Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೀಪಾವಳಿ: ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ

by admin October 19, 2024
written by admin October 19, 2024 0 comments 1 minutes read
0FacebookTwitterPinterestEmail
245

ಬೆಂಗಳೂರು:ದೀಪಾವಳಿ ಆಚರಣೆ ಸಂದರ್ಭದಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ ಎಂದು ಸರ್ಕಾರ ಇಂದಿಲ್ಲಿ ಪ್ರಕಟಿಸಿದೆ.

ವಾಯುಮಾಲಿನ್ಯ, ಶಬ್ದಮಾಲಿನ್ಯ ತಡೆಯಲು, ಹಿರಿಯ ನಾಗರಿಕರು ಮತ್ತು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಪಟಾಕಿ ತ್ಯಜಿಸಿ, ಇಲ್ಲವೇ ಹಸಿರು ಪಟಾಕಿಗಳನ್ನು ಮಾತ್ರ ಬಳಸಿ ಎಂದಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ, ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.

ಪರಿಸರಕ್ಕೆ ಹಾನಿ

ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡಿದ್ದೇವೆ, ಹಲವರು ಗಾಯಗೊಳ್ಳುತ್ತಾರೆ, ಆದ್ದರಿಂದ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ, ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮತ್ತು ಸುಪ್ರೀಂಕೋರ್ಟ್ ತನ್ನ ಹಲವು ತೀರ್ಪುಗಳಲ್ಲಿ 125 ಡೆಸಿಬಲ್‌ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಸೂಸುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ.

ರಾತ್ರಿ 8 ರಿಂದ 10ಗಂಟೆವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ, ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಕಾಂಗ್ರೆಸ್ ಸಿದ್ದರಾಮಯ್ಯ ರಾಜೀನಾಮೆ ಏಕೆ ಪಡೆದಿಲ್ಲ
ಜಿಲ್ಲಾಡಳಿತ ಕ್ರಮ

ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ, ನಿಯಮ ಉಲ್ಲಂಘಿಸುವವರಿಗೆ ಮುಂದಿನ ವರ್ಷದಿಂದ ಪಟಾಕಿ ಮಳಿಗೆಗಳಿಗೆ ಅನುಮತಿ ನೀಡದಂತೆ ತಿಳಿಸಲಾಗಿದೆ, ಜಿಲ್ಲಾಡಳಿತ ಈ ಬಗ್ಗೆ ಕ್ರಮ ವಹಿಸಬೇಕು ಎಂದಿದ್ದಾರೆ.

ಸಂಘ ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ, ಅದರಲ್ಲೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪಟಾಕಿ ತ್ಯಜಿಸುವಂತೆ, ಇಲ್ಲವೇ ಹಸಿರು ಪಟಾಕಿ ಮಾತ್ರ ಬಳಸಲು ಮನವಿ ಮಾಡಬೇಕು ಎಂದು ಪರಿಸರ ಸಚಿವರು ಮನವಿ ಮಾಡಿದ್ದಾರೆ.

ಹೆಚ್ಚು ಶಬ್ದ ಮತ್ತು ದಟ್ಟ ಹೊಗೆ ಹೊರಸೂಸುವ ರಾಸಾಯನಿಕ ಮತ್ತು ಭಾರ ಲೋಹಯುಕ್ತ ಪಟಾಕಿಗಳಿಂದ ಉಸಿರಾಟಕ್ಕೂ ತೊಂದರೆ ಆಗುವುದಲ್ಲದೆ, ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿಗಳಿಗೂ ಕಿರಿಕಿರಿ ಉಂಟಾಗುತ್ತದೆ, ಆದ್ದರಿಂದ ಪಟಾಕಿ ಸಿಡಿಸುವುದನ್ನು ತ್ಯಜಿಸೋಣ ಎಂದು ಮನವಿ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
deepavaligreen fireworks onlyminister eshwar khandreno pollution harm
0 FacebookTwitterPinterestEmail
admin

previous post
ಕಾಂಗ್ರೆಸ್ ಸಿದ್ದರಾಮಯ್ಯ ರಾಜೀನಾಮೆ ಏಕೆ ಪಡೆದಿಲ್ಲ
next post
ಸಿದ್ದರಾಮಯ್ಯ ಪತ್ನಿಗೆ ಮತ್ತೊಂದು ಭೂಅಕ್ರಮ ಸಂಕಟ!

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ