Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಅಭ್ಯರ್ಥಿಗಳ ದೃಷ್ಟಿಯಿಂದ ಪಿಎಸ್‌ಐ ಪರೀಕ್ಷೆ ಮುಂದೂಡಿ

by admin September 10, 2024
written by admin September 10, 2024 0 comments 1 minutes read
0FacebookTwitterPinterestEmail
499

ಬೆಂಗಳೂರು:ಯುಪಿಎಸ್‌ಸಿ ಮುಖ್ಯ ಪರೀಕ್ಷೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅನುಕೂಲದ ದೃಷ್ಟಿಯಿಂದ ಪಿಎಸ್‌ಐ ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಬಿಜೆಪಿ ನಿಯೋಗ ಗೃಹ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಯುಪಿಎಸ್‌ಸಿ ಅಭ್ಯರ್ಥಿಗಳಿಗೆ ಅನುಕೂಲ ಆಗುವ ರೀತಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಭೇಟಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, ಪಿಎಸ್‌ಐ ಪರೀಕ್ಷೆಯನ್ನು ಮುಂದೂಡಬೇಕೆಂದು ಮನವಿ ಸಲ್ಲಿಸಿದೆವು ಎಂದರು.

102 ಜನ ಯುಪಿಎಸ್ಸಿ ಮೈನ್ಸ್‌ಗೆ ಆಯ್ಕೆ

ಪರೀಕ್ಷೆ ಮುಂದೂಡುವ ವಿಶ್ವಾಸವಿದೆ, 402 ಹುದ್ದೆ ಪೈಕಿ 102 ಜನರು ಹಾಲ್‌ಟಿಕೆಟ್ ಹೊಂದಿದವರು ಯುಪಿಎಸ್ಸಿ ಮೈನ್ಸ್‌ಗೆ ಆಯ್ಕೆಯಾಗಿದ್ದಾರೆ. ಈ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆ ಇದೆ.

ಯುಪಿಎಸ್ಸಿ ಮೈನ್ಸ್‌ಗೆ ಆಯ್ಕೆಯಾದವರು ಪಿಎಸ್‌ಐ ಪರೀಕ್ಷೆಯಲ್ಲಿ 100ಕ್ಕೆ ನೂರು ಆಯ್ಕೆ ಆಗಿಯೇ ಆಗುತ್ತಾರೆ, ಅವರಿಗೆ ಅನ್ಯಾಯ ಆಗಬಾರದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಲಕ್ಷ್ಯದಿಂದ, ಬೇಜವಾಬ್ದಾರಿಯಿಂದ ಒಂದೇ ದಿನಾಂಕವನ್ನು ನಿಗದಿ ಮಾಡಿದ್ದಾರೆ, ಇದನ್ನು ತಕ್ಷಣ ಸರಿಪಡಿಸಲು ಗೃಹ ಸಚಿವರಲ್ಲಿ ಕೋರಿದ್ದೇವೆ, ನ್ಯಾಯಬದ್ಧ ಕೋರಿಕೆಯನ್ನು ಗೃಹ ಸಚಿವರು ಈಡೇರಿಸುವ ವಿಶ್ವಾಸ ಹೊಂದಿರುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಭಯೋತ್ಪಾದನೆ ತಡೆಗೆ ಕಾರ್ಯಪಡೆ ರಚಿಸಿ
ಬಿ.ನಾಗೇಂದ್ರ ಸೂತ್ರಧಾರಿ

ಜಾರಿ ನಿರ್ದೇಶನಾಲಯ(ಇ.ಡಿ.)ದವರು ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಅವರೇ ಸೂತ್ರಧಾರಿ ಎಂದು ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ, ಅಧಿಕಾರಿ ಚಂದ್ರಶೇಖರ್ ತಮ್ಮ ಡೆತ್‌ನೋಟ್‌ನಲ್ಲಿ ಈ ಕುರಿತು ಸ್ಪಷ್ಟವಾಗಿ ತಿಳಿಸಿದ್ದರು.

ಅಂದಿನ ಸಚಿವ ನಾಗೇಂದ್ರ ಅವರ ಮಾರ್ಗದರ್ಶನ ಮತ್ತು ನಿರ್ಣಯದ ಪ್ರಕಾರ ಹಣ ವರ್ಗಾವಣೆ ನಡೆದಿರುವುದು, ಬೇರೆ ಬೇರೆ ಖಾತೆಗೆ ವರ್ಗಾಯಿಸಿದ್ದು ಮತ್ತು ತೆಲಂಗಾಣ, ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಿದ್ದು ಸ್ಪಷ್ಟವಾಗಿ ಗೊತ್ತಾಗಿದೆ. ಅವರ ಜೊತೆ ಸಹಚರರೂ ಭಾಗಿಯಾಗಿದ್ದಾರೆ.

ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಹೊಣೆ ಹೊರಬೇಕೆಂಬ ವಿಚಾರದಲ್ಲಿ ಅನುಮಾನವೇ ಇಲ್ಲ, ಖಜಾನೆಯಿಂದ ನೇರವಾಗಿ ಹಣ ವರ್ಗಾವಣೆ ಆಗಿದೆ, ಹಣಕಾಸು ಇಲಾಖೆ ಸಹಕಾರ ಇಲ್ಲದೇ ಇದು ಸಾಧ್ಯವಿಲ್ಲ.

ಕಾಂಗ್ರೆಸ್ ಸರಕಾರ ಭಯೋತ್ಪಾದಕರ ಕುರಿತು ಮೃದು ಧೋರಣೆ ತೋರಿಸಬಾರದು, ಸರ್ಕಾರದ ತುಷ್ಟೀಕರಣವೇ ಬಿಜೆಪಿ ಕಚೇರಿ ಸ್ಫೋಟಕ್ಕೆ ಟಾರ್ಗೆಟ್ ಮಾಡಲು ಕಾರಣ ಎಂದರು.

ಸಿದ್ದರಾಮಯ್ಯಗೆ ತಲೆನೋವಾದ ಮಾಹಿತಿ ಆಯಕ್ತರ ನೇಮಕ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr.ashwathanarayanadr.g.parameshwarpsi exam post phoneupsc exam dates clash
0 FacebookTwitterPinterestEmail
admin

previous post
ಸಿದ್ದರಾಮಯ್ಯಗೆ ತಲೆನೋವಾದ ಮಾಹಿತಿ ಆಯಕ್ತರ ನೇಮಕ
next post
ನಾಲ್ಕು ಪಥಗಳ ರೈಲು ಮಾರ್ಗ ನಿರ್ಮಾಣಕ್ಕೆ ಸಮೀಕ್ಷೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ