Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಐಟಿ, ಬಿಟಿ, ಶಾಲಾ, ಕಾಲೇಜುಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ

by admin October 11, 2024
written by admin October 11, 2024 0 comments 1 minutes read
0FacebookTwitterPinterestEmail
358

ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಸೂಚನೆ

ಬೆಂಗಳೂರು: “ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ, ಕಾಲೇಜು, ಐಟಿ, ಬಿಟಿ ಸಂಸ್ಥೆಗಳು, ಕಾರ್ಖಾನೆಗಳು ಇತರೇ ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲರೂ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಕನ್ನಡದ ಧ್ವಜಾರೋಹಣ ಮಾಡುವ ಮೂಲಕ ಆಚರಿಸಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಂದಿನ ಪೀಳಿಗೆಗೆ ಕನ್ನಡ ಭಾಷೆಯ ಮಹತ್ವ ತಿಳಿಸಲು, ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಬೇಕು. ಇದರ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಬೆಂಗಳೂರು ನಗರದಲ್ಲಿ ಶೇ.50 ರಷ್ಟು ಮಂದಿ ರಾಜ್ಯದ ಹೊರಗಿನವರು. ಅವರುಗಳು ಕನ್ನಡ ಕಲಿಯಲು ಅವಕಾಶ ಕಲ್ಪಿಸಬೇಕಿದೆ. ಈ ದೃಷ್ಟಿಯಿಂದ ವಿಜಯದಶಮಿ ದಿನದಂದು ಈ ತೀರ್ಮಾನ ಪ್ರಕಟಿಸುತ್ತಿದ್ದೇನೆ” ಎಂದರು.

“ಐಟಿ, ಬಿಟಿ ಹಾಗೂ ಕಾರ್ಖಾನೆಯವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡದಿದ್ದರೂ, ಕನ್ನಡ ಬಾವುಟ ಹಾರಿಸಿ ರಾಜ್ಯೋತ್ಸವ ಆಚರಿಸಬೇಕು. ರಾಜ್ಯೋತ್ಸವ ಆಚರಣೆ ಮಾಡುವ ಸಂಸ್ಥೆಗಳು ಬಿಬಿಎಂಪಿಯಿಂದ ನೀಡುವ ದೂರವಾಣಿ ಸಂಖ್ಯೆಗೆ ವಾಟ್ಸಪ್ ಮೂಲಕ ಫೋಟೋಗಳನ್ನು ರವಾನಿಸಬೇಕು” ಎಂದು ತಿಳಿಸಿದರು.

“ಈ ಬಾರಿ ರಾಜ್ಯದೆಲ್ಲೆಡೆ 70ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡ ಕಲಿಯಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಈ ತೀರ್ಮಾನ ಪ್ರಕಟಿಸುತ್ತಿದ್ದೇನೆ” ಎಂದು ತಿಳಿಸಿದರು.

ಬೆದರಿಕೆ ಹಾಕಿದರೆ ಕಾನೂನು ಕ್ರಮ

“ಎಲ್ಲಾ ಸಂಸ್ಥೆಗಳು ಕಡ್ಡಾಯವಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆ ಮಾಡಬೇಕು ಎಂದು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ ಯಾವುದೇ ಕನ್ನಡಪರ ಸಂಘಟನೆ ಅಥವಾ ಇತರರು ಯಾವುದೇ ಸಂಸ್ಥೆಗೆ ಆಚರಣೆ ಬಗ್ಗೆ ಬೆದರಿಕೆ ಹಾಕುವಂತಿಲ್ಲ. ತೊಂದರೆ ನೀಡುವಂತಿಲ್ಲ. ಒಂದು ವೇಳೆ ತೊಂದರೆ ನೀಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ” ಎಂದು ಎಚ್ಚರಿಕೆ ನೀಡಿದರು.

ನಿಮ್ಮ ನೇತೃತ್ವದಲ್ಲಿ ಕೊರೋನಾ ಹಗರಣ ತನಿಖೆಗೆ ಉಪ ಸಮಿತಿ ರಚನೆಯಾಗಿದ್ದು, ಯಾವಾಗಿನಿಂದ ತನಿಖೆ ಆರಂಭಿಸುತ್ತೀರಿ ಎಂದು ಕೇಳಿದಾಗ, “ಗುರುವಾರದಂದು ಈ ಬಗ್ಗೆ ತೀರ್ಮಾನವಾಗಿದೆ. ಮುಂದೆ ಈ ಬಗ್ಗೆ ಮಾಹಿತಿ ನೀಡುತ್ತೇನೆ”. ಕೇಂದ್ರದಿಂದ ಜಿಎಸ್ ಟಿ ಪಾಲು ಹಂಚಿಕೆ ಬಗ್ಗೆ ಕೇಳಿದಾಗ, “ವಿಜಯದಶಮಿ ನಂತರ ಈ ವಿಚಾರವಾಗಿ ಮಾತನಾಡುತ್ತೇನೆ” ಎಂದು ತಿಳಿಸಿದರು.

ರಾಜ್ಯದ ಜನತೆಗೆ ವಿಜಯ ದಶಮಿ ಶುಭಾಶಯಗಳು

“ಕರ್ನಾಟಕ ರಾಜ್ಯದ ಜನತೆಗೆ ವಿಜಯ ದಶಮಿ ಹಬ್ಬದ ಶುಭಾಶಯಗಳು. ಈ ಬಾರಿ ಮೈಸೂರು ದಸರಾ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ಮೈಸೂರು ದಸರಾ ಕಾರ್ಯಕ್ರಮಕ್ಕೆ ಜನ ಸಾಗರವೇ ಹರಿದುಬಂದಿದೆ. ಮೈಸೂರು ದಸರಾ ವೀಕ್ಷಣೆಗೆ ಆಗಮಿಸಿರುವ ಪ್ರತಿಯೊಬ್ಬರಿಗೂ ಅಭಿನಂದನೆಗಳು” ಎಂದು ಶುಭ ಕೋರಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
BTcelebrationcollegescultural programflag hoistingitKannada Rajyotsavamandatoryschools
0 FacebookTwitterPinterestEmail
admin

previous post
ಕೋವಿಡ್ ಅಕ್ರಮ ಆರೋಪ ಎಸ್ಐಟಿ ತನಿಖೆಗೆ
next post
ತೆರಿಗೆ ಪಾಲಿನಲ್ಲಿ ಅನ್ಯಾಯ: ಕನ್ನಡಿಗರು ದನಿ ಎತ್ತಬೇಕು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ