Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೋವಿಡ್: ಬಿಎಸ್‌ವೈ, ಶ್ರೀರಾಮುಲು ವಿರುದ್ಧ ತನಿಖೆ !

by admin November 9, 2024
written by admin November 9, 2024 0 comments 1 minutes read
0FacebookTwitterPinterestEmail
212

ಬೆಂಗಳೂರು:ಕೋವಿಡ್-19 ಸಂದರ್ಭದಲ್ಲಿ ಚಿಕಿತ್ಸೆ ಹಾಗೂ ನಿರ್ವಹಣೆ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ವಿರುದ್ಧ ತನಿಖೆಗೆ ನ್ಯಾಯಮೂರ್ತಿ ಜಾನ್‌ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗ ಶಿಫಾರಸು ಮಾಡಿದೆ.

ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ನೇತೃತ್ವದ ಆಯೋಗವು ನೀಡಿರುವ ವರದಿಯನ್ನು ಕಾಂಗ್ರೆಸ್ ಬಹಿರಂಗಪಡಿಸಿದೆ.

ಆಯೋಗವು ಕಳೆದ ಆಗಸ್ಟ್ 31ರಂದು ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿ, ಈ ಹಗರಣದಲ್ಲಿ ಆರೋಗ್ಯ, ನಗರಾಭಿವೃದ್ಧಿ, ಪೌರಾಡಳಿತ, ವೈದ್ಯಕೀಯ ಇಲಾಖಾ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಕ್ರಿಮಿನಲ್ ಪ್ರಕರಣ

ಇವರಿಂದ 700 ಕೋಟಿ ರೂ. ವಸೂಲಿ ಮಾಡಬೇಕು ಹಾಗೂ ತಪ್ಪಿತಸ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಪ್ರತ್ಯೇಕ ಸಂಸ್ಥೆಯಿಂದ ತನಿಖೆ ನಡೆಸಿ, ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಿತ್ತು.

ಇದು ಮಧ್ಯಂತರ ವರದಿ, ನಮಗೆ ಪೂರ್ಣ ವರದಿ ನೀಡಲು ಸಮಯಾವಕಾಶ ಬೇಕಿದೆ, ಎಲ್ಲಾ ಜಿಲ್ಲೆಗಳಿಂದ ಪೂರ್ಣ ಮಾಹಿತಿ ದೊರೆತಿಲ್ಲ.

ಆದರೆ, ಪ್ರಥಮ ಹಂತದಲ್ಲಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ಹಣ ವಸೂಲಿ ಮಾಡಿ ಎಂದಿದೆ.

ವರ್ಗಾವಣೆ ದಂಧೆ ಹಣ ವಿಚಾರಕ್ಕೆ ಸಚಿವರಿಗೇ ತರಾಟೆ !
ಸಂಪುಟ ಉಪಸಮಿತಿ ರಚನೆ

ಆಯೋಗದ ವರದಿಯನ್ನು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸ್ವೀಕೃತಿ ಮಾಡಿದ್ದಲ್ಲದೆ, ಶಿಫಾರಸುಗಳ ಅನುಷ್ಟಾನ ಮತ್ತು ಕ್ರಮಕೈಗೊಳ್ಳುವ ಸಂಬಂಧ ಸಂಪುಟ ಉಪಸಮಿತಿ ರಚನೆ ತೀರ್ಮಾನ ಮಾಡಿತ್ತು.

ಕಿಟ್‌ಗಳ ಖರೀದಿ ವೇಳೆ 7223.64 ಕೋಟಿ ರೂ. ಮೊತ್ತದ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ಅದರಲ್ಲಿ 500 ಕೋಟಿ ರೂ.ಗಳನ್ನು ತಕ್ಷಣವೇ ವಸೂಲಿ ಮಾಡುವಂತೆ ಹೇಳಿತ್ತು.

ಇದೀಗ ಕಾಂಗ್ರೆಸ್ ಕುನ್ಹಾ ಅವರ ವರದಿಯ ಕೆಲವು ಭಾಗಗಳನ್ನು ದಾಖಲೆ ಸಹಿತ ಬಹಿರಂಗಪಡಿಸಿದೆ, ಈ ಎಲ್ಲಾ ಹಗರಣದ ಹಿಂದೆ ಯಡಿಯೂರಪ್ಪ ಮತ್ತು ಶ್ರೀರಾಮುಲು ಇದ್ದು, ತನಿಖೆ ನಡೆಸುವಂತೆ ಮಾಡಿರುವ ಶಿಫಾರಸನ್ನು ಬಹಿರಂಗಪಡಿಸಿದ್ದಾರೆ.

ಗೊಡ್ಡು ಬೆದರಿಕೆಗೆ ಬಗ್ಗುವುದಿಲ್ಲ, ತಪ್ಪು ಮಾಡಿಲ್ಲ
3 ಲಕ್ಷ ಪಿಪಿಇ ಕಿಟ್

ಏಪ್ರಿಲ್ 2020ರಲ್ಲಿ ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಯೂನಿಟ್ ಪಿಪಿಇ ಕಿಟ್‌ಗಳನ್ನು ಅತ್ಯಂತ ದುಬಾರಿ ದರಕ್ಕೆ ಖರೀದಿಸಿರುವುದಕ್ಕೆ ಯಾವುದೇ ನಿಖರವಾರ ಕಾರಣವಿಲ್ಲ.

ಚೀನಾದ ಡಿಹೆಚ್‌ಬಿ ಗ್ಲೋಬಲ್ ಹಾಂಕಾಂಗ್ ಮತ್ತು ಬಿಗ್ ಫಾರ್ಮಾಸ್ಯೂಟಿಕಲ್ಸ್‌ನಿಂದ ಪ್ರತಿ ಯೂನಿಟ್‌ಗೆ ಎರಡು ಸಾವಿರ ರೂ.ನಂತೆ ಪಿಪಿಇ ಕಿಟ್‌ಗಳನ್ನು ಖರೀದಿಸಲಾಗಿದೆ.

ಪಾರದರ್ಶಕತೆ ಕಾಯ್ದೆ ವಿನಾಯಿತಿ ಪಡೆಯದೆ ನೇರವಾಗಿ ಖರೀದಿ ಮಾಡಲಾಗಿದೆ, ಸಂಗ್ರಹಣಾ ನಿಯಮದ ಮೂಲ ಕಾರ್ಯವಿಧಾನವನ್ನು ಅನುಸರಿಸದೆ, ನೇರವಾಗಿ ಅಂದಿನ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರ ಆದೇಶದಂತೆ ಖರೀದಿ ಮಾಡಲಾಗಿದೆ.

ಇಡೀ ಪ್ರಕ್ರಿಯೆ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಆಪ್ತರಾದ ಪೂರೈಕೆದಾರರಿಗೆ ಅನುಕೂಲ ಮತ್ತು ಲಾಭ ಮಾಡಿಕೊಡುವ ರೀತಿಯಲ್ಲಿ ನಡೆದಿದೆ ಎಂದು ಆಯೋಗದ ವರದಿ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b.sriramulubs yadiyurappakovid-19ppe kitrecommended investigation
0 FacebookTwitterPinterestEmail
admin

previous post
ವರ್ಗಾವಣೆ ದಂಧೆ ಹಣ ವಿಚಾರಕ್ಕೆ ಸಚಿವರಿಗೇ ತರಾಟೆ !
next post
ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ : ದೇವೇಗೌಡರು

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ