Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನು ತಿದ್ದುಪಡಿ

by admin October 15, 2024
written by admin October 15, 2024 0 comments 1 minutes read
0FacebookTwitterPinterestEmail
137

ಯುವಜನತೆ ದುಶ್ಚಟಕ್ಕೆ ಬಲಿಯಾಗದಂತೆ ದಂಧೆ ನಿಗ್ರಹ : ಸಿದ್ದರಾಮಯ್ಯ

ಬೆಂಗಳೂರು : ಮಾದಕವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ರಾಜ್ಯ ಸರ್ಕಾರ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ಅವರು ಇಂದು  ರಾಜ್ಯ ಎನ್ಎಸ್ಎಸ್ ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ವಿಧಾನಸೌಧದ ಬ್ಯಾಕ್ವೆಟ್ಹಾಲ್ ನಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಅಭಿಯಾನ 2.0 ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ ಮಾದಕವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದರು.

ವಿಶ್ವ ಆರೋಗ್ಯ ಸಂಸ್ಥೆಯವರ ವರದಿಯಂತೆ ಭಾರತದಲ್ಲಿ ಪ್ರತಿ ವರ್ಷ 13.5 ಲಕ್ಷ ಜನರು ತಂಬಾಕು ಸೇವನೆಯಿಂದ ಸಾವಿಗೆ ಈಡಾಗುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ. ಯುವಜನತೆ ತಮ್ಮ ಭವಿಷ್ಯ ರೂಪಿಸಿಕೊಳ್ಳುವ ಬದಲು ಈ ದುಶ್ಚಟಗಳಿಗೆ  ಬಲಿಯಾಗುತ್ತಿರುವುದರಿಂದ ಈ ಪ್ರಮಾಣದ ಸಾವು ಸಂಭವಿಸುತ್ತಿದೆ.  ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆಯು ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದರು.

ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಿದ್ದು, ಇದನ್ನು ನಿಗ್ರಹಿಸಲು ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕೆಂದು ಕರೆ ನೀಡಿದರು.   ರಾಜ್ಯದ ಎಲ್ಲ ಯುವಸಮುದಾಯಗಳು ದುಶ್ಚಟಗಳಿಂದ ದೂರವಾಗುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದಂತೆ, ದುಶ್ಚಟಗಳಿಗೆ ಬಲಿಯಾಗದೇ ಆರೋಗ್ಯಕರ ಜೀವನ ನಡೆಸಿ ಯುವ ಸಮುದಾಯದವರಲ್ಲೂ ಸಂತಸ ಮೂಡುವಂತಾಗಲಿ ಎಂದು ಹಾರೈಸಿದರು.





Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
amendmentControlevilgangsLawNarcotic DrugsSiddaramaiahSuppressionvictimsyouth
0 FacebookTwitterPinterestEmail
admin

previous post
ಜಾತಿ ಪ್ರಮಾಣ ಪತ್ರದ ಗೊಂದಲ ನಿವಾರಿಸಿ
next post
ಬಿಬಿಎಂಪಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ