Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಬೆಂಬಲ ಬೆಲೆಗೆ 11 ಜಿಲ್ಲೆಗಳಲ್ಲಿ ಶೇಂಗಾ ಖರೀದಿ

by admin October 25, 2024
written by admin October 25, 2024 0 comments 1 minutes read
0FacebookTwitterPinterestEmail
257

ಪ್ರತಿ ಕ್ವಿಂಟಾಲ್‌ಗೆ 6,783 ರೂ. ದರ ನಿಗದಿ

ಬೆಂಗಳೂರು:ಬೆಂಬಲ ಬೆಲೆಯಡಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿಸಿದ್ದು, ಪ್ರತಿ ಕ್ವಿಂಟಾಲ್‌ಗೆ 6,783 ರೂ. ದರ ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಲೆ ಕುಸಿತದ ಹಿನ್ನೆಲೆಯಲ್ಲಿ ರೈತರ ನೆರವಿಗೆ ಧಾವಿಸಲು ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕೆಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದಿದ್ದಾರೆ.

4 ಖರೀದಿ ಏಜನ್ಸಿ ನೇಮಕ

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರದಿಂದ ಎರಡು ಹಾಗೂ ರಾಜ್ಯ ಸರ್ಕಾರದಿಂದ ನಾಲ್ಕು ಖರೀದಿ ಏಜನ್ಸಿಗಳನ್ನು ನೇಮಕ ಮಾಡಲಾಗಿದೆ.

ಬೆಂಬಲ ಬೆಲೆ ಮಾರ್ಗಸೂಚಿ ಅನ್ವಯ ಕೊಪ್ಪಳ, ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರಿಂದ ಶೇಂಗಾ ಖರೀದಿಗೆ ಅನುಮತಿ ದೊರೆತಿದೆ.

ಶೇಂಗಾ ಸೇರಿದಂತೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಟ್ಟು ಎಂಟು ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲಾಗುತ್ತಿದೆ.

ಇದುವರೆಗೆ ಉಂಡೆ ಕೊಬ್ಬರಿ, ಮಿಲ್ಲಿಂಗ್ ಕೊಬ್ಬರಿ, ಹೆಸರುಕಾಳು, ಉದ್ದಿನಕಾಳು, ಸೋಯಾಬೀನ್, ಸೂರ್ಯಕಾಂತಿ ಹಾಗೂ ಹತ್ತಿ ಖರೀದಿಸಲಾಗುತ್ತಿತ್ತು.

ಉಪಚುನಾವಣೆ : ರಾಜಕೀಯ ಬದಲಾವಣೆ ದಿಕ್ಸೂಚಿ
ಸಮಿತಿಗಳಿಗೆ ನಿರ್ದೇಶನ

ಅವಶ್ಯಕತೆಗೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲು ನಾಫೆಡ್, ಎನ್‌ಸಿಸಿಎಫ್ ಹಾಗೂ ಇತರ ಖರೀದಿ ಏಜನ್ಸಿಗಳೊಂದಿಗೆ ಸಮಾಲೋಚನೆ ನಡೆಸಿ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಲು ಜಿಲ್ಲಾ ಕಾರ್ಯಪಡೆ ಸಮಿತಿಗಳಿಗೆ ನಿರ್ದೇಶನ ನೀಡಲಾಗಿದೆ.

ಬೆಂಬಲ ಬೆಲೆ ಯೋಜನೆಯಡಿ ಶೇಂಗಾ ಖರೀದಿ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ರೀತಿ ಸಮಸ್ಯೆಯಾಗದಂತೆ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು, ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಆರಂಭಿಸುವ ಮುನ್ನ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು, ಯಾವುದೇ ಖರೀದಿ ಕೇಂದ್ರದಿಂದ ದೂರುಗಳು ಬರದಂತೆ ನಿಗಾವಹಿಸಬೇಕು ಎಂದು ಸಚಿವರು ಎಚ್ಚರಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central govt. permitted to purchasegroundnutminister shivananda patilpurchase on support price
0 FacebookTwitterPinterestEmail
admin

previous post
ಎನ್‌ಡಿಎ ದೋಸ್ತಿ ಅಭ್ಯರ್ಥಿ ನಿಖಿಲ್ ಗೆಲುವು ನಿಶ್ಚಿತ
next post
ಉಪಚುನಾವಣೆ : ರಾಜಕೀಯ ಬದಲಾವಣೆ ದಿಕ್ಸೂಚಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ