Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಯೋಗೇಶ್ವರ್‌ಗೆ ಬಿಜೆಪಿ, ಎನ್‌ಡಿಎದಿಂದ ಅನ್ಯಾಯ

by admin October 24, 2024
written by admin October 24, 2024 0 comments 1 minutes read
0FacebookTwitterPinterestEmail
346

ಕಾಂಗ್ರೆಸ್ ಅಭ್ಯರ್ಥಿಯನ್ನು ಭಾರೀ ಅಂತರದಿಂದ ಗೆಲ್ಲಿಸಿ : ಸಿದ್ದರಾಮಯ್ಯ ಕರೆ

ಬೆಂಗಳೂರು:ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಜಯಗಳಿಸಲು ಬೆಂಬಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಿಗೆ ಕರೆ ನೀಡಿದ್ದಾರೆ.

ಯೋಗೇಶ್ವರ್ ಪರ ರೋಡ್ ಶೋನಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಅವರು, ಕ್ಷೇತ್ರದಲ್ಲಿ ಕೆರೆಗಳಿಗೆ ಜೀವ ನೀಡಿದ ಯೋಗೇಶ್ವರ್ ಅಭಿವೃದ್ಧಿ ಪರವಾಗಿರುವುದರಿಂದ ಐದು ಬಾರಿ ಶಾಸಕರಾಗಿದ್ದರು, ಇದೀಗ ಕಾಂಗ್ರೆಸ್‌ಗೆ ಮರಳಿದ್ದು, ನಾವೆಲ್ಲಾ ಸ್ವಾಗತಿಸಿದ್ದೇವೆ, ಅವರನ್ನು ಗೆಲ್ಲಿಸುವ ಮೂಲಕ ಚನ್ನಪಟ್ಟಣದಲ್ಲಿ ನಿಂತು ಹೋಗಿರುವ ಅಭಿವೃದ್ಧಿಗೆ ಮರು ಚಾಲನೆ ನೀಡಿ ಎಂದರು.

ಕುಮಾರಸ್ವಾಮಿ ಮಂಡ್ಯಕ್ಕೆ ಸೀಮಿತ

ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಮರೆತುಹೋಗಿದೆ, ಅವರು ಮಂಡ್ಯಕ್ಕೆ ಸೀಮಿತರಾಗಿದ್ದಾರೆ, ಎನ್‌ಡಿಎದಿಂದ ಕುಮಾರಸ್ವಾಮಿಯಾಗಲಿ, ನಿಖಿಲ್ ಕುಮಾರಸ್ವಾಮಿಯಾಗಲಿ, ಅನಿತಾ ಕುಮಾರಸ್ವಾಮಿಯಾಗಲಿ, ಯಾರೇ ಸ್ಫರ್ಧಿಸಿದರೂ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಭರ್ಜರಿ ಜಯಗಳಿಸೋದು ಖಚಿತ.

ನಮ್ಮದು ಜನಕಲ್ಯಾಣ ಸರ್ಕಾರ, ಈ ಸರ್ಕಾರದಲ್ಲಿ ಯೋಗೇಶ್ವರ್ ಇರಬೇಕು, ಕುಮಾರಸ್ವಾಮಿ ಶಾಸಕರಾಗಿ, ಮುಖ್ಯಮಂತ್ರಿ ಆಗಿದ್ದಾಗಲೂ ಮಾಡಲಾಗದ ಚನ್ನಪಟ್ಟಣ ಅಭಿವೃದ್ಧಿ ಕೆಲಸಗಳು ಮುಂದಿನ ತಿಂಗಳಿನಿಂದ ಶಾಸಕರಾಗಿ ಯೋಗೇಶ್ವರ್ ಮುಂದುವರೆಸಲಿದ್ದಾರೆ, ನಾಮಪತ್ರ ಸಲ್ಲಿಕೆ ಬಳಿಕ ಮತ್ತೆ ಚನ್ನಪಟ್ಟಣಕ್ಕೆ ಪ್ರಚಾರಕ್ಕೆ ಬರುತ್ತೇನೆ ಎಂದರು.

ಯೋಗೇಶ್ವರ್ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಅವರು, ಮತದಾರರು ಯೋಗೇಶ್ವರ್ ಅವರನ್ನು ಆಶೀರ್ವದಿಸುವ ನಂಬಿಕೆಯಿದೆ, ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

ಭ್ರಷ್ಟಾಚಾರ ತೊರೆದರೆ ಮಾತ್ರ ದೇಶ ಅಭಿವೃದ್ಧಿ
ಯೋಗೇಶ್ವರ್‌ ಕಾಂಗ್ರೆಸ್‌ಗೆ ಮರಳಿದ್ದಾರೆ

ಜೆಡಿಎಸ್ ಅಭ್ಯರ್ಥಿ ಯಾರು ಎನ್ನುವುದು ಮುಖ್ಯವಲ್ಲ, ಯೋಗೇಶ್ವರ್ ಅವರಿಗೆ ಬಿಜೆಪಿ ಹಾಗೂ ಎನ್‌ಡಿಎನಿಂದ ಅನ್ಯಾಯವಾದ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರೆಸ್‌ಗೆ ಮರಳಿದ್ದಾರೆ, ಅವರು ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ.

ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ನುಡಿದಂತೆ ನಡೆಯುವ ನಮ್ಮ ಬದ್ಧತೆ ತೋರಿಸುತ್ತದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
channapattana by-electioncm siddramaiah presentcp yogeshwar files nomination
0 FacebookTwitterPinterestEmail
admin

previous post
ಭ್ರಷ್ಟಾಚಾರ ತೊರೆದರೆ ಮಾತ್ರ ದೇಶ ಅಭಿವೃದ್ಧಿ
next post
ನಿಖಿಲ್ ಗೆಲುವಿಗೆ ಶ್ರಮಿಸುವೆ : ದೇವೇಗೌಡರ ಘೋಷಣೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ