Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಅಂಕಣಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಡಾ.ಗಿರೀಶ್ ಗೌಡ ಅವಿರೋಧ ಆಯ್ಕೆ

by admin September 16, 2024
written by admin September 16, 2024 0 comments 1 minutes read
0FacebookTwitterPinterestEmail
472

ಬೆಂಗಳೂರು:ಕರ್ನಾಟಕ ರಾಜ್ಯ ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿಯಾಗಿ ಡಾ.ಗಿರೀಶ್ ಗೌಡ ಅವಿರೋಧ ಆಯ್ಕೆಗೊಂಡಿದ್ದಾರೆ.

ನಗರದ ಸಂಜಯ ಗಾಂಧಿ ಆಸ್ಪತ್ರೆಯ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಗಿರೀಶ್, ವೈದ್ಯರ ಸಂಘಟನೆಯಲ್ಲೂ ಸಕ್ರಿಯರಾಗಿದ್ದಾರೆ.

ಕಳೆದ ಶನಿವಾರ ಬಳ್ಳಾರಿಯಲ್ಲಿ ನಡೆದ 11ನೇ ರಾಜ್ಯ ಕಾರ್ಯಕಾರಿಣಿಯಲ್ಲಿ ಅವಿರೋಧ ಆಯ್ಕೆಗೊಳ್ಳುವ ಮೂಲಕ ಡಾ.ಗಿರೀಶ್ ಪ್ರತಿಷ್ಠಿತ ಹುದ್ದೆ ಅಲಂಕರಿಸಿದ್ದಾರೆ.

ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆ

ಕೊಳ್ಳೆಗಾಲದ ಪತ್ರಕರ್ತ ಎ.ಎಚ್.ಗೋವಿಂದ್ ಅವರ ಪುತ್ರರಾದ ಡಾ.ಗಿರೀಶ್, ಮುಖ ಮತ್ತು ದವಡೆ ವೈದ್ಯಕೀಯ ಕ್ಷೇತ್ರದಲ್ಲಿ ಕ್ಲಿಷ್ಟಕರ ಶಸ್ತ್ರ ಚಿಕಿತ್ಸೆಗಳನ್ನು ನಡೆಸುವಲ್ಲಿ ಸಿದ್ಧಹಸ್ತರು.

ಅದರಲ್ಲೂ ಅಪಘಾತ ಸಂಬಂಧಿ ಶಸ್ತ್ರ ಚಿಕಿತ್ಸೆಗಳಲ್ಲಿ ಪರಿಣತಿ ಹೊಂದಿದ್ದು ಅನೇಕ ಬಾರಿ ಕ್ಲಿಷ್ಟಕರ ಪರಿಸ್ಥಿತಿಗಳಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿ ಎಷ್ಟೋ ಜೀವಗಳನ್ನು ಉಳಿಸಿದ್ದಾರೆ.

ಅಲ್ಲದೆ, ಅಪಘಾತದಲ್ಲಿ ಮುಖದ ಚಹರೆಯೇ ಬದಲಾದ ಸಂದರ್ಭಗಳಲ್ಲೂ ಯಶಸ್ವಿ ಶಸ್ತ್ರ ಚಿಕಿತ್ಸೆ ಮೂಲಕ ಚಹರೆಯನ್ನು ಮೊದಲಿನಂತೆ ಮಾಡಿರುವುದು ನಿಜಕ್ಕೂ ಇವರ ಚಾತುರ್ಯಕ್ಕೆ ಹಿಡಿದ ಕನ್ನಡಿಯಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr.girish gowdaelected unanimoussecretary to the association
0 FacebookTwitterPinterestEmail
admin

previous post
ಬಿಜೆಪಿಯಲ್ಲಿ ಬಾಲಭವನ ವರ್ಸಸ್ ವೃದ್ಧಾಶ್ರಮ
next post
ಮುನಿರತ್ನ ವಿರುದ್ಧ ಕ್ರಮಕ್ಕೆ ಒಕ್ಕಲಿಗ ಶಾಸಕರ ನಿಯೋಗ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ