Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಬಾರ್ಡ್ ಸಾಲ: ಕರ್ನಾಟಕಕ್ಕೆ ಮತ್ತೆ ಕೇಂದ್ರದ ದ್ರೋಹ

by admin November 18, 2024
written by admin November 18, 2024 0 comments 2 minutes read
0FacebookTwitterPinterestEmail
249

ಸಾಲ ಪ್ರಮಾಣದಲ್ಲಿ ಶೇಕಡ 58ರಷ್ಟು ಕಡಿತ: ಸಿದ್ದರಾಮಯ್ಯ

ಬೆಂಗಳೂರು:ನಬಾರ್ಡ್‌ನಿಂದ ಕರ್ನಾಟಕಕ್ಕೆ ನೀಡುವ ಸಾಲ ಪ್ರಮಾಣದಲ್ಲಿ ಶೇಕಡ 58ರಷ್ಟು ಕಡಿಮೆ ಮಾಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಮತ್ತೆ ದ್ರೋಹ ಎಸಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಗುರುತರ ಆರೋಪ ಮಾಡಿದ್ದಾರೆ.

ಕಳೆದ ವರ್ಷ ರಾಜ್ಯಕ್ಕೆ 5,600 ಕೋಟಿ ರೂ. ಸಾಲ ನೀಡಲಾಗಿತ್ತು, ಈ ವರ್ಷ ಮೊತ್ತವನ್ನು 2,340 ಕೋಟಿ ರೂ.ಗಳಿಗೆ ಇಳಿಕೆ ಮಾಡಲಾಗಿದೆ, ಇದು ಅನ್ಯಾಯವಲ್ಲವೇ.

ನರೇಂದ್ರ ಮೋದಿಗೆ ಪತ್ರ

ರೈತರಿಗೆ ಅನ್ಯಾಯ ಮಾಡಬೇಡಿ, ಇದು ದ್ರೋಹದ ಕೆಲಸ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದೇನೆ, ನಬಾರ್ಡ್ ಕೇಂದ್ರ ಹಣಕಾಸು ಸಚಿವರ ವ್ಯಾಪ್ತಿಗೆ ಬರುತ್ತದೆ, ಅವರು ಏನು ಮಾಡುತ್ತಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ ಜೋಷಿ ಅವರುಗಳು ಕೇಂದ್ರದಲ್ಲಿ ಕರ್ನಾಟಕದಿಂದ ಮಂತ್ರಿಗಳಾಗಿ ಏನು ಮಾಡುತ್ತಿದ್ದಾರೆ, ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ, ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ರೂ. ಮಾತ್ರ, ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ, ಅದನ್ನು ರಾಜ್ಯಕ್ಕೆ ಕೊಡಿಸಲಿ, ಬರೀ ಮಾತನಾಡಿದರೆ ಪ್ರಯೋಜನವೇನು.

ಕರ್ನಾಟಕಕ್ಕೆ ಅನ್ಯಾಯವಾದಾಗ ಹೆಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಮಾತನಾಡಿದ್ದಾರೆಯೇ ಎಂದರು.

ಗ್ಯಾರಂಟಿಗೆ 56,000 ಕೋಟಿ ರೂ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023-24ರ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ ನೀಡುವುದಾಗಿ ಹೇಳಿದ್ದರು, 15ನೇ ಹಣಕಾಸು ಯೋಜನೆಯಡಿ 11,595 ಕೋಟಿ ರೂ. ಘೋಷಣೆ ಮಾಡಿದ್ದರು, ಎಲ್ಲಿ ಕೊಟ್ಟರು, 56,000 ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ಕೊಡುತ್ತಿದ್ದೇವೆ, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಏಕೆ ಕೊಡುತ್ತಿಲ್ಲ ಎಂದರು.

ನಾನು ಅಧಿಕಾರಕ್ಕೆ ಬಂದ ನಂತರ 5 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ, 15 ಲಕ್ಷ ರೂ.ವರೆಗೆ ಶೇಕಡಾ ೩ರ ಬಡ್ಡಿ ದರದಲ್ಲಿ ಸಾಲ ನೀಡಲಾಗಿದೆ, ಅನ್ನಭಾಗ್ಯ ಯೋಜನೆ ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿ, ಜೆಡಿಎಸ್ ಅಲ್ಲ, ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ.

2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು, ಇದನ್ನು ಬಿಜೆಪಿ ಮಾಡಿಲ್ಲ, ಸುಮ್ಮನೆ ಮಾತನಾಡುತ್ತಾರೆ, ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆ ಜಾರಿ ಮಾಡಿದ್ದಾರೆ, ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಲಿ.

ಕುಮಾರಸ್ವಾಮಿಗೆ ನೈತಿಕ ಹಕ್ಕಿಲ್ಲ

ಗ್ಯಾರಂಟಿಗಳ ಬಗ್ಗೆ ಮಾತನಾಡಲು ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಯಾವ ನೈತಿಕ ಹಕ್ಕಿದೆ, ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ, ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂಬ ಕುರಿತು ಜನರಿಗೆ ಉತ್ತರ ನೀಡಬೇಕು ಎಂದಿರುವ ಅವರು, ಅಧಿಕಾರದಲ್ಲಿದ್ದಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರಾ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿನ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಮಾತ್ರ ರದ್ದು ಮಾಡಲಾಗುವುದು, ಅರ್ಹ ಬಡವರಿಗೆ ಕಾರ್ಡ್ ತಪ್ಪಿಸುವುದಿಲ್ಲ ಪುನರುಚ್ಛರಿಸಿದರು.

ಮಹಾರಾಷ್ಟ್ರ ಜನರ ದಾರಿತಪ್ಪಿಸಿ ಮತಗಳಿಸಲು ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಜಾಹೀರಾತು ನೀಡಿದ ಆ ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ ನಡೆಸಲು ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central finance minister nirmala seetaramancentral govt. doing injustice to karnatakacm siddaramaiah allegationhd kumara swamynabard loanpm narendra modiPralhad Joshi
0 FacebookTwitterPinterestEmail
admin

previous post
ಜೆಡಿಎಸ್ ಸಾರಥಿಯಾಗಲು ನಿಖಿಲ್ ರೆಡಿ
next post
ಎಚ್‌ಡಿಕೆ ಕುರಿತ ಜಮೀರ್ ಟೀಕೆ ಒಪ್ಪುವಂತಹದ್ದಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ