Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಭಾರೀ ಮಳೆ ಹಾನಿಗೆ ಪರಿಹಾರ ನೀಡಲು ಸಕಲ ಸಿದ್ಧತೆ

by admin October 22, 2024
written by admin October 22, 2024 0 comments 1 minutes read
0FacebookTwitterPinterestEmail
144

ಮೈಸೂರು: ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ, ಭಾರೀ ಮಳೆಯಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಅನಾಹುತಗಳ ಕುರಿತು ನಿಗಾ ವಹಿಸಲಾಗಿದೆ, ಸ್ಥಳ ಸಮೀಕ್ಷೆ ನಡೆಯುತ್ತಿದೆ, ಪರಿಹಾರ ನೀಡಲು ಸಕಲ ಸಿದ್ಧತೆ ನಡೆದಿದೆ ಎಂದರು.

ಪಕ್ಷಕ್ಕೆ ಸ್ವಾಗತ

ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಸೇರಿದಂತೆ ಕಾಂಗ್ರೆಸ್ ಸಿದ್ಧಾಂತ ಮತ್ತು ಸಂವಿಧಾನ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತವಿದೆ.

ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂಬ ಚರ್ಚೆ ಆಗಿದೆ, ಮಾಜಿ ಸಂಸದ ಡಿ.ಕೆ.ಸುರೇಶ್ ಸಹಾ ಪ್ರಬಲ ಅಭ್ಯರ್ಥಿಯಾಗಿದ್ದಾರೆ, ಒಂದೆರಡು ದಿನದಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ.

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸಂಸದ ಇ.ತುಕಾರಾಂ ಅವರ ಪತ್ನಿಗೆ ಟಿಕೆಟ್ ನೀಡಲಾಗುವುದು ಎಂದರು.

ವಯನಾಡಿನಲ್ಲಿ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
channapattana by-electioncm siddaramaiahcp yogeshwarHeavy rainrelief to the affected
0 FacebookTwitterPinterestEmail
admin

previous post
ಕಾಂಗ್ರೆಸ್‌ನಿಂದ ಯೋಗೇಶ್ವರ್ ಚನ್ನಪಟ್ಟಣ ಅಖಾಡಕ್ಕೆ
next post
ವಯನಾಡಿನಲ್ಲಿ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ