Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಬೆಂಗಳೂರಿನ ಶ್ರಮಿಕರ ಅನುಕೂಲಕ್ಕೆ 840 ಬಸ್ ಖರೀದಿ

by admin September 12, 2024
written by admin September 12, 2024 0 comments 1 minutes read
0FacebookTwitterPinterestEmail
199

ಬೆಂಗಳೂರು:ನಗರದ ಜನತೆಯ ಅನುಕೂಲಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ನಿಗಮಕ್ಕೆ (ಬಿಎಂಟಿಸಿ) 840 ನೂತನ ಬಸ್‌ಗಳನ್ನು ಖರೀದಿಸಿದ್ದು, ಮೊದಲ ಹಂತವಾಗಿ ಇಂದು 100 ಹೊಸ ಬಸ್‌ಗಳನ್ನು ಲೋಕಾರ್ಪಣೆ ಮಾಡುತ್ತಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ವಿಧಾನಸೌಧದ ಮುಭಾಗ 100 ಹೊಸ ಬಸ್‌ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಬೆಂಗಳೂರು ನಗರದ ಜನಸಂಖ್ಯೆ ಹೆಚ್ಚುತ್ತಿದ್ದು, ಶ್ರಮಿಕ ವರ್ಗಗಳ ಅನುಕೂಲಕ್ಕಾಗಿ ಹೊಸ ಬಸ್‌ಗಳನ್ನು ಬಿಎಂಟಿಸಿಗೆ ಸೇರ್ಪಡೆಗೊಳಿಸಲಾಗಿದೆ, ನಮ್ಮ ಸರ್ಕಾರ ಬಂದ ಮೇಲೆ ನಾಲ್ಕು ಬಾರಿ ಹೊಸ ಬಸ್‌ಗಳ ಖರೀದಿ ಮಾಡಿದ್ದೇವೆ ಎಂದರು.

ಇಂದಿರಾ ಕ್ಯಾಂಟೀನ್ ಪುನರಾರಂಭ

ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್‌ಗಳನ್ನು ಪುನರಾರಂಭಿಸಿದ್ದು, ಇನ್ನಷ್ಟು ಹೊಸ ಕ್ಯಾಂಟೀನ್‌ಗಳನ್ನು ತೆರೆಯಲಾಗುವುದು.

ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ, ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ.

ಬಡವರು ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ, ಗ್ಯಾರಂಟಿ ಯೋಜನೆಗಳ ಕುರಿತು ಅಪಪ್ರಚಾರ ಮಾಡುತ್ತಿದೆ, ಇದಕ್ಕೆ ಕಿವಿಗೊಡಬೇಡಿ, ಗ್ಯಾರಂಟಿಗಳು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಲಿವೆ.

ಗೃಹಲಕ್ಷ್ಮಿ ಹಣದಿಂದ ಅನುಕೂಲ

ಗೃಹಲಕ್ಷ್ಮಿ ಹಣದಿಂದ ಸಾವಿರಾರು ಕುಟುಂಬಗಳು ಹಲವು ಅನುಕೂಲಗಳನ್ನು ಪಡೆದುಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ಬಡವರ ಅಕ್ಕಿ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಕೊಡದೆ ತೊಂದರೆ ನೀಡಿತು, ಅಕ್ಕಿ ಬದಲಿಗೆ ಹಣವನ್ನು ಜನರಿಗೆ ನೀಡಿ ನುಡಿದಂತೆ ನಡೆದಿದ್ದೇವೆ.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತೀ ಕುಟುಂಬಕ್ಕೆ ಮಾಸಿಕ 4 ರಿಂದ 5 ಸಾವಿರ ರೂ.ವರೆಗೆ ಧನಸಹಾಯ ಆಗುತ್ತಿದೆ, ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಆರ್ಥಿಕ ಶಕ್ತಿ ನೀಡಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bmtc will get 840 new busesfor labour class benefitgovt. guarantee for poor people
0 FacebookTwitterPinterestEmail
admin

previous post
ಅವತ್ತು ದಿಲ್ಲಿ ಗದ್ದುಗೆಯತ್ತ ದೇವೇಗೌಡರ ನಡಿಗೆ ಆರಂಭವಾಯಿತು
next post
ನಾಗಮಂಗಲ ಗಲಭೆ ಎನ್‌ಐಎ ತನಿಖೆ ಆಗಬೇಕು

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ