Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಯುಪಿಎಸ್‌ಸಿ ಮಾದರಿ ಕೆಪಿಎಸ್‌ಸಿ ವೇಳಾಪಟ್ಟಿ

by admin September 25, 2024
written by admin September 25, 2024 0 comments 1 minutes read
0FacebookTwitterPinterestEmail
302

ಬೆಂಗಳೂರು:ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಮಾದರಿ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಿಗದಿತ ವೇಳಾಪಟ್ಟಿ ಅನ್ವಯ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತಹ ಸುಧಾರಣಾ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸೂಚಿಸಿದ್ದಾರೆ.

ನೇಮಕಾತಿ ಪ್ರಕ್ರಿಯೆ ವಿಳಂಬವಾಗಲು ಎದುರಾಗಿರುವ ಕಾನೂನು ತೊಡಕುಗಳು ಹಾಗೂ 371ಜೆ ಅಡಿ ಮೀಸಲಾತಿಗೆ ಸಂಬಂಧಿಸಿದ ವಿಷಯ ಕುರಿತ ಸಭೆಯಲ್ಲಿ ಅವರು ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ಪ್ರಗತಿ ಪರಿಶೀಲನೆ ನಡೆಸಿದರು.

ಏಕಕಾಲಕ್ಕೆ ಅಧಿಸೂಚನೆ

ಪ್ರತಿ ವರ್ಷ ನೇಮಕಾತಿಗೆ ಏಕಕಾಲಕ್ಕೆ ಅಧಿಸೂಚನೆ ಹೊರಡಿಸಲು ಅನುವಾಗುವಂತೆ ಎಲ್ಲ ಇಲಾಖೆಗಳು ನಿಗದಿತ ಗಡುವಿನೊಳಗೆ ಪ್ರಸ್ತಾವನೆಗಳನ್ನು ಸಲ್ಲಿಸಬೇಕು ಹಾಗೂ ಪರೀಕ್ಷಾ ವೇಳಾಪಟ್ಟಿಯಲ್ಲಿ ಫಲಿತಾಂಶ ಪ್ರಕಟಣೆ ದಿನಾಂಕ ನಿಗದಿಪಡಿಸಬೇಕು.

ವಿವಿಧ ನೇಮಕಾತಿ ಪ್ರಾಧಿಕಾರಗಳ ಪರೀಕ್ಷೆಗಳು ಒಂದೇ ದಿನಾಂಕದಡಿ ಬರದಂತೆ ನೋಡಿಕೊಳ್ಳಬೇಕು, ವಿವಿಧ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ನ್ಯೂನತೆಯೂ ನೇಮಕಾತಿ ವಿಳಂಬಕ್ಕೆ ಕಾರಣವಾಗಿದೆ.

ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳ ನೇಮಕಾತಿಗೆ ಸಂಬಂಧಿಸಿದ ಗೊಂದಲಗಳನ್ನು ಸವಿಸ್ತಾರವಾಗಿ ಪರಿಶೀಲಿಸಿ, ಸಚಿವ ಸಂಪುಟ ಉಪಸಮಿತಿ ಆದೇಶಗಳ ಪಾಲನೆಯ ಕುರಿತು ಸಚಿವ ಸಂಪುಟದ ಮುಂದೆ ವಿಷಯ ಮಂಡಿಸಬೇಕು.

ದಬ್ಬಾಳಿಕೆ ನಿಲ್ಲದಿದ್ದರೆ ಪೋಲಿಸ್ ಠಾಣೆಗೆ ಬಿಜೆಪಿ ಮುತ್ತಿಗೆ
ಉಪಸಮಿತಿ ಸೂಚನೆ ಪಾಲಿಸಬೇಕು

ಸಚಿವ ಸಂಪುಟ ಉಪಸಮಿತಿ ಸೂಚನೆಗಳನ್ನು ಇಲಾಖಾ ಮುಖ್ಯಸ್ಥರು ಪಾಲಿಸಬೇಕು, ತಪ್ಪಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಪ್ರತಿ ನೇಮಕಾತಿ ಪ್ರಕ್ರಿಯೆಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಲ್ಯಾಣ ಕರ್ನಾಟಕ ಕೋಶದ ಸಹಮತಿಯೊಂದಿಗೆ ಅಧಿಸೂಚನೆ ಹೊರಡಿಸಬೇಕು.

ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆ ನಂತರ ಸಿಂಧುತ್ವ ಪ್ರಮಾಣಪತ್ರ ಹಾಗೂ ನೇಮಕಾತಿ ಆದೇಶ ನೀಡುವಲ್ಲಿಯೂ ವಿಳಂಬವಾಗುತ್ತಿದೆ. ಈ ಹಿನ್ನೆಲೆಯಲ್ಲಿ ನೇಮಕಾತಿ ಬಗ್ಗೆ ಇಲಾಖಾ ಮುಖ್ಯಸ್ಥರು, ಪ್ರತಿ ವಾರ ಪರಿಶೀಲನೆ ನಡೆಸಬೇಕು, ಸುತ್ತೋಲೆಗಳ ಕೈಪಿಡಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಬೇಕು ಎಂದು ಸೂಚಿಸಿದರು.

ಮುಂದಿನ ವಾರ ಮತ್ತೊಮ್ಮೆ ಸಭೆ ನಡೆಸಿ ಸಂಪೂರ್ಣ ಮಾಹಿತಿ ಪಡೆದು ಚರ್ಚಿಸುವುದಾಗಿ ಅವರು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahkpsc exams like upscmeeting with officers
0 FacebookTwitterPinterestEmail
admin

previous post
ದಬ್ಬಾಳಿಕೆ ನಿಲ್ಲದಿದ್ದರೆ ಪೋಲಿಸ್ ಠಾಣೆಗೆ ಬಿಜೆಪಿ ಮುತ್ತಿಗೆ
next post
ತನಿಖೆ ಎದುರಿಸಿ, ಕಾನೂನು ರೀತ್ಯ ಹೋರಾಟಕ್ಕೆ ಸಿದ್ಧ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ