Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜಾತಿ, ಧರ್ಮ ಹೆಸರಲ್ಲಿ ಕಾಂಗ್ರೆಸ್‌ನಿಂದ ದೇಶ ವಿಭಜನೆ

by admin October 29, 2024
written by admin October 29, 2024 0 comments 1 minutes read
0FacebookTwitterPinterestEmail
103

ರೈತರ ಪಿತ್ರಾರ್ಜಿತ ಸ್ವತ್ತು ವಕ್ಫ್ ಬೋರ್ಡ್ ಆಸ್ತಿ ಎಂದು ಘೋಷಣೆ

ಬೆಂಗಳೂರು:ರೈತರ ಪಿತ್ರಾರ್ಜಿತ ಸ್ವತ್ತುಗಳನ್ನು ವಕ್ಫ್ ಬೋರ್ಡ್ ಆಸ್ತಿ ಎನ್ನುವ ಮೂಲಕ ರಾಜ್ಯ ಸರ್ಕಾರ ಮಣ್ಣು ತಿನ್ನುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋ ರಾತ್ರಿ ವಕ್ಫ್ ಬೋರ್ಡ್‌ಗೆ ಸೇರಿದ್ದು ಎಂಬುದಾಗಿ ಘೋಷಿಸುತ್ತಿದ್ದು, ಸರ್ಕಾರದ ಈ ಅನ್ಯಾಯದ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದರು.

ಬಡ ರೈತರು ಬೀದಿಗೆ

ರಾಜ್ಯ ಸರ್ಕಾರ ಇಂತಹ ಕ್ರಮದಿಂದ ಬಡ ರೈತರು ಬೀದಿಗೆ ಬೀಳುವಂತಾಗಿದೆ, ತಮ್ಮ ಪಕ್ಷ ರೈತರ ಪರ ಹೋರಾಟಕ್ಕೆ ಮುಂದಾದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂಬ ಆರೋಪ ಮಾಡುತ್ತಾರೆ.

ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ, ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ವಿಭಜಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಮಾಡುತ್ತಾ ಬಂದಿದೆ, ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ, ರೈತರಿಗೆ ಅನ್ಯಾಯ ಮಾಡುವ ಕೆಲಸ ಆಗುತ್ತಿದೆ.

ಸಚಿವರೇ ಒಪ್ಪಿಕೊಂಡಿದ್ದಾರೆ

120 ರೈತರಿಗೆ ನೋಟಿಸ್ ಕೊಟ್ಟಿದ್ದನ್ನು ಸಚಿವರು ಒಪ್ಪಿಕೊಂಡಿದ್ದಾರೆ, ಇದಕ್ಕೆ ಬಿಜೆಪಿ ಕಾರಣವೇ, ತಮ್ಮ ಪಕ್ಷ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಸರ್ಕಾರದ ಅಕ್ರಮದಿಂದ ನೂರಾರು ವರ್ಷಗಳಿಂದ ಉಳುಮೆ ಮಾಡುತ್ತಿದ್ದ ರೈತರು ಬೀದಿಗೆ ಬರಬೇಕಾಗುತ್ತಿತ್ತು ಎಂದರು.

ಟಾಸ್ಕ್ ಫೋರ್ಸ್ ಮಾಡಿದ್ದೇವೆ, ಜಿಲ್ಲಾಧಿಕಾರಿಗಳಿಗೆ ಮನವಿ ಕೊಡಲಿ ಎಂಬ ಆಟವನ್ನು ಕಾಂಗ್ರೆಸ್ ಶುರು ಮಾಡಿದೆ.

ಮಾಜಿ ಉಪಮುಖ್ಯಮಂತ್ರಿ ಮತ್ತು ಪಕ್ಷದ ಹಿರಿಯ ನಾಯಕ ಗೋವಿಂದ ಕಾರಜೋಳ ನೇತೃತ್ವದಲ್ಲಿ ಬಿಜೆಪಿ ತಂಡ ವಿಜಯಪುರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಭೇಟಿ ನೀಡಿ ರೈತರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದೆ.

ಬಿಜೆಪಿ ಸಂಪೂರ್ಣ ಸಹಕಾರ

ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದು, ಬಿಜೆಪಿ ರೈತರ ಪರ ಇದ್ದು, ಸಮಸ್ಯೆ ಪರಿಹಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ, ಕಾನೂನಿನ ಸಹಾಯ ಸೇರಿ ಯಾವುದೇ ರೀತಿಯ ಸಹಕಾರ ನೀಡಲಿದೆ ಎಂದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಇರಬಹುದು, ಅವರನ್ನು ಗೆಲ್ಲಿಸುವ ಕರ್ತವ್ಯ ನಮ್ಮೆಲ್ಲರದ್ದಾಗಿದೆ.

ಕ್ಷೇತ್ರ ಗೆಲ್ಲಲು ಸಾಧ್ಯವಿಲ್ಲ

ಈ ವಯಸ್ಸಿನಲ್ಲೂ ಮಾಜಿ ಪ್ರಧಾನಮಂತ್ರಿ ದೇವೇಗೌಡರ ಉತ್ಸಾಹ ಮೆಚ್ಚಿಕೊಳ್ಳಬೇಕು, ಯುವಕರಿಗೂ ಪ್ರೇರಣೆಯಾಗಿದೆ, ಅವರು ಪ್ರಚಾರ ಮಾಡುತ್ತಾರೆಂದರೆ ಕಾಂಗ್ರೆಸ್‌ನವರಿಗೆ ಆತಂಕ, ದೇವೇಗೌಡರು ಬಂದರೆ ಕ್ಷೇತ್ರ ಗೆಲ್ಲಲು ಸಾಧ್ಯವಿಲ್ಲ ಎಂಬ ಸತ್ಯ ಅರಿವಾಗಿದೆ, ಅದಕ್ಕಾಗೇ ಮನಬಂದಂತೆ ಮಾತನಾಡುತ್ತಿದ್ದಾರೆ ಎಂದರು.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಪ್ರಾಮಾಣಿಕತೆ ಹಾಗೂ ಕಾಂತರಾಜ್ ವರದಿ ಕುರಿತು ಗಂಭೀರತೆ ಇದ್ದಿದ್ದರೆ ಬಹಳ ಹಿಂದೆಯೇ ಕ್ರಮ ಕೈಗೊಳ್ಳುತ್ತಿದ್ದರು.

ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಜಕೀಯ ಲಾಭ ಪಡೆಯಲು ಈ ವಿಚಾರದಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದೆ, ಮುಖ್ಯಮಂತ್ರಿ ಪ್ರಾಮಾಣಿಕತೆ ಹೊಂದಿಲ್ಲ ಎಂಬುದು ನನ್ನ ಭಾವನೆ, ಉಪಚುನಾವಣೆ ಹಿನ್ನೆಲೆಯಲ್ಲಿ ಒಳಮೀಸಲಾತಿ ಪ್ರಸ್ತಾಪ ಮಾಡುತ್ತಿದ್ದಾರೆಯೇ ಹೊರತು ಬದ್ಧತೆ ಇಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpby vijayendracongresfarmers ancestral propertyland documents conversionwakf board name
0 FacebookTwitterPinterestEmail
admin

previous post
ಪ್ರಭಾವೀ ಸಚಿವರ ಆಪ್ತರ ನಿವಾಸಗಳ ಮೇಲೆ ಇ.ಡಿ. ದಾಳಿ
next post
ವಕ್ಫ್ ಬೋರ್ಡ್ ನೋಟಿಸ್ ಹಿಂಪಡೆಯಲಾಗುವುದು

You may also like

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (484)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,978)
  • ರಾಜ್ಯ (2,292)
  • ರಾಷ್ಟ್ರ (2,260)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026

KMS Special

  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ