Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ಸಿಗರ ನಡೆ, ನುಡಿ ದುರುಳತನದ ಸಂಕೇತ

by admin November 8, 2024
written by admin November 8, 2024 0 comments 2 minutes read
0FacebookTwitterPinterestEmail
174

ಬೆಂಗಳೂರು:ರಾಜ್ಯಾದ್ಯಂತ ವಕ್ಫ್ ಬೋರ್ಡ್ ಮೂಲಕ ಹೊಸ ಜಿಹಾದಿ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರ ನಡೆ-ನುಡಿ ಗಮನಿಸಿದರೆ, ದುರುಳತನ ಅರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಹುಂಬರು, ತಿಳಿವಳಿಕೆ ಇಲ್ಲದವರು ಎನ್ನುವುದಿಲ್ಲ, ಅವರೇನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಿದೆ ಎಂದರು.

ವಕ್ಫ್ ಆಸ್ತಿ ಲೂಟಿ

ವಕ್ಫ್ ಆಸ್ತಿಯನ್ನು ಕಾಂಗ್ರೆಸ್ಸಿನ ಕೆಲವು ಹಿರಿಯ ನಾಯಕರು ಲೂಟಿ ಮಾಡಿದ್ದರು, ಇದನ್ನು ಉಳಿಸುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಘೋಷಿಸಿತ್ತು, ವಕ್ಫ್ ಜಾಗ ಬಾಡಿಗೆ, ಲೀಸ್ ಮೂಲಕ ಸಾವಿರಾರು ಕೋಟಿ ರೂ. ಪಡೆಯುತ್ತಿದ್ದರು, ಇದರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದೆವು, ಈಗ ರೈತರ ವಿರುದ್ಧವೇ ವಕ್ಫ್ ಬೋರ್ಡ್ ಅನ್ನು ಛೂ ಬಿಟ್ಟಿದ್ದಾರೆ.

ನೂರಾರು ವರ್ಷಗಳ ಮಂದಿರ, ಮಠ ಕಬಳಿಸಲು ಮುಂದಾಗಿದ್ದಾರೆ, ವಿಜಯಪುರ ಜಿಲ್ಲೆ ಪಡಗಾನೂರು ಗ್ರಾಮದಲ್ಲಿ ಚಾಲುಕ್ಯರು ಕಟ್ಟಿದ 1,500 ವರ್ಷಗಳ ಪುರಾತನ ದೇವಾಲಯ ಆಸ್ತಿಯನ್ನೂ ವಕ್ಫ್ ಸಂಪತ್ತು ಎಂದು ಘೋಷಿಸಿದ್ದಾರೆ.

ಅಧಿಕಾರಿಯಿಂದ ಉತ್ತರ ಇಲ್ಲ

ಕಂದಾಯ ದಾಖಲೆಯ ಕಾಲಂ ನಂಬರ್ 11ರಲ್ಲಿ ದಾಖಲಾಗಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು, ಇದನ್ನು ಪ್ರಶ್ನಿಸಿದಾಗ ಸಮರ್ಪಕ ಉತ್ತರ ದೊರೆಯಲಿಲ್ಲ.

ಆಸ್ತಿಯ ಸೇಲ್ ಡೀಡ್ ಇಲ್ಲದೆ ಸಂಪತ್ತು ಕಬಳಿಸುವ ಷಡ್ಯಂತ್ರ ವಕ್ಫ್ ನಡೆಸುತ್ತಿದೆ, ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಬಗ್ಗೆ ಮೃದು ಧೋರಣೆ ಹೊಂದಿದೆ, ಜಮ್ಮು-ಕಾಶ್ಮೀರದ ನ್ಯಾಷನಲ್ಸ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಭಯೋತ್ಪಾದಕರನ್ನು ಕೊಲ್ಲಬಾರದು, ಪಾಕಿಸ್ತಾನದ ಜೊತೆ ಭಾರತ ಮಾತುಕತೆ ನಡೆಸಬೇಕು ಎನ್ನುತ್ತಾರೆ, ಇಂತಹವರೊಂದಿಗೆ ಕಾಂಗ್ರೆಸ್‌ನ ’ಇಂಡಿ’ ಒಕ್ಕೂಟ ಇದೆ, ಕಾಂಗ್ರೆಸ್‌ಗೆ ಬುದ್ಧಿ ಭ್ರಮಣೆಯಾಗಿದೆಯೇ.

ಕಾಂಗ್ರೆಸ್‌ನ ತುಷ್ಟೀಕರಣ ಮಾಡುತ್ತಿದೆ, ಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದರೆ ನಿಮ್ಮ ಮನೆಗಳನ್ನೂ ವಕ್ಫ್ ಆಸ್ತಿಯಾಗಿ ನಮೂದಿಸಬಹುದು, ಅಲ್ಪಸಂಖ್ಯಾತರ ಅರ್ಥಾತ್ ಮುಸಲ್ಮಾನರ ತುಷ್ಟೀಕರಣವೇ ಕಾಂಗ್ರೆಸ್ ಧ್ಯೇಯವನ್ನಾಗಿ ಮಾಡಿಕೊಂಡಿದೆ ಎಂದು ತೀಕ್ಷ್ಣವಾಗಿ ಟೀಕಿಸಿದರು.

ಎಫ್‌ಐಆರ್ ದಾಖಲಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಡ
ಕೇಸ್‌ಗಳನ್ನು ವಾಪಸ್ ಪಡೆದರು

ಸಿದ್ದರಾಮಯ್ಯ ಆಡಳಿತದ ಮೊದಲ ಅವಧಿಯಲ್ಲಿ (2013-18) ನಿರ್ಬಂಧಿತ ಪಿಎಫ್‌ಐ, ಎಸ್‌ಡಿಪಿಐ, ಕೆಎಫ್‌ಡಿ ಪೂರ್ವಾವತಾರವಾದ ಸಿಮಿ ಸಂಘಟನೆಯ ಮೇಲಿದ್ದ 175 ಮೊಕದ್ದಮೆಗಳನ್ನು ವಾಪಸ್ ಪಡೆದರು, ಇದೀಗ ಎರಡನೇ ಬಾರಿಗೆ ಮುಖ್ಯಮಂತ್ರಿ ಆದ ಮೇಲೆ ಹಿಂದೂ ಸಂಘಟನೆಗಳು, ಮಂದಿರಗಳ ಮೇಲೆ ಅನೇಕ ಬಾರಿ ದಾಳಿ ಮಾಡಿದವರ ಮೇಲಿನ ಕೇಸ್‌ಗಳನ್ನು ವಾಪಸ್ ಪಡೆದರು.

ಆದರೂ ಕಾಂಗ್ರೆಸ್ಸಿಗರಿಗೆ ಏನೂ ಅನಿಸುತ್ತಿಲ್ಲ, ತುಷ್ಟೀಕರಣ ರಾಜಕಾರಣದಿಂದ ಚುನಾವಣೆ ಗೆಲ್ಲಲು ಹೊರಟಿದ್ದಾರೆ, ಇದು ಕಾಂಗ್ರೆಸ್‌ನ ತುಷ್ಟೀಕರಣದ ಪರಾಕಾಷ್ಠೆ, ಈ ಬಾರಿ ಕಾಂಗ್ರೆಸ್‌ಗೆ ಶಾಕ್ ನೀಡಿದರೆ, ಅನ್ಯಾಯಕ್ಕೊಳಗಾದ ಹಿಂದೂಗಳೂ ಜಾಗೃತರಾಗಿದ್ದಾರೆ ಎಂಬ ಸಂದೇಶ ಸಿಗಲಿದ್ದು, ಆ ಪಕ್ಷವನ್ನು ಮತದಾರರು ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂದರು.

ಬಿಜೆಪಿಯವರನ್ನು ಟೀಕಿಸುವುದಕ್ಕಾಗಿ, ತಮ್ಮನ್ನು ಕೇಸಿನಲ್ಲಿ ಸಿಲುಕಿಸುತ್ತಿದ್ದಾರೆ ಎಂಬುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ, ಜನರಿಗೆ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂಬುದು ಇದರಿಂದ ಅರ್ಥವಾಗುತ್ತದೆ.

ಸಿದ್ದರಾಮಯ್ಯ ವಿರುದ್ಧ ತೀರ್ಪು

ರಾಜ್ಯಪಾಲರು ಸಂಪೂರ್ಣ ವಿವೇಚನೆ ಬಳಸಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದನ್ನು ಪ್ರಶ್ನಿಸಿ, ಕೋರ್ಟ್ ಮಟ್ಟಿಲೇರಿದ ಮಿಸ್ಟರ್ ಸಿದ್ದರಾಮಯ್ಯ ವಿರುದ್ಧ ನ್ಯಾಯಾಲಯವೇ ತೀರ್ಪು ನೀಡಿದೆ, ನ್ಯಾಯಾಲಯ, ನ್ಯಾಯಾಂಗ ವ್ಯವಸ್ಥೆ ಬಗ್ಗೆ ಆ ಪಕ್ಷಕ್ಕೆ ಗೌರವವಿಲ್ಲ.

ಸಂವಿಧಾನ ಪುಸ್ತಕ ಎಂಬುದಾಗಿ ತೋರಿಸಿ, ಖಾಲಿ ಹಾಳೆಯ ಪುಸ್ತಕದ ಪ್ರತಿಗಳನ್ನು ಕಾಂಗ್ರೆಸ್ಸಿಗರು ಹಂಚಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcentral minister prahlad joshicm siddaramaiahcongreswakf board property
0 FacebookTwitterPinterestEmail
admin

previous post
ಎಫ್‌ಐಆರ್ ದಾಖಲಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಡ
next post
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕನಸಿನ ಮಾತು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ