Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಚುನಾವಣಾ ಆಯೋಗದಿಂದ ಮಿನಿ ಸಮರಕ್ಕೆ ಮುಹೂರ್ತ ನಿಗದಿ

by KM Shivaraju October 15, 2024
written by KM Shivaraju October 15, 2024 0 comments 1 minutes read
0FacebookTwitterPinterestEmail
296
ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಕ್ಷೇತ್ರಗಳಿಗೆ ನವೆಂಬರ್ 13ಕ್ಕೆ ಉಪ ಚುನಾವಣೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಾಗೂ ಇ. ತುಕರಾಮ್ ಲೋಕಸಭೆಗೆ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಚನ್ನಪಟ್ಟಣ ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಚುನಾವಣೆ ಜರುಗಲಿದೆ.

ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಹಾಗೂ ರಾಷ್ಟ್ರದ ವಿವಿಧಡೆ ತೆರವಾಗಿರುವ 43 ವಿಧಾಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ದೆಹಲಿಯಲ್ಲಿಂದು ವೇಳಾಪಟ್ಟಿ ಪ್ರಕಟಿಸಿದೆ.
ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನವೆಂಬರ್ 13ರಂದು ಚುನಾವಣೆ ನಡೆದರೂ, ಫಲಿತಾಂಶಕ್ಕಾಗಿ ನವೆಂಬರ್ 23ರವರೆಗೂ ಕಾಯಬೇಕಾಗಿದೆ.
ಈ ಕ್ಷೇತ್ರಗಳಿಗೆ ಅಕ್ಟೋಬರ್ 18ರಂದು ಅಧಿಸೂಚನೆ ಹೊರಡಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭಗೊಳ್ಳಲಿದೆ.

ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕಡೇ ದಿನವಾಗಿದ್ದು, 28 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30 ರವರೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಕಾಲಾವಕಾಶ ನೀಡಲಾಗಿದೆ.
ಉಪಚುನಾವಣೆ ನಡೆಯುತ್ತಿರುವ ಮೂರು ಕ್ಷೇತ್ರಗಳಿಗೂ ಆಡಳಿತಾರೂಢ ಕಾಂಗ್ರೆಸ್, ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಜೆಡಿಎಸ್ ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದು ಸ್ಥಾನದಲ್ಲಿ ಗೆದಿದ್ದವು.
ಚುನಾವಣಾ ವೇಳಾಪಟ್ಟಿ ಪ್ರಕಟಕ್ಕೂ ಮುನ್ನವೇ ರಾಜಕೀಯ ಪಕ್ಷಗಳು ಕ್ಷೇತ್ರಗಳಲ್ಲಿ ಕಾರ್ಯಕ್ರರ್ತರ ಸಭೆ ನಡೆಸಿದರೆ, ಆಡಳಿತಾರೂಢ ಕಾಂಗ್ರೆಸ್ ಅಭಿವೃದ್ಧಿಗೆ ಹಣವನ್ನು ಹರಿಸಿದ್ದಲ್ಲದೆ, ಬೃಹತ್ ಸಮಾವೇಶಗಳನ್ನು ನಡೆಸಿದೆ.

ಚನ್ನಪಟ್ಟಣದಿಂದ ಲೋಕಸಭೆಗೆ ಆಯ್ಕೆಗೊಂಡು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಕ್ಷೇತ್ರ ಪ್ರತಿಷ್ಠೆಯಾಗಿದೆ. ಈ ಕ್ಷೇತ್ರ ತಮಗೂ ಬೇಕೆಂದು ಬಿಜೆಪಿಯ ಒಂದು ವರ್ಗದ ನಾಯಕರು ಪಟ್ಟು ಹಿಡಿದಿದ್ದಾರೆ. ಆದರೆ ಎನ್‌ಡಿಎ ಮೈತ್ರಿ ಕೂಟದ ಪಾಲುದಾರಿಕೆ ಜೆಡಿಎಸ್‌ಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಟ್ಟಿದ್ದಾರೆ. ಉಳಿದ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.

ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿರುವುದರಿಂದ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯನವರ ರಾಜೀನಾಮೆ ವಿಚಾರವಾಗಿ ಆಂತರಿಕವಾಗಿ ನಡೆಯುತ್ತಿದ್ದ ಗೊಂದಲಗಳಿಗೆ ತಾತ್ಕಾಲಿಕ ಬ್ರೇಕಬಿದ್ದಂತಾಗಿದೆ. ‌ರಾಜ್ಯದ ಈ ಮೂರು ವಿಧಾನಸಭಾ ಕ್ಷೇತ್ರಗಳ ಜೊತೆಗೆ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ನವೆಂಬರ್ 20ರಂದು ಚುನಾವಣೆ ನಡೆಯಲಿದೆ.
ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20 ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23 ಕ್ಕೆ ಫಲಿತಾಂಶ ಹೊರ ಬೀಳಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Bye-electionschannapatnaconstituencieselection commissionmini warNovember 13SandurShiggavi
0 FacebookTwitterPinterestEmail
KM Shivaraju

previous post
ಬಿಬಿಎಂಪಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು
next post
ಮಳೆ ಹಾನಿ ನಿಭಾಯಿಸಲು ರಾಜ್ಯ ಸರ್ಕಾರ ಸಮರ್ಥ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ