Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಮಾದಕ ವಸ್ತು ದಂಧೆಕೋರರಿಗೆ ಜೀವಾವಧಿ ಶಿಕ್ಷೆ

by admin September 18, 2024
written by admin September 18, 2024 0 comments 2 minutes read
0FacebookTwitterPinterestEmail
429

ಬೆಂಗಳೂರು:ಮಾದಕ ವಸ್ತು ಮಾರಾಟ ಹಾಗೂ ಕಳ್ಳ ದಂಧೆ ನಡೆಸುವ ಪೆಡ್ಲರ್‌ಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಠಿಣ ಕಾನೂನು ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದ್ದಾರೆ.

ಈ ಸಂಬಂಧ ಅಗತ್ಯ ಬಿದ್ದರೆ ಹೊಸ ಕಾನೂನು ಇಲ್ಲವೇ, ಇರುವ ಕಾನೂನನ್ನು ಮತ್ತಷ್ಟು ಗಟ್ಟಿ ಮಾಡಿ ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನು ಕತ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಪೋಲಿಸರ ನೆರಳಿನಲ್ಲೇ ದಂಧೆ

ಮಾದಕ ವಸ್ತುಗಳ ಹಾವಳಿ ಹಾಗೂ ನಿಯಂತ್ರಣ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪೋಲಿಸರ ನೆರಳಿನಲ್ಲೇ ಈ ದಂಧೆ ನಡೆಯುತ್ತಿವೆ.

ಇದಕ್ಕೆ ಕಡಿವಾಣ ಹಾಕಲು ಪೋಲಿಸರನ್ನೇ ಜವಾಬ್ದಾರರನ್ನಾಗಿ ಮಾಡುವುದು, ದಂಧೆ ನಡೆದ ಠಾಣಾ ವ್ಯಾಪ್ತಿಯ ಠಾಣಾಧಿಕಾರಿ, ಡಿವೈಎಸ್‌ಪಿ, ಎಸಿಪಿ ಮತ್ತು ಎಸ್‌ಪಿಗಳನ್ನು ಹೊಣೆ ಮಾಡಲು ತೀರ್ಮಾನಿಸಿದ್ದೇವೆ.

ಇದು ಕೇವಲ ತೀರ್ಮಾನವಲ್ಲ, ಈ ದಂಧೆ ಠಾಣಾ ವ್ಯಾಪ್ತಿಯಲ್ಲಿ ನಿಲ್ಲದಿದ್ದರೆ ಇವರ ವಿರುದ್ಧವೇ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.

ರಾಹುಲ್ ಗಾಂಧಿಗೆ ಪ್ರಾಣಭಯ : ಬಿಜೆಪಿ ಷಡ್ಯಂತ್ರ
ಮಾದಕ ವ್ಯಸನಿ ಯುವಜನಾಂಗ

ಶಾಲಾ-ಕಾಲೇಜು ಮಕ್ಕಳು ಮತ್ತು ಯುವಜನಾಂಗ ಮಾದಕ ವ್ಯಸನಿಗಳಾಗಿ ತಾವು ಹಾಳಾಗುತ್ತಿರುವುದಲ್ಲದೆ, ತಮ್ಮ ಕುಟುಂಬವನ್ನೂ ಬಲಿ ಕೊಡುತ್ತಿದ್ದಾರೆ.

ಡ್ರಗ್ಸ್ ದಂಧೆ ಕೊಲೆ, ಸುಲಿಗೆಗಳು ಮತ್ತು ಕಳ್ಳತನ ಕೃತ್ಯಗಳಿಗೆ ದಾರಿ ಮಾಡಿಕೊಡುತ್ತಿದೆ, ಇದಕ್ಕಾಗಿ ಪೋಲಿಸರಿಗೆ ಮುಕ್ತ ಸ್ವಾತಂತ್ರ್ಯ ನೀಡಿ ಅವರನ್ನೇ ಹೊಣೆಗಾರರನ್ನಾಗಿ ಮಾಡುತ್ತೇವೆ.

ಡ್ರಗ್ಸ್ ಜಾಲ ಮುಗಿಸಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಗಿದೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶಿಕ್ಷಣ ಸಚಿವ ಡಾ.ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಸದಸ್ಯರಾಗಿರುತ್ತಾರೆ.

ದುಡ್ಡು ಹೊಡೆಯದೆ ಮೈಸೂರು ದಸರಾ ಆಚರಿಸಿ
ಅಗತ್ಯ ಕಾರ್ಯತಂತ್ರ

ಇವರು ಮೇಲಿಂದ ಮೇಲೆ ಸಭೆ ನಡೆಸಿ ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದೆ ಎಂದರು.

ದಂಧೆಯ ಮಾಹಿತಿ ತಿಳಿಯಲು ಎನ್‌ಸಿಸಿ ಹಾಗೂ ಎನ್‌ಜಿಒಗಳನ್ನು ಬಲಗೊಳಿಸಿ ಅವರು, ಈ ದಂಧೆ ಬಗ್ಗೆ ಗಮನಹರಿಸಿ ಸಂಬಂಧಪಟ್ಟ ಠಾಣೆ ಮತ್ತು ಸರ್ಕಾರಕ್ಕೆ ಮಾಹಿತಿ ನೀಡುವಂತೆ ಮಾಡುತ್ತೇವೆ.

ವಿದ್ಯಾರ್ಥಿಗಳು, ಯುವಜನರು ಮತ್ತು ಪೋಷಕರ ಸಹಭಾಗಿತ್ವದಲ್ಲಿ ಮಾಹಿತಿ ಸಂಗ್ರಹಿಸುವ ತೀರ್ಮಾನವನ್ನೂ ಕೈಗೊಳ್ಳಲಾಗಿದೆ.

ಮುನಿರತ್ನ ಜಾಮೀನು ಅರ್ಜಿ ನಾಳೆ ತೀರ್ಪು
ಪೆಡ್ಲರ್‌ಗಳ ಜೊತೆ ಪೋಲಿಸರು

ಇದರಿಂದ ಡ್ರಗ್ ಪೆಡ್ಲರ್‌ಗಳ ಜೊತೆ ಶಾಮೀಲಾಗುವ ಪೋಲಿಸರ ವಿರುದ್ಧ ಮೇಲಧಿಕಾರಿಗಳು ಹಾಗೂ ಸರ್ಕಾರಕ್ಕೆ ವರದಿ ನೀಡುವ ಅಧಿಕಾರ ನೀಡಲಾಗುವುದು.

ದಂಧೆಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸಿ ಪೆಡ್ಲರ್‌ಗಳನ್ನು ಹತ್ತಿಕ್ಕುವ ಕೆಲಸ ಮಾಡಬೇಕು, ತಪ್ಪಿದರೆ, ಸರ್ಕಾರಕ್ಕೆ ಬರುವ ಮಾಹಿತಿ ಆಧರಿಸಿ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.

ಜಾಗೃತಿ ಮತ್ತು ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲು ಸೂಚಿಸಲಾಗಿದೆ, ಒಡಿಸ್ಸಾ, ಆಂಧ್ರ ಪ್ರದೇಶ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಿಂದ ಮಾದಕ ವಸ್ತು ಕರ್ನಾಟಕಕ್ಕೆ ಪೂರೈಕೆಯಾಗುತ್ತಿವೆ.

ಇದನ್ನು ತಡೆಯಲು ಹೊಸ ಕಾರ್ಯತಂತ್ರ ರೂಪಿಸುವಂತೆ ಪೋಲಿಸ್ ಅಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdrug peddlerslife imprisonmentpolice will be held responsible
0 FacebookTwitterPinterestEmail
admin

previous post
ರಾಹುಲ್ ಗಾಂಧಿಗೆ ಪ್ರಾಣಭಯ : ಬಿಜೆಪಿ ಷಡ್ಯಂತ್ರ
next post
ಕರ್ತವ್ಯ ಪ್ರಜ್ಞೆ ಇಲ್ಲದ ಸಚಿವ ಡಾ.ಪರಮೇಶ್ವರ್

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ