Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅಧಿಕಾರಿ ದೂರಿನ ಮೇಲೆ ಎಫ್‌ಐಆರ್ ಹಾಸ್ಯಾಸ್ಪದ

by admin November 5, 2024
written by admin November 5, 2024 0 comments 1 minutes read
0FacebookTwitterPinterestEmail
427

ಚನ್ನಪಟ್ಟಣ:ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್‌ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ನಮ್ಮ ವಿರುದ್ಧ ದ್ವೇಷ ಸಾಧನೆ ಮಾಡುತ್ತಿದೆ, ಇದಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಕೊಡುತ್ತೇನೆ ಎಂದರು.

ವಿಡಿಯೊ ನೋಡಿಕೊಳ್ಳಲಿ

ಎಫ್‌ಐಆರ್ ಪ್ರತಿಯಲ್ಲಿರುವ ದೂರಿನ ಸಾರಾಂಶ ಓದಿದ್ದು, ದೂರು ಸಂಪೂರ್ಣ ಹಾಸ್ಯಾಸ್ಪದ ಹಾಗೂ ದುರದ್ದೇಶಪೂರಿತವಾಗಿದೆ, ದೂರುದಾರರೇ ಹೇಳಿಕೊಂಡಿರುವಂತೆ, ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ಮಾಡಿ ನನ್ನ ವಿರುದ್ಧ ಆರೋಪ ಮಾಡಿದ್ದು ಕ್ರಮ ಕೈಗೊಳ್ಳಿ ಎಂದಿದ್ದಾರೆ, ನಾನು ಅವರ ಬಗ್ಗೆ ತಪ್ಪು ಮಾಹಿತಿ ನೀಡಿದ್ದೇನೆ ಎಂಬುದಾಗಿ ಆರೋಪಿಸಿದ್ದಾರೆ, ಬೇಕಿದ್ದರೆ, ನನ್ನ ಮಾಧ್ಯಮಗೋಷ್ಠಿಯ ವಿಡಿಯೊ ನೋಡಿಕೊಳ್ಳಲಿ ಎಂದರು.

ನಾನು ಪ್ರೆಸ್ ಮೀಟ್ ಮಾಡಿದ್ದಕ್ಕೆ ಎಫ್‌ಐಆರ್ ಹಾಕಿಸಿದ್ದಾರೆ, ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧವೂ ಎಫ್‌ಐಆರ್ ಹಾಕಿಸಿದ್ದಾರೆ, ಮುಖ್ಯಕಾರ್ಯದರ್ಶಿಗೆ ದೂರು ಕೊಟ್ಟಿದ್ದಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ವಿರುದ್ಧವೂ ಎಫ್‌ಐಆರ್ ದಾಖಲಿಸಿದ್ದಾರೆ.

ಮುಡಾ ಸಿಬಿಐ ತನಿಖೆ ಅರ್ಜಿ: ಸಿದ್ದರಾಮಯ್ಯಗೆ ನೋಟಿಸ್
ಬಾಯಿ ಮುಚ್ಚಿಸಲು ಸಾಧ್ಯವಿಲ್ಲ

ಅಂದರೆ, ಯಾರೂ, ಯಾರ ವಿರುದ್ಧವೂ ಮಾತನಾಡಬಾರದು, ದೂರು ನೀಡಬಾರದು ಎಂಬ ಕಾನೂನು ಇದೆಯೇ, ನಮ್ಮ ಬಾಯಿ ಮುಚ್ಚಿಸಲು ಇವರಿಂದ ಸಾಧ್ಯವಿಲ್ಲ.

ಇದು ಷಡ್ಯಂತ್ರ ಹಾಗೂ ಕುತಂತ್ರದ ಭಾಗ, ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೋಸ, ಕುತಂತ್ರ ನಡೆಯಲ್ಲ ಎಂದು ಗೊತ್ತಾಗುತ್ತಿದ್ದಂತೆ, ಹೊಸ ಕುತಂತ್ರಕ್ಕೆ ಮುಂದಾಗಿದ್ದಾರೆ, ನಮಗೆ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ ಸಂವಿಧಾನ ಮೇಲೆ ಗೌರವ ಇದೆ, ನನ್ನ ಚನ್ನಪಟ್ಟಣ ಜನರ ಮೇಲೆ ವಿಶ್ವಾಸ ಇದೆ, ಇಂತಹ ನೂರು ಎಫ್‌ಐಆರ್‌ಗಳು ದಾಖಲಾದರೂ ನಾವು ಧೃತಿಗೆಡಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
channapattana by-electionFIR on complaint of IPS officerhd kumara swamy
0 FacebookTwitterPinterestEmail
admin

previous post
ಚನ್ನಪಟ್ಟಣ ಕ್ಷೇತ್ರದಲ್ಲಿ ರೇವತಿ ನಿಖಿಲ್ ಮತಯಾಚನೆ
next post
ಮುಡಾ ಸಿಬಿಐ ತನಿಖೆ ಅರ್ಜಿ: ಸಿದ್ದರಾಮಯ್ಯಗೆ ನೋಟಿಸ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ