Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕುಡಿದು ವಾಹನ ಚಲಾಯಿಸಿದರೆ ಲೈಸೆನ್ಸ್ ಕ್ಯಾನ್ಸಲ್

by admin September 23, 2024
written by admin September 23, 2024 0 comments 1 minutes read
0FacebookTwitterPinterestEmail
185

ಬೆಂಗಳೂರು:ಸಂಚಾರಿ ನಿಯಮ ಪಾಲಿಸದವರ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಚಾಲನಾ ಪರವಾನಗಿ ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸಾರಿಗೆ ಸಚಿವರಿಗೆ ಸೂಚಿಸಿದರು.

ಮೊಬೈಲ್‌ನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿದರೆ ಅಪಘಾತಗಳಾಗದೆ ಇರುತ್ತದೆಯೇ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ, ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ, ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದರು.

ಕುಟುಂಬವನ್ನು ಅನಾಥ ಮಾಡಬೇಡಿ

ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದಿಲ್ಲ, ಮದ್ಯಪಾನ ಮಾಡಿ ವಾಹನ ಓಡಿಸುವುದನ್ನು ನಿಲ್ಲಿಸಿ, ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಜನತೆಗೆ ಮುಖ್ಯಮಂತ್ರಿ ಕರೆ ನೀಡಿದರು.

ಆಧುನಿಕ ಜೀವ ರಕ್ಷಕ ಸವಲತ್ತುಗಳ 65 ಆಂಬುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಅಪಘಾತ ಸಂದರ್ಭದಲ್ಲಿ ಗೋಲ್ಡರ್ ಅವರ್ ಬಹಳ ಮುಖ್ಯ, ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ದೊರೆತರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ, ಪ್ರಾಣ ಉಳಿಸುವ ಕಾರ್ಯಕ್ಕೆ ಆಂಬುಲೆನ್ಸ್‌ಗಳು ನೆರವಾಗುತ್ತವೆ ಎಂದರು.

ಪ್ರಸ್ತುತ 65 ಆಧುನಿಕ ಮತ್ತು ಪ್ರಾಥಮಿಕ ಸೌಲಭ್ಯಗಳ ಆಂಬುಲೆನ್ಸ್‌ಗಳನ್ನು ಲೋಕಾರ್ಪಣೆ ಮಾಡುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳ ಆಂಬುಲೆನ್ಸ್‌ಗಳನ್ನು ವಿಸ್ತರಿಸಲಾಗುವುದು ಎಂದರು.

ಕಾವೇರಿ ಆರತಿ ಹೆಸರಲ್ಲಿ ಸಚಿವರ ಮೋಜು-ಮಸ್ತಿ

ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಲ್ಲ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಸರ್ಕಾರದಿಂದ ರಾಜಭವನಕ್ಕೆ ಕಳುಹಿಸುವ ಪತ್ರಗಳಿಗೆ ಇಂಗ್ಲೀಷ್‌ನಲ್ಲೇ ಸಹಿ ಇರಬೇಕೆಂದು ಆಕ್ಷೇಪ ವ್ಯಕ್ತಪಡಿಸುವುದು ಮತ್ತು ಉತ್ತರ ಕೇಳುವುದು ಎಷ್ಟರ ಮಟ್ಟಿಗೆ ಸರಿ ಎಂದರು.

ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲೂ, ಇಂಗ್ಲೀಷ್‌ನಲ್ಲಿರುವ ಪತ್ರಗಳಿಗೆ ಇಂಗ್ಲೀಷ್‌ನಲ್ಲಿ ಸಹಿ ಮಾಡುವುದು ತಪ್ಪಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ರಾಜ್ಯಪಾಲರು ಅರ್ಕಾವತಿ ರೀ-ಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೆದಿರುವ ಪತ್ರದ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿಯವರು ಹಿಂದೆ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ ಈ ವಿಷಯವನ್ನು ವಿಧಾನಸಭೆಯಲ್ಲಿ ಏಕೆ ಪ್ರಸ್ತಾಪಿಸಲಿಲ್ಲ.

ರೀ-ಡೂ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಆಡಳಿತದಲ್ಲಿ ಸಚಿವರಾಗಿದ್ದ ಸಿ.ಟಿ.ರವಿ ಅಂದು ಏನೂ ಕ್ರಮಕೈಗೊಳ್ಳದೆ, ಈಗ ರಾಜ್ಯಪಾಲರಿಗೆ ದೂರು ಕೊಡುವ ಉದ್ದೇಶವೇನು ಎಂದು ಪ್ರಶ್ನಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ambulance flagged offcm siddaramaiahdrink and drive - licence cancel
0 FacebookTwitterPinterestEmail
admin

previous post
ಸಿದ್ದು ಅಲ್ಲಾಡ್ತಿಲ್ಲ, ಗವರ್ನರ್ ಬಿಡ್ತಿಲ್ಲ
next post
ಹಿಂದೂ ಸಂಪ್ರದಾಯ, ಸಂಸ್ಕಾರ ಬಿಜೆಪಿ ಗುತ್ತಿಗೆಯಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ