Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಚಿವ ಸ್ಥಾನಕ್ಕಾಗಿ ಮುನಿರತ್ನ ಹನಿಟ್ರ್ಯಾಪ್ ತಂತ್ರ

by admin October 9, 2024
written by admin October 9, 2024 0 comments 1 minutes read
0FacebookTwitterPinterestEmail
243

ಬೆಂಗಳೂರು:ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಮಾಡಿ ಶಾಸಕ ಮುನಿರತ್ನ ಸಚಿವ ಸ್ಥಾನ ಗಿಟ್ಟಿಸಿಕೊಂಡರು ಎಂದು ಅತ್ಯಾಚಾರ ಸಂತ್ರಸ್ತೆ ಇಂದಿಲ್ಲಿ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಅಷ್ಟೇ ಅಲ್ಲ, ಎಸಿಪಿ, ಸಬ್‌ಇನ್ಸ್‌ಪೆಕ್ಟರ್‌ಗಳನ್ನು ಹನಿಟ್ರ್ಯಾಪ್ ಮಾಡಿ, ಅಶ್ಲೀಲ ವಿಡಿಯೊಗಳನ್ನು ಇಟ್ಟುಕೊಂಡು ತಮ್ಮ ಕಾರ್ಯಗಳನ್ನು ಸಾಧಿಸುತ್ತಿದ್ದರು.

ರಕ್ಷಣೆ ನೀಡಿದರೆ ಬಹಿರಂಗ ಪಡಿಸುವೆ

ನನಗೆ ಮತ್ತು ನನ್ನ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿದರೆ ಈ ಎಲ್ಲಾ ವಿಡಿಯೊಗಳನ್ನು ಬಹಿರಂಗಪಡಿಸುತ್ತೇನೆ.

ಈ ಎಲ್ಲಾ ಸಿ.ಡಿ.ಗಳು ಮುನಿರತ್ನ ಬಳಿಯೇ ಅಲ್ಲ, ನನ್ನ ಬಳಿಯೂ ಒಂದೊಂದು ಪ್ರತಿಗಳಿವೆ.

ಮುನಿರತ್ನ ಸಿನೆಮಾ ತೆಗೆಯುವ ನಿರ್ಮಾಪಕ ಅಷ್ಟೇ ಅಲ್ಲ, ಅತ್ಯಾಧುನಿಕ ಕ್ಯಾಮೆರಾ ಮತ್ತು ಯಂತ್ರೋಪಕರಣಗಳನ್ನು ಇಟ್ಟುಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದರು.

ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಸಿ
ಆರು ಮಂದಿ ಬಲಿ ಪಶು

ಇದಕ್ಕೆ ನಾನೊಬ್ಬಳೇ ಬಲಿ ಪಶು ಅಲ್ಲ, ಇನ್ನೂ ಆರು ಮಂದಿ ಇದ್ದಾರೆ, ಅವರ‍್ಯಾರೂ ಬಹಿರಂಗವಾಗಿ ಹೇಳಿಕೆ ನೀಡಲು ಮುಂದೆ ಬರುತ್ತಿಲ್ಲ.

ಹನಿಟ್ರ್ಯಾಪ್‌ಗೆ ಕಿರುತೆರೆ ಹಾಗೂ ಸಿನೆಮಾ ನಟಿಯರನ್ನು ಬಳಕೆ ಮಾಡಿಲ್ಲ, ಸಂಕಷ್ಟದಲ್ಲಿರುವ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡು ಮುನಿರತ್ನ ಇಂತಹ ಹೇಯ ಕೆಲಸ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 10 ನಿಮಿಷ ಕಾಲಾವಕಾಶ ನೀಡಿದರೆ ಮುನಿರತ್ನ ಅವರ ಬಣ್ಣ ಬಯಲು ಮಾಡುತ್ತೇನೆ, ನಂತರ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
honey trap allegationmla muniratnamore women scapegoat
0 FacebookTwitterPinterestEmail
admin

previous post
ಸಿದ್ದರಾಮಯ್ಯ-ಗೆಹ್ಲೋಟ್ ಮುಖಾಮುಖಿ
next post
ಸರ್ಕಾರಿ ಶಾಲಾ ಮಕ್ಕಳ ಪೋಷಕರಿಗೂ ಗಣಿತ ಪಾಠ !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ