರು.

ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಶಿಕ್ಷಕರು ಹಾಗೂ ಶಿಕ್ಷಣದಿಂದ ಮಾತ್ರ ಸಾಧ್ಯ, 800 ವರ್ಷಗಳ ಹಿಂದೆಯೇ ಬಸವಾದಿ ಶರಣರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು, ಆದರೂ ಇಂದಿನ ಶಿಕ್ಷಕರೂ ಹಣೆಬರಹ ಇತ್ಯಾದಿ ಕರ್ಮಸಿದ್ಧಾಂತ ನಂಬುತ್ತಾರೆ, ಇದು ಸರಿಯಲ್ಲ.

ಸಾವಿತ್ರಿಬಾಯಿ ಫುಲೆ, ಸರ್ವಪಲ್ಲಿ ಡಾ.ರಾಧಾಕೃಷ್ಣನ್ ಅವರುಗಳ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಬೇಕು.

ಶಿಕ್ಷಕರ ಸಮಸ್ಯೆಗಳ ಕುರಿತು ಶಿಕ್ಷಕರ ಸಂಘದ ಜೊತೆ ಸುದೀರ್ಘ ಚರ್ಚೆ ನಡೆಸಲಾಗಿದೆ, ಪದವಿಪೂರ್ವ ಶಿಕ್ಷಕರ ಸಮಸ್ಯೆಗಳು ಅರ್ಥವಾಗಿದೆ, ಇವುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಸಿದ್ದರಾಮಯ್ಯಗೆ ಇ.ಡಿ. ನೋಟಿಸ್ ಫೇಕ್‌ನ್ಯೂಸ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahstudents are architects of our nationteachers day
0 FacebookTwitterPinterestEmail
admin

previous post
ಸಿದ್ದರಾಮಯ್ಯಗೆ ಇ.ಡಿ. ನೋಟಿಸ್ ಫೇಕ್‌ನ್ಯೂಸ್
next post
ಲಾಭದಾಯಕ ಹುದ್ದೆ: 5 ಶಾಸಕರ ಸದಸ್ಯತ್ವಕ್ಕೆ ಕುತ್ತು !

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ