Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯದಲ್ಲಿ ಭಯೋತ್ಪಾದನೆ ತಡೆಗೆ ಕಾರ್ಯಪಡೆ ರಚಿಸಿ

by admin September 10, 2024
written by admin September 10, 2024 0 comments 1 minutes read
0FacebookTwitterPinterestEmail
253

ಬೆಂಗಳೂರು:ಕರ್ನಾಟಕದಲ್ಲಿ ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದಿಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ನುಸುಳಿರುವ ಬಾಂಗ್ಲಾ ಪ್ರಜೆಗಳನ್ನು ಕೂಡಲೇ ಪತ್ತೆ ಮಾಡಿ ಹೊರ ಹಾಕುವ ಕೆಲಸ ಮಾಡಬೇಕು, ನಿರ್ಲಕ್ಷಿಸಿದರೆ ಕರ್ನಾಟಕ ಮುಂದೊಂದು ದಿನ ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಭಯದ ವಾತಾವರಣ ಸೃಷ್ಟಿ

ಭಯೋತ್ಪಾದಕರ ದುಷ್ಕೃತ್ಯಕ್ಕೆ ರಾಜ್ಯದ ಜನರ ಬದುಕು ಬಲಿಯಾಗಬಾರದು, ಭಯೋತ್ಪಾದನೆಯ ಸ್ಲೀಪರ್ ಸೆಲ್‌ಗಳನ್ನು ಪತ್ತೆ ಮಾಡಬೇಕು, ಐಟಿ-ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆ ನಾಶ ಮಾಡುವ ಯೋಜನೆ ರೂಪಿಸಲಾಗಿತ್ತು ಎಂಬುದು ಇತ್ತೀಚಿನ ಕೃತ್ಯಗಳಿಂದ ಬಯಲಾಗಿದೆ.

ಕಾಂಗ್ರೆಸ್‌ನ ವಿಧಾನಪರಿಷತ್ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ರಾಜ್ಯದಲ್ಲೂ ದಂಗೆ ನಡೆಯಲಿದೆ ಎಂಬ ಬೆದರಿಕೆ ಹಾಕಿದ್ದರು.

ನಕಲಿ ಆಧಾರ್ ಕಾರ್ಡ್ ಬಳಸಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಬೆಂಗಳೂರಿಗೆ ಬಂದು ನೆಲೆಸುತ್ತಿದ್ದಾರೆ, ಇಂತಹವರಿಂದ ಭಯೋತ್ಪಾದನಾ ಚಟುವಟಿಕೆ ಹೆಚ್ಚುತ್ತಿದೆ, ರಾಜ್ಯ ಗೃಹ ಇಲಾಖೆ ವಿಶೇಷ ಟಾಸ್ಕ್ ಫೋರ್ಸ್ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಕಚೇರಿ ಸ್ಫೋಟ ಸಂಚು ಖಂಡನೀಯ

ಬೆಂಗಳೂರಿನಲ್ಲಿನ ಬಿಜೆಪಿ ಪ್ರಧಾನ ಕಚೇರಿಯನ್ನು ಬಾಂಬ್ ಇಟ್ಟು ಸ್ಫೋಟಿಸುವ ಭಯೋತ್ಪಾದಕರ ಸಂಚು ಅತ್ಯಂತ ಖಂಡನೀಯ.

ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದನ್ನು ಕಾಂಗ್ರೆಸ್ ಸಚಿವರೊಬ್ಬರು ನಿರಾಕರಿಸಿದ್ದಲ್ಲದೆ, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಸಂದರ್ಭದಲ್ಲೂ ಘಟನೆಯನ್ನು ವ್ಯಾಪಾರ ವ್ಯಾಜ್ಯ ಎಂದು ಹೇಳಿದ್ದರು.

ಇಂತಹ ಹೇಳಿಕೆಗಳಿಂದ ಭಯೋತ್ಪಾದನೆಗೆ ಕುಮ್ಮಕ್ಕು ಸಿಗುತ್ತಿದೆ, ಕರ್ನಾಟಕ ಸಾಫ್ಟ್ ಟಾರ್ಗೆಟ್ ಎಂಬ ಅನಿಸಿಕೆ ಭಯೋತ್ಪಾದಕರಲ್ಲಿದೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದಕರಿಗೆ ಭಯವೇ ಇಲ್ಲದಂತಾಗಿದೆ. ಅಲ್ಲದೆ, ಹಿಂದೂಗಳ ಮೇಲೆ ದಾಳಿ ನಡೆಸುವ ಯೋಜನೆಯನ್ನೂ ರೂಪಿಸಲಾಗಿತ್ತು ಎಂದರು.

ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿಗಿಂತಲೂ ಕಾಂಗ್ರೆಸ್ ನಾಯಕರಿಗೇ ಹೆಚ್ಚಿನ ವಿಶ್ವಾಸವಿದೆ, ಅದಕ್ಕಾಗಿ ಮುಖ್ಯಮಂತ್ರಿ ಕುರ್ಚಿಗೆ ಸ್ಪರ್ಧೆ ಹೆಚ್ಚಿದೆ, ಆಡಳಿತ ಪಕ್ಷದಲ್ಲಿ ಬಹುತೇಕ ನಾಯಕರು ಮುಖ್ಯಮಂತ್ರಿ ಆಗುವುದಾಗಿ ಹೇಳುತ್ತಿದ್ದು, ಈ ತಿಕ್ಕಾಟದಲ್ಲಿ ಅಭಿವೃದ್ಧಿ ಕಾರ್ಯಗಳೇ ನಡೆಯುತ್ತಿಲ್ಲ ಎಂದು ದೂರಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
form task forcer.ashokstop terrorist activities
0 FacebookTwitterPinterestEmail
admin

previous post
ಉಪನಗರ ರೈಲು ಯೋಜನೆ ಕಾರಿಡಾರ್‌-2 & 4: 2026ಕ್ಕೆ ಪೂರ್ಣ
next post
ಸಿದ್ದರಾಮಯ್ಯಗೆ ತಲೆನೋವಾದ ಮಾಹಿತಿ ಆಯಕ್ತರ ನೇಮಕ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ