Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ

by admin September 25, 2024
written by admin September 25, 2024 0 comments 2 minutes read
0FacebookTwitterPinterestEmail
185

ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬಿಡಿ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ಲೋಕಾಯುಕ್ತ ಪೋಲಿಸರು ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದಿಲ್ಲಿ ಮಹತ್ವದ ಆದೇಶ ನೀಡಿದೆ.

ಮುಡಾ ಹಗರಣವನ್ನು ಮೈಸೂರು ಲೋಕಾಯುಕ್ತ ಪೋಲಿಸ್ ವರಿಷ್ಠಾಧಿಕಾರಿ ತನಿಖೆ ನಡೆಸಿ, ಡಿಸೆಂಬರ್ 24ರೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಆದೇಶಿಸಿದೆ.

ಕಾಯ್ದಿರಿಸಿದ್ದ ತೀರ್ಪು ಪ್ರಕಟ

ಹಗರಣಕ್ಕೆ ಸಂಬಂಧಿಸಿದಂತೆ ದೂರುದಾರ ಸ್ನೇಹಮಯಿ ಕೃಷ್ಣ ದಾಖಲಿಸಿದ್ದ ಖಾಸಗಿ ಕ್ರಿಮಿನಲ್ ದೂರಿನ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಇಂದು ಪ್ರಕಟಿಸಿದರು.

ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್‌ನ ಏಕಸದಸ್ಯ ಪೀಠ ನಿನ್ನೆಯಷ್ಟೇ ಎತ್ತಿಹಿಡಿದ ಬೆನ್ನಲ್ಲೇ ಇಂದು ಜನಪ್ರತಿನಿಧಿಗಳ ನ್ಯಾಯಾಲಯ ತನ್ನ ತೀರ್ಪು ಪ್ರಕಟಿಸಿತು.

ದೂರುದಾರ ಸ್ನೇಹಮಯಿ ಕೃಷ್ಣ ತಮ್ಮ ವಕೀಲರಾದ ಲಕ್ಷ್ಮೀ ಐಯ್ಯಂಗಾರ್ ಮುಖಾಂತರ ಹೈಕೋರ್ಟ್ ತೀರ್ಪನ್ನು ನ್ಯಾಯಾಧೀಶರಿಗೆ ತಲುಪಿಸಿದರು.

ತನಿಖೆ ಎದುರಿಸಿ, ಕಾನೂನು ರೀತ್ಯ ಹೋರಾಟಕ್ಕೆ ಸಿದ್ಧ
ಎಫ್‌ಐಆರ್ ದಾಖಲಿಸಿ ತನಿಖೆ

ತದನಂತರ ನ್ಯಾಯಾಧೀಶರು ಕೋರ್ಟ್ ಹಾಲ್‌ನಲ್ಲೇ ತೀರ್ಪಿನ ಉಲ್ಲೇಖನ ನೀಡಿ, ಕ್ರಿಮಿನಲ್ ಪ್ರಕರಣದ ಆರೋಪಿ ವಿರುದ್ಧ 153 (3)ರಡಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಪೋಲಿಸರಿಗೆ ಆದೇಶಿಸಿದರು.

ಮುಖ್ಯಮಂತ್ರಿ ಅವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿರುವುದನ್ನು ಪ್ರಸ್ತಾಪಿಸಿ, ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆಯೂ ಹೇಳಿದೆ.

ತನಿಖೆಗೆ ಮುಖ್ಯಮಂತ್ರಿ ಹಿಂಜರಿಕೆ ಏಕೆ ಎಂಬುದಾಗಿ ಹೈಕೋರ್ಟ್ ಉಲ್ಲೇಖಿಸಿರುವುದನ್ನು ನ್ಯಾಯಾಲಯದ ಗಮನಕ್ಕೆ ತಂದರು.

ಅಧಿಕಾರದಲ್ಲಿದ್ದಾಗಲೇ ನಿವೇಶನ

ಸಿದ್ದರಾಮಯ್ಯ ಅವರು, ಶಾಸಕರಾಗಿ, ಉಪಮುಖ್ಯಮಂತಿಯಾಗಿ, ಪ್ರತಿಪಕ್ಷದ ನಾಯಕರಾಗಿ ಮತ್ತೆ ಉಪಮುಖ್ಯಮಂತ್ರಿಯಾಗಿ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲೇ ಮುಡಾ ವತಿಯಿಂದ 14 ನಿವೇಶನ ಪಡೆಯುವ ಪ್ರಕ್ರಿಯೆ ನಡೆದಿದೆ.

ಮುಡಾ ಅಭಿವೃದ್ಧಿ ಪಡಿಸಿದ ಬಡಾವಣೆಯಲ್ಲಿ ಮೃತನ ಹೆಸರಿನಲ್ಲಿ 3.16 ಎಕರೆ ಭೂಮಿಯನ್ನು ಖರೀದಿ ಮಾಡಲಾಗಿದೆ.

ನಂತರ ಈ ಭೂಮಿಯನ್ನು ಕೃಷಿ ಭೂಮಿಯಾಗಿ ಪರಿವರ್ತಿಸಿ, ಡಿ-ನೋಟಿಫಿಕೇಷನ್ ಮಾಡಿಸಿಕೊಂಡಿದ್ದಾರೆ.

ದಬ್ಬಾಳಿಕೆ ನಿಲ್ಲದಿದ್ದರೆ ಪೋಲಿಸ್ ಠಾಣೆಗೆ ಬಿಜೆಪಿ ಮುತ್ತಿಗೆ
ಮುಖ್ಯಮಂತ್ರಿ ಪತ್ನಿಗೆ ಭೂಮಿ ದಾನ

ಮುಖ್ಯಮಂತ್ರಿ ಅವರ ಪತ್ನಿ ಅವರ ಸಹೋದರ ಖರೀದಿ ಮಾಡಿದ ಭೂಮಿಯನ್ನು ತಮ್ಮ ಸಹೋದರಿಗೆ ದಾನವಾಗಿ ನೀಡಿದ್ದಾರೆ.

ಇದಾದ ನಂತರ ಮುಡಾದಿಂದ 50:50ರ ಅನುಪಾತದಲ್ಲಿ ಹಳೆಯ ಬಡಾವಣೆಯಲ್ಲಿ 14 ನಿವೇಶನಗಳನ್ನು ಪಡೆದಿದ್ದಾರೆ, ಎಲ್ಲಾ ಸಂದರ್ಭದಲ್ಲೂ ಸಿದ್ದರಾಮಯ್ಯ ಒಂದಲ್ಲಾ ಒಂದು ಅಧಿಕಾರದ ಹುದ್ದೆಯಲ್ಲಿದ್ದರು.

ಅವರಲ್ಲದೆ, ಬೇರೆ ಸಾಮಾನ್ಯ ವ್ಯಕ್ತಿಯಿಂದ ಈ ಮಟ್ಟದ ಪ್ರಕ್ರಿಯೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದರು.

ರಾಷ್ಟ್ರದಲ್ಲಿ ಪ್ರಸ್ತುತ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಜಾರಿಯಲ್ಲಿದ್ದರೂ ಈ ಕೃತ್ಯಗಳು ನಡೆದಾಗ ಅಪರಾಧ ದಂಡ ಸಂಹಿತೆ (ಸಿಆರ್‌ಪಿಸಿ) ಜಾರಿಯಲ್ಲಿತ್ತು.

ಸಿಆರ್‌ಪಿಸಿ ಅಡಿ ತನಿಖೆ

ಆದ್ದರಿಂದ ಸಿಆರ್‌ಪಿಸಿ ಅಡಿಯಲ್ಲೇ ತನಿಖೆ ನಡೆಸುವಂತೆಯೂ ನ್ಯಾಯಾಧೀಶರು ಆದೇಶ ಮಾಡಿದರು.

ಆರೋಪಿಯ ಬಂಧನ ಸೇರಿದಂತೆ ತನಿಖೆಯ ಸಂಪೂರ್ಣ ಅಧಿಕಾರವನ್ನು ಮೈಸೂರು ಲೋಕಾಯುಕ್ತ ಎಸ್‌ಪಿ ಅವರಿಗೆ ನೀಡಿರುವ ನ್ಯಾಯಾಧೀಶರು, ಅವಶ್ಯಕತೆಗೆ ಅನುಸಾರವಾಗಿ ತನಿಖಾಧಿಕಾರಿ ಅಧಿಕಾರ ಬಳಸಬಹುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಯುಪಿಎಸ್‌ಸಿ ಮಾದರಿ ಕೆಪಿಎಸ್‌ಸಿ ವೇಳಾಪಟ್ಟಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiah to face investigationmuda scammysuru lokayukta to investigate
0 FacebookTwitterPinterestEmail
admin

previous post
ತನಿಖೆ ಎದುರಿಸಿ, ಕಾನೂನು ರೀತ್ಯ ಹೋರಾಟಕ್ಕೆ ಸಿದ್ಧ
next post
ದಸರಾ: ಡಾ.ಹಂ.ಪ.ನಾ.ಗೆ ಜಿಲ್ಲಾಡಳಿತ ಆಹ್ವಾನ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ