Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ನಕ್ಸಲ್ ಚಟುವಟಿಕೆ ನಿಗ್ರಹಕ್ಕೆ ವಿಕ್ರಂಗೌಡ ಎನ್‌ಕೌಂಟರ್

by admin November 20, 2024
written by admin November 20, 2024 0 comments 1 minutes read
0FacebookTwitterPinterestEmail
123

ಹಲವು ಪ್ರಕರಣಗಳಲ್ಲಿ ಪೋಲಿಸರಿಗೆ ಬೇಕಾಗಿದ್ದ ವ್ಯಕ್ತಿ: ಸಿದ್ದರಾಮಯ್ಯ

ಬೆಂಗಳೂರು:ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ನಿಗ್ರಹಿಸಲು ಆತನ ಎನ್‌ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಕ್ರಂಗೌಡ ಎನ್‌ಕೌಂಟರ್ ಕುರಿತು ಪ್ರಗತಿಪರ ಚಿಂತಕರು ವ್ಯಕ್ತಪಡಿಸುತ್ತಿರುವ ಸಂಶಯಕ್ಕೆ ಪ್ರತಿಕ್ರಿಯಿಸಿ, ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು, ಆದರೆ ಶರಣಾಗಿರಲಿಲ್ಲ, ಅವರನ್ನು ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ರೂ. ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ರೂ. ಬಹುಮಾನ ಘೋಷಿಸಿತ್ತು ಎಂದರು.

ದೆಹಲಿ ಪ್ರವಾಸ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಗೆ ಸಮಯ ಕೋರಲಾಗಿದೆ, ನಬಾರ್ಡ್‌ನಿಂದ ರಾಜ್ಯಕ್ಕೆ ನೀಡುವ ಸಾಲದ ಮೊತ್ತವನ್ನು 2,340 ಕೋಟಿ ರೂ.ಗಳಿಗೆ ಇಳಿಸಿರುವ ವಿಷಯವನ್ನು ಕೇಂದ್ರ ಹಣಕಾಸು ಸಚಿವರ ಗಮನಕ್ಕೆ ತರಲಗುವುದು, ಸಮಯವಿದ್ದರೆ ಪಕ್ಷದ ವರಿಷ್ಠರನ್ನೂ ಭೇಟಿ ಮಾಡಲಾಗುವುದು ಎಂದರು.

ಅರ್ಹರ ಬಿಪಿಎಲ್ ರದ್ದಾದರೆ ಮತ್ತೆ ಅದೇ ಕಾರ್ಡ್

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiah defends encounterdelhi visitnaxal activityvikram gowda
0 FacebookTwitterPinterestEmail
admin

previous post
ಅರ್ಹರ ಬಿಪಿಎಲ್ ರದ್ದಾದರೆ ಮತ್ತೆ ಅದೇ ಕಾರ್ಡ್
next post
ಬಿಪಿಎಲ್ ರದ್ದು ನಿಲ್ಲದಿದ್ದರೆ ತಹಸೀಲ್ ಕಚೇರಿಗೆ ಬೀಗ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ