Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರಶಿಕ್ಷಣ

ಸರ್ಕಾರಿ ಶಾಲಾ ಮಕ್ಕಳ ಪೋಷಕರಿಗೂ ಗಣಿತ ಪಾಠ !

by admin October 9, 2024
written by admin October 9, 2024 0 comments 1 minutes read
0FacebookTwitterPinterestEmail
184

ಬೆಂಗಳೂರು:ಇನ್ನು ಮುಂದೆ ವಿದ್ಯಾರ್ಥಿಗಳಿಗಷ್ಟೇ ಅಲ್ಲ ಪೋಷಕರಿಗೂ ಸರ್ಕಾರಿ ಶಾಲಾ ಶಿಕ್ಷಕರು ಗಣಿತ ಪಾಠ ಬೋಧಿಸಬೇಕು.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ, ಗಣಿತ-ಗಣಕದಿಂದ ಶೈಕ್ಷಣಿಕ ಗುಣಮಟ್ಟ ಕಡಿಮೆ ಇರುವವರಿಗೆ ಗಣಿತದ ಜ್ಞಾನ ಹೆಚ್ಚಿಸಿ ಮಕ್ಕಳಿಗೆ ಮನೆಯಲ್ಲಿ ಗಣಿತ ಜ್ಞಾನ ವೃದ್ಧಿಗೆ ಈ ಯೋಜನೆ ಅನುಕೂಲವಾಗಲಿದೆ ಎಂದರು.

ಮೊಬೈಲ್‌ನಲ್ಲಿ ಪಾಠ

ಗಣಿತ-ಗಣಕ ಕಾರ್ಯಕ್ರಮದಲ್ಲಿ ಶಿಕ್ಷಕರು, ಮಕ್ಕಳ ಪೋಷಕರ ಮೊಬೈಲ್‌ಗೆ ಕರೆ ಮಾಡಿ ಪ್ರತಿದಿನ 32ರಿಂದ 45 ನಿಮಿಷದವರೆಗೂ ಗಣಿತವನ್ನು ಹೇಳಿಕೊಡಲಿದ್ದಾರೆ, ಇದಕ್ಕಾಗಿ ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗಿದೆ.

ಶಿಕ್ಷಣದಲ್ಲಿ ತಂತ್ರಜ್ಞಾನ ಅಳವಡಿಸಿ ಕಲಿಕಾ ಗುಣಮಟ್ಟ ಹೆಚ್ಚಿಸಲು ಅಮೆರಿಕ ಮೂಲದ ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಒಡಂಬಡಿಕೆ ಮಾಡಿಕೊಂಡಿದೆ.

ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಸಿ
ತಂತ್ರಜ್ಞಾನ ಅಳವಡಿಕೆ

ಶಿಕ್ಷಣದಲ್ಲಿ ಗುಣಮಟ್ಟ, ಹೊಸತನ ಮತ್ತು ತಂತ್ರಜ್ಞಾನ ಅಳವಡಿಕೆಗೆ ಜೆ-ಪಾಲ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಶುರುವಾಗಿರುವ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಚಿಲಿಪಿಲಿ ಪಠ್ಯ ಕ್ರಮವನ್ನು ಹೊಸದಾಗಿ ರೂಪಿಸಲಾಗುವುದು, ಪ್ರಾಯೋಗಿಕವಾಗಿ 6 ಸಾವಿರ ಮಕ್ಕಳಿಗೆ ಚಿಲಿಪಿಲಿ ಯೋಜನೆ ಅನ್ವಯವಾಗಲಿದೆ ಎಂದರು.

ಮೂರರಿಂದ ಐದನೇ ತರಗತಿ ಮಕ್ಕಳಿಗೆ ಗಣಿತ-ಗಣಕ ಹಾಗೂ ಆರರಿಂದ ಹತ್ತನೇ ತರಗತಿ ಮಕ್ಕಳಿಗೆ ಮರುಸಿಂಚನ ಕಾರ್ಯಕ್ರಮ ರೂಪಿಸಲಾಗಿದೆ.

ಸಚಿವ ಸ್ಥಾನಕ್ಕಾಗಿ ಮುನಿರತ್ನ ಹನಿಟ್ರ್ಯಾಪ್ ತಂತ್ರ
ಮರುಸಿಂಚನ ಕಾರ್ಯಕ್ರಮ

ಕಲಿಕಾ ಗುಣಮಟ್ಟ ಕಡಿಮೆ ಇರುವ ಮಕ್ಕಳಿಗಾಗಿ ಮರುಸಿಂಚನ ಕಾರ್ಯಕ್ರಮ ರೂಪಿಸಲಾಗಿದೆ, ಇಂತಹ ವಿದ್ಯಾರ್ಥಿಗಳಿಗೆ ಅವರ ಹಿಂದಿನ ಪಠ್ಯಕ್ರಮಗಳ ಪುನರ್‌ಮನನ ಮಾಡಿಕೊಡಲಾಗುವುದು.

ಇದರಿಂದ ಹಳೆಯ ಕಲಿಕೆ ಹಾಗೂ ಹೊಸ ಜ್ಞಾನದ ಜೊತೆ ಸುಧಾರಣೆ ಕಾಣುವ ನಿರೀಕ್ಷೆಯಿದೆ, ಪ್ರಾಯೋಗಿಕವಾಗಿ 9 ಸಾವಿರ ಶಾಲೆಗಳಲ್ಲಿ ಇದನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನದ ಜೊತೆ ಶಿಕ್ಷಣದ ಕಲಿಕೆಗೆ ಅವಕಾಶ ಮಾಡಿಕೊಡಲಾಗುತ್ತಿದೆ, ಮುಂದಿನ ದಿನಗಳಲ್ಲಿ ಸ್ಮಾರ್ಟ್‌ಕ್ಲಾಸ್‌ಗಳನ್ನು ರೂಪಿಸಲಾಗುವುದು, ಅಭ್ಯಾಸದ ಜೊತೆಗೆ ಬೋಧನೆ ನಡೆಸುವುದರಿಂದ ವಿದ್ಯಾರ್ಥಿ ಸ್ನೇಹಿ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳಲಿದೆ.

ಸಿದ್ದರಾಮಯ್ಯ-ಗೆಹ್ಲೋಟ್ ಮುಖಾಮುಖಿ !
ಅಗತ್ಯ ತರಬೇತಿ

ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಭಾಷಾ ಕೀಳರಿಮೆ ಹಾಗೂ ವೇದಿಕೆ ಮುಜುಗರ ತಪ್ಪಿಸಲು ಅಗತ್ಯ ತರಬೇತಿ ನೀಡಲಾಗುತ್ತದೆ.

ಮುಂದಿನ 15-20 ವರ್ಷಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಗರದ ಬೃಹತ್ ಸಾಫ್ಟ್‌ವೇರ್ ಕಂಪನಿಗಳಲ್ಲಿ ಕೆಲಸ ಮಾಡಲು ಸಹಕಾರಿಯಾಗಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
govt. schoolsmaths classes to parentsMinister Madhu Bangarappa
0 FacebookTwitterPinterestEmail
admin

previous post
ಸಚಿವ ಸ್ಥಾನಕ್ಕಾಗಿ ಮುನಿರತ್ನ ಹನಿಟ್ರ್ಯಾಪ್ ತಂತ್ರ
next post
ಶಾಂತಿಭಂಗಕ್ಕೆ ಸಂಚು: ವ್ಯಾಪಕ ಕಟ್ಟೆಚ್ಚರಕ್ಕೆ ಸೂಚನೆ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ