Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ರಾಜಕೀಯ ನಾಯಕರ ಭವಿಷ್ಯಕ್ಕೆ ದಿಕ್ಸೂಚಿ

by KM Shivaraju November 17, 2024
written by KM Shivaraju November 17, 2024 0 comments 1 minutes read
0FacebookTwitterPinterestEmail
475

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಫಲಿತಾಂಶ

ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಕಾಂಗ್ರೆಸ್ ಹಾಗೂ ಎನ್‌ಡಿಎ ದಿಗ್ಗಜ ನಾಯಕರ ವರ್ಚಸ್ಸಿನ ಮೇಲೆ ಪರಿಣಾಮ ಬೀರಲಿದೆ.

ರಾಜ್ಯದ ಇತಿಹಾಸದಲ್ಲೇ ಉಪಚುನಾವಣೆಯೊಂದನ್ನು ಯಾವುದೇ ರಾಜಕೀಯ ಪಕ್ಷ ಹಾಗೂ ನಾಯಕರು ಈ ಮಟ್ಟಕ್ಕೆ ತಮ್ಮ ವರ್ಚಸ್ಸನ್ನು ಪಣಕ್ಕಿಟ್ಟು ಹೋರಾಟ ನಡೆಸಿರಲಿಲ್ಲ. ಚುನಾವಣೆ ಫಲಿತಾಂಶದಿಂದ ವಿರೋಧಿಗಳಿಗೆ ಪಾಠ ಕಲಿಸಬೇಕೆಂಬ ಛಲದಿಂದ ಈ ನಾಯಕರು ಹೋರಾಟ ನಡೆಸಿದ್ದರು.ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರುಗಳಿಗಿಂತಲೂ ಇವರ ಪರವಾಗಿ ಪ್ರಚಾರ ಮಾಡಿದ ನಾಯಕರುಗಳದೇ ಹೆಚ್ಚಿನ ಪ್ರತಿಷ್ಠೆಯಾಗಿತ್ತು.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಎನ್‌ಡಿಎ ಕೂಟದಲ್ಲಿ ತಮ್ಮ ವರ್ಚಸ್ಸು ಉಳಿಸಿಕೊಳ್ಳುವ ಪ್ರಶ್ನೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ವಿರೋಧಿಗಳೆಲ್ಲರೂ ಒಂದಾಗಿ ಚನ್ನಪಟ್ಟಣ ಕ್ಷೇತ್ರದಲ್ಲೇ ಕುಮಾರಸ್ವಾಮಿ ಅವರನ್ನು ರಾಜಕೀಯವಾಗಿ ಹಣಿಯಲು ಪ್ರಯತ್ನ ನಡೆದಿತ್ತು.

ಇದೇ ಕಾರಣಕ್ಕೆ ತಮ್ಮ ಪಕ್ಷಕ್ಕೆ ಅಸ್ಥಿತ್ವ ಇಲ್ಲದಿದ್ದರೂ ಬಿಜೆಪಿಯಿಂದ ಯೋಗೇಶ್ವರ್ ಅವರನ್ನೇ ಹೈಜಾಕ್ ಮಾಡಿ, ಹಸ್ತದ ಚಿನ್ಹೆಯಡಿ ಕಣಕ್ಕಿಳಿಸಿದ್ದರು. ಇನ್ನು ಬಿಜೆಪಿ ಮುಖಂಡ ಬಿ.ಎಸ್. ಯಡಿಯೂರಪ್ಪ ತಾವು ಅಧಿಕಾರದಿಂದ ಕೆಳಗಿಳಿಯುವಲ್ಲಿ ಯೋಗೇಶ್ವರ್ ಅವರ ಹಿಂಬಾಗಿಲಿನ ರಾಜಕೀಯ ತಂತ್ರಕ್ಕೆ ತಕ್ಕ ಪಾಠ ಕಲಿಸುವ ಪಣತೊಟ್ಟಿದ್ದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ತಮ್ಮ ಕುಟುಂಬದ ಮೂರನೇ ತಲೆಮಾರಿನ ಕುಡಿಯನ್ನು ರಾಜಕೀಯವಾಗಿ ಮೇಲೆತ್ತಿ, ತಮ್ಮ ಪುತ್ರ ಕುಮಾರಸ್ವಾಮಿಯನ್ನು ದೆಹಲಿ ರಾಜಕೀಯದಲ್ಲಿ ಮತ್ತಷ್ಟು ಮೇಲೇರಿಸಲು, ಇಳಿವಯಸ್ಸಿನಲ್ಲೂ ಸತತ ೮ ದಿನಗಳ ಕಾಲ ಪ್ರಚಾರ ನಡೆಸಿದರು.

ಕ್ಷೇತ್ರದಲ್ಲಿ ಮತದಾನ ಮುಗಿದಿದೆ, ನವೆಂಬರ್ ೨೩ಕ್ಕೆ ಫಲಿತಾಂಶ ಹೊರಬೀಳಲಿದೆ, ಮುಖಂಡರುಗಳು ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಕ್ಷೇತ್ರ ಬಿಟ್ಟು ಹೋದ ನಂತರ ಸಾರ್ವಜನಿಕ ವಲಯದಲ್ಲಿ ಗೆಲ್ಲುವ ಕುದುರೆ ಯಾರೆಂಬ ಭಾರೀ ಬೆಟ್ಟಿಂಗ್‌ನಲ್ಲಿ ನಿರತರಾಗಿದ್ದಾರೆ. ಚನ್ನಪಟ್ಟಣ ಮತದಾರರು ಯಾವ ಮುಖಂಡರ ವರ್ಚಸ್ಸನ್ನು ಉಳಿಸುತ್ತಾರೆಂಬುದನ್ನು ತಿಳಿಯಲು ಫಲಿತಾಂಶಕ್ಕೆ ಕಾಯಬೇಕು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assemblyby-electionchannapatnacompassconstituencyfuturepolitical leadersresult
0 FacebookTwitterPinterestEmail
KM Shivaraju

previous post
ಮುಡಾದ ಮಾಜಿ ಆಯುಕ್ತರ ಪ್ರಾಸಿಕ್ಯೂಷನ್
next post
ಜೆಡಿಎಸ್ ಸಾರಥಿಯಾಗಲು ನಿಖಿಲ್ ರೆಡಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ